ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ನಡೆಸಿದಂತಹ ಚುಂಬಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಇಷ್ಟು ಮಾತ್ರವಲ್ಲದೇ, ಕಿಸ್ಸಿಂಗ್ ವೀಡಿಯೋ ಬೆನ್ನಲ್ಲೇ ದೈಹಿಕ ಸಂಪರ್ಕ ಮಾಡಿದ್ದಾರೆ ಎನ್ನಲಾದ ಕೆಲ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. …
Tag:
