ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಥಿಗಳಿಗೆ ಎಪ್ರಿಲ್ ನಲ್ಲಿ ನಡೆಸಿದ ಸೆಮಿಸ್ಟರ್ (1, 3 ಮತ್ತು 5) ಪರೀಕ್ಷೆಗಳ ಫಲಿತಾಂಶವನ್ನು ಅಭ್ಯರ್ಥಿಗಳಿಗೆ ನ. 23ರಂದು ವಿ.ವಿ.ಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ ಎಂದು ವಿ.ವಿ. ಕುಲಸಚಿವ (ಮೌಲ್ಯಮಾಪನ) ಡಾ| ಪಿ.ಎಲ್. ಧರ್ಮ ತಿಳಿಸಿದ್ದಾರೆ. ಅಂಕಗಳನ್ನು …
Tag:
Mangalore University
-
ಮಂಗಳೂರು: ಇನ್ನು ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪದವಿ ವಿದ್ಯಾರ್ಥಿಗಳು ಅಂಕಪಟ್ಟಿಗಾಗಿ ತಿಂಗಳುಗಟ್ಟಲೆ ಕಾಯ ಬೇಕಿಲ್ಲ. ಫಲಿತಾಂಶ ಘೋಷಣೆಯಾದ ಕೆಲವೇ ದಿನಗಳಲ್ಲಿ “ಇ -ಅಂಕಪಟ್ಟಿ’ ವಿ.ವಿ.ಯ ವೆಬ್ಸೈಟ್ ಮೂಲಕ ದೊರೆಯಲಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಉದ್ಯೋಗ ಅಗತ್ಯಗಳಿಗೆ ಸಹಾಯವಾಗಲಿದೆ. ಫಲಿತಾಂಶ ಘೋಷಣೆ ಯಾದ ತಿಂಗಳೊಳಗೆ …
Older Posts
