Mangalore: ಕೊಡಿಯಾಲಬೈಲ್ನ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿರುವ ಕುರಿತು ವರದಿಯಾಗಿದೆ.
Mangalore
-
Mangalore: ಪಂಜಾಬ್ನಲ್ಲಿ ಧರ್ಮಸ್ಥಳದ ಆಕಾಂಕ್ಷ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರೇಮ ವೈಫಲ್ಯದಿಂದ ಯುವತಿ ಆತ್ಮಹತ್ಯೆ ಮಾಡಿರುವುದು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
-
Mangaluru: ಪಂಜಾಬ್ನ ಏರೋಸ್ಪೇಸ್ ಎಂಜಿನಿಯರ್ ನಿಗೂಢ ಸಾವಿಗೆ ಟ್ವಿಸ್ಟ್ ದೊರಕಿದೆ. ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಆಕಾಂಕ್ಷ ಸಾವಿಗೀಡಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
-
Mangalore: ರೈಲಿನ ಜನರಲ್ ಕೋಚ್ನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರಿಗೆ ಹೃದಯಾಘಾತ ಉಂಟಾಗಿ ಸಾವಿಗೀಡಾದ ಘಟನೆ ಮಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
-
Mangalore: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ಸುಳ್ಳು ಸುದ್ದಿ, ಪ್ರಚೋದನಕಾರಿ ಸಂದೇಶಗಳನ್ನು ಹಾಕಿದರೆ ಅವರ ಮೇಲೆ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಪೊಲೀಸರು ಇತ್ತೀಚೆಗಷ್ಟೇ ಎಚ್ಚರಿಕೆಯನ್ನು ನೀಡಿದ್ದರು.
-
Mangalore: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಮ್ಮೆ ರಕ್ತದೋಕುಳಿ ಹರಿದಿದೆ. ಸಿಎಂ ಸಿದ್ದರಾಮಯ್ಯ ಅವರು ಮಂಗಳೂರಿಗೆ ಬಂದಾಗಲೇ ದುಷ್ಕರ್ಮಿಗಳು ಬಂಟ್ವಾಳ ತಾಲೂಕಿನ ಅಕ್ಕರಂಗಡಿ ಬಳಿ ವ್ಯಕ್ತಿಯೋರ್ವನ ಮೇಲೆ ತಲ್ವಾರ್ನಿಂದ ದಾಳಿ ಮಾಡಿದೆ.
-
Mangalore: ಬಜ್ಪೆ ಬಳಿ ನಡೆದ ಹಿಂದೂ ಸಂಘಟನೆಗೆ ಸೇರಿದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಕುರಿತಂತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧನ ಈಗಾಗಲೇ ಮಾಡಲಾಗಿದೆ.
-
Mangalore: ಅಪರೇಷನ್ ಸಿಂಧೂರ ಹಾಗೂ ವಾರ್ತಾಭಾರತಿ ದೈನಿಕದ ಹೆಸರು ಕುರಿತು ಸುಳ್ಳು ಸುದ್ದಿ ಹರಡುತ್ತಿರುವ ಮೂವರು ವ್ಯಕ್ತಿಗಳು ಹಾಗೂ ಪುತ್ತೂರು ಮೂಲದ ವೆಬ್ಸೈಟ್ವೊಂದರ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
-
Mangalore: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16 ರಂದು ಶುಕ್ರವಾರ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಕಾಮಗಾರಿಗಳ ಉದ್ಘಾಟನೆ, ವೀಕ್ಷಣೆ, ಉಳ್ಳಾಲ ಉರೂಸ್ಗೆ ಭೇಟಿ ನೀಡುವರು.
-
Mangaluru : ಮಂಗಳೂರಿನ ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಸ್ ಶೆಟ್ಟಿ ಕೊಲೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಪ್ರಕರಣದ ಬೆನ್ನಲ್ಲೇ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಇದೀಗ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ …
