Mangaluru : ರಾಜ್ಯ ಮಟ್ಟದ ಪವರ್ಲಿಫ್ಟಿಂಗ್ ತೀರ್ಪುಗಾರರಾದ ವಿನೋದ್ ಕುಮಾರ್ ಎಮ್. ಇವರು ಇತ್ತೀಚೆಗೆ ಬೆಂಗಳೂರು ನಗರದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಪವರ್ಲಿಫ್ಟಿಂಗ್ M66 ಕೆಜಿ ಸ್ಪರ್ಧೆಯಲ್ಲಿ ರಜತ ಪದಕ (ಸೆಲ್ವರ್ ಮೆಡಲ್) ಗಳಿಸಿದ್ದಾರೆ.
Mangalore
-
Mangalore: ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ “ಮಂಗಳೂರು ಮುಸ್ಲಿಮ್ ಯುವಸೇನೆʼ ಎಂಬ ವಾಟ್ಸಪ್ ಗ್ರೂಪ್ನಲ್ಲಿ ಪ್ರಚೋದನಕಾರಿ ಸಂದೇಶವನ್ನು ಫಾರ್ವಡ್ ಮಾಡಿದ್ದ ಆಧಾರದಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
-
Mangalore: ಕರಾವಳಿ ಭಾಗದಲ್ಲಿ ಭಾರೀ ಕಟ್ಟಚ್ಚರ ವಿಸಲಾಗಿರುವ ಕಾರಣ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟವನ್ನು ನಿಷೇಧ ಮಾಡಲಾಗಿದೆ.
-
Mangalore: ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ 1 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದ ಇನ್ಸ್ಟಾಗ್ರಾಂ ಪೇಜನ್ನು ಪೊಲೀಸರು ನಿಷ್ಕ್ರಿಯಗೊಳಿಸಿದ ಘಟನೆ ನಡೆದಿದೆ.
-
Mangalore: ಭಾರತೀಯ ಸೇನೆ ಅಪರೇಷನ್ ಸಿಂಧೂರ್ ಹೆಸರಿನಲ್ಲಿ ಉಗ್ರರ ಮಟ್ಟ ಹಾಕುವ ಕಾರ್ಯಾಚರಣೆ ನಡೆಸುತ್ತಿದೆ.
-
Mangalore: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜಗತ್ತ್ ಪ್ರಕಾ ನಡ್ಡಾ ಅವರು ಮೇ 11 ಮತ್ತು 12 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
-
Mangaluru: ಕಾವೂರು ಠಾಣಾ ವ್ಯಾಪ್ತಿಯ ಪಂಜಿಮೊಗರು ಮತ್ತು ಶಾಂತಿನಗರ ಪ್ರದೇಶದಲ್ಲಿ ತಲವಾರು ಝಳಪಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೈ ನಿವಾಸಿ ವಿಷ್ಣು (18) ಮತ್ತು ಕಾಪಿಕಾಡ್ ಆಕಾಶಭವನ ನಿವಾಸಿ ವೇಣುಗೋಪಾಲ್ (19) ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
Mangalore: ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಕೃತ್ಯಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶಗಳಿಗೆ ಲೈಕ್ ಹಾಕಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
-
Mangalore: ರೌಡಿಶೀಟರ್ ಕೋಡಿಕೆರೆ ಲೋಕೇಶ್ ಹಾಗೂ ಗ್ಯಾಂಗ್ ಪ್ರತೀಕಾರಕ್ಕೆಯತ್ನ ನಡೆಸಿತ್ತು. ಕುಂಟಿಕಾನ ಬಳಿ ಉಳ್ಳಾಲ ನಿವಾಸಿ ಲುಕ್ಮಾನ್ ಎಂಬ ಮೀನಿನ ವ್ಯಾಪಾರಿಯನ್ನು ಅಟ್ಟಾಡಿಸಿ ಕೊಲೆಗೆ ಯತ್ನ ಮಾಡಿತ್ತು.
-
News
Viral Post: ‘ಹೆಣ ಬಿದ್ದ ಕೂಡಲೇ ಬಿಜೆಪಿ ಕ್ರಿಮಿನಲ್ ಗಳನ್ನು ಮಹಾತ್ಮರಂತೆ ಬಿಂಬಿಸುತ್ತದೆ’- ಪೋಸ್ಟ್ ಹಾಕಿ ದ. ಕ ಜಿಲ್ಲೆಯ ಜನತೆಯನ್ನು ಎಚ್ಚರಿಸಿದ ಸಚಿವ ದಿನೇಶ್ ಗುಂಡೂರಾವ್
Viral Post: ಕರಾವಳಿಯಲ್ಲಿ ಭೀಕರ ಹತ್ಯೆಗೆ ಒಳಗಾದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಜೊತೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಹೆಸರೆರಚಾಟಕ್ಕೆ ನಾಂದಿ ಹಾಡಿದೆ.
