ಕರಾವಳಿಯಲ್ಲಿ ಕಳೆದೊಂದು ವರ್ಷದಿಂದ ಗೋವುಗಳಿಗೆ ಬಾದಿಸುತ್ತಿರುವ ಚರ್ಮಗಂಟು ರೋಗ ಹೈನುಗಾರನ್ನು ಕಂಗೆಡಿಸಿದೆ. ಹೈನುಗಾರಿಕೆಯಿಂದ ಅದಾಯ ಪಡೆಯುತ್ತಿದ್ದ ಕುಟುಂಬಗಳಿಗೆ ಆತಂಕ ಎದುರಾಗಿದೆ.ಪಶುವೈದ್ಯಾದಿಕಾರಿಗಳ ಪ್ರಕಾರ ಬಯಲು ಸೀಮೆ, ಮಲೆನಾಡಿನಲ್ಲಿ ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿದ್ದ ಈ ಖಾಯಿಲೆ ಕರಾವಳಿಗೆ ಇತ್ತೀಚಿನ ವರ್ಷಗಳಲ್ಲಿ ವಕ್ಕರಿಸಿದೆ. ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯನ್ನೆ …
Mangalore news
-
ಮಂಗಳೂರಿನ ಪಬ್ಗಳು ನಿಯಮ ಮೀರಿ ಕಾರ್ಯನಿರ್ಹಿಸುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಬ್ಗಳಿಗೆ ಗುರುವಾರ ರಾತ್ರಿ ಪೊಲೀಸರು ಹಠಾತ್ ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ಪಬ್ಗಳು ಕೋವಿಡ್ ನಿಯಮ ಪಾಲಿಸುತ್ತಿಲ್ಲ, ಪಬ್ನೊಳಗೆ ಬೆಳಕಿನ ವ್ಯವಸ್ಥೆ ಸೇರಿದಂತೆ ಕೆಲವೊಂದು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸಲಾಗುತ್ತಿದೆ …
-
ಬಂಟ್ವಾಳ: ಬಿಜೆಪಿ ಮುಖಂಡನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರಿನಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಬಡಗಬೆಳ್ಳೂರು ನಿವಾಸಿ ಬಿಜೆಪಿ ಅಮ್ಹಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎನ್ನಲಾಗಿದೆ. ದುಷ್ಕರ್ಮಿಗಳು ತಲವಾರು ಸಹಿತ ಮನೆಗೆ ನುಗ್ಗಿ ತಲವಾರಿನಿಂದ ಮಾರಣಾಂತಿಕ …
-
EducationlatestNews
ಒಂದೂವರೆ ವರ್ಷಗಳ ಬಳಿಕ ಶಾಲೆಯತ್ತ ಪುಟಾಣಿಗಳ ಹೆಜ್ಜೆ | ಇಂದಿನಿಂದ ಶಾಲೆಯಲ್ಲಿ ಚಿಣ್ಣರ ಚಿಲಿಪಿಲಿ
ಕೋವಿಡ್ ಕಾರಣದಿಂದ ಕಳೆದ ಒಂದೂವರೆ ವರ್ಷದಿಂದ ಶಾಲೆಗೆ ತೆರಳದ ಪುಟಾಣಿ ಮಕ್ಕಳು ಇಂದಿನಿಂದ ಶಾಲೆಗೆ ಹೆಜ್ಜೆ ಹಾಕಲಿದ್ದಾರೆ.ಕಳೆದೊಂದು ವರ್ಷದಿಂದ ಕೇವಲ ಆನ್ಲೈನ್ ತರಗತಿಗೆ ಒಗ್ಗಿಕೊಂಡಿದ್ದ ಪುಟಾಣಿಗಳು ಅ. 25ರಿಂದ ಶಾಲೆಯತ್ತ ಹೆಜ್ಜೆ ಇಡಲಿದ್ದಾರೆ.ಶಾಲೆಯಲ್ಲಿ ಇಂದಿನಿಂದ ಮತ್ತೆ ಚಿಣ್ಣರ ಚಿಲಿಪಿಲಿ ಕೇಳಲಿದೆ. ಪುಟಾಣಿಗಳನ್ನು …
-
ಮಂಗಳೂರಿನ ಸಿಸಿಬಿ ಪೊಲೀಸರು ಎಂ.ಜಿ ರಸ್ತೆಯಲ್ಲಿರುವ ಪಬ್ವೊಂದರ ಮೇಲೆ ಶನಿವಾರ ತಡರಾತ್ರಿ ದಾಳಿ ನಡೆಸಿದ್ದಾರೆ. ಪಬ್ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆಯ ಇನ್ …
-
ಮಂಗಳೂರು: ಕೂಳೂರು ವಿ ಆರ್ ಎಲ್ ಬಳಿಯ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ದ್ವಂಸ ಮಾಡಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದು . ಈ ಕೃತ್ಯದ ಹಿಂದಿನ ಕಿಡಿಗೇಡಿಗಳನ್ನು ಪತ್ತೆಹಚ್ಚಿ …
-
ಉಳ್ಳಾಲ ಸಮೀಪದ ಸೋಮೇಶ್ವರ ಬೀಚ್ ಮತ್ತು ಅಲ್ಲಿನ ಬೀಚ್ ಉದ್ದಕ್ಕೂ ರಾತ್ರಿ ವೇಳೆ ತಡ ರಾತ್ರಿ ತನಕವೂ ಸಭೆ, ಪಾರ್ಟಿಗಳನ್ನು ನಡೆಸಿ, ಡಿಜೆ ಹಾಕಿ ಶಬ್ದ ಮಾಲಿನ್ಯ ಉಂಟು ಮಾಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಸೋಮೇಶ್ವರ ಪರಿಸರದ ನಿವಾಸಿಗಳ …
-
News
ಪತಿಯೊಂದಿಗೆ ಜೀವನ ನಡೆಸಲು ಎರಡು ವರ್ಷಗಳಿಂದ ಹೋರಾಟ ನಡೆಸಿದ ಆಸಿಯಾ ಹೋರಾಟದಿಂದ ಹಿಂದಕ್ಕೆ | ಸ್ವತಂತ್ರ ಬದುಕು ಕಟ್ಟಿ ಕೊಳ್ಳಲು ನಿರ್ಧರಿಸಿದ ಆಸಿಯಾ
ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಸುಳ್ಯದ ಇಬ್ರಾಹಿಂ ಕಟ್ಟೆಕಾರ್ ಹಾಗೂ ಆಸಿಯಾ ಬೀದಿ ರಂಪಾಟ ತಾರ್ಕಿಕ ಅಂತ್ಯ ಕಾಣುವತ್ತ ಹೊರಟಿದೆ. ಪತಿಯೊಂದಿಗೆ ವಾಸ ಮಾಡಲು ಕಳೆದ ಎರಡು ವರ್ಷಗಳಿಂದ ಹೋರಾಟ ನಡೆಸುತ್ತಿದ್ದ ಆಸಿಯಾ ಇದ್ದಕ್ಕಿದಂತೆ ತನ್ನ ಹೋರಾಟದಿಂದ ಹಿಂದೆ ಸರಿಯುವ ಮಾತುಗಳನ್ನು ಆಡಿದ್ದಾರೆ. …
-
ವಿಟ್ಲ : ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡದ್ದಲ್ಲದೇ ಮನೆಗೆ ಹಾನಿಯಾದ ಘಟನೆ ಅಳಿಕೆ ಗ್ರಾಮದಲ್ಲಿ ಸಂಭವಿಸಿದೆ. ಅಳಿಕೆ ಗ್ರಾಮದ ಕಲ್ಲೆಂಚಿನಪಾದೆ ಶೀನ ನಳಿಕೆ ಅವರ ಮನೆಗೆ ರಾತ್ರಿ ಭಾರೀ ಪ್ರಮಾಣದಲ್ಲಿ ಸಿಡಿಲು ಬಡಿದಿದೆ. ಇದರಿಂದ ಶೀನ ನಳಿಕೆ ಅವರ ಪತ್ನಿ …
-
ಬಂಟ್ವಾಳ: ಬಿ.ಸಿ ರೋಡ್ ನಿಂದ ಪೋಳಲಿ ಬರುವ ರಸ್ತೆಯ ಕಲ್ಪನೆ ಎಂಬಲ್ಲಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ನಡೆದಿದ್ದು ಚಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ. ಲಾರಿ ಚಾಲಕನ ಕಾಲು ಜಕಮ್ ಗೊಂಡಿದ್ದು ಸಾರ್ವಜನಿಕರು ಹರಸಾಹಾಸ ಪಟ್ಟು ಆತನನ್ನು …
