Suhas Shetty: ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೂ ಮುನ್ನ ಆರೋಪಿಗಳು ಭರ್ಜರಿ ಪಾರ್ಟಿ ಮಾಡಿರುವ ಫೋಟೋ ವೈರಲ್ ಆಗಿದೆ.
Mangalore
-
Crime
Suhas shetty: ಸುಹಾಸ್ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಹತ್ಯೆಗೆ ಸ್ಥಳ, ದಿನಾಂಕ ಕೂಡಾ ಫಿಕ್ಸ್!
by ಕಾವ್ಯ ವಾಣಿby ಕಾವ್ಯ ವಾಣಿSuhas shetty: ಸುಹಾಸ್ ಶೆಟ್ಟಿ (Suhas shetty) ಕೊಲೆ ಪ್ರಕರಣ ಮಾಸುವ ಮುನ್ನ ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆಯನ್ನು ಹಾಕಲಾದ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
-
News
Suhas Shetty Murder Case: ಮೊನ್ನೆಯ ದಾಳಿಗೂ ಮುನ್ನ ಎರಡು ಬಾರಿ ಸುಹಾಸ್ ಶೆಟ್ಟಿ ಮೇಲೆ ಅಟ್ಯಾಕ್ ಮಾಡಲು ಪ್ರಯತ್ನ!
Suhas Shetty Murder Case: ಮಂಗಳೂರು ಪೊಲೀಸರು ಸುಹಾಸ್ ಶೆಟ್ಟಿ ಪ್ರಕರಣವನ್ನು ಬೇಧಿಸಿದ್ದಾರೆ. 10 ಆರೋಪಿಗಳಲ್ಲಿ 8 ಆರೋಪಿಗಳನ್ನು ಬಂಧನ ಮಾಡಿದ್ದಾರೆ.
-
U T Khadar: ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಹಾಗೂ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ನಾಲ್ವರು ಹೊಂಚು ಹಾಕಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.
-
News
Suhas Shetty Murder Case: ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಮುಸ್ಲಿಂ ಮಹಿಳೆಯರೂ ಭಾಗಿ?! ಹಂತಕರನ್ನು ಕಾರಿನಲ್ಲಿ ಎಸ್ಕೇಪ್ ಮಾಡಲು ಮುಂದೆ ನಿಂತ ಮಹಿಳೆಯರು!?
Suhas Shetty Murder Case: ಬಜ್ಪೆ: ಹಿಂದೂ ಕಾರ್ಯಕರ್ತ ಬಜ್ಪೆಯ ಸುಹಾಸ್ ಶೆಟ್ಟಿಯ ನ್ನು ಹಂತಕರು ತಲವಾರು ಹಾಗೂ ಇನ್ನಿತರ ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದ ತಕ್ಷಣ ಹಂತಕರನ್ನು ಸಾಗಿಸಲು ಅಲ್ಲೇ ನಿಂತಿದ್ದ ಸ್ವಿಫ್ಟ್ ಕಾರಿನಲ್ಲಿ ಕೂರಿಸಿ ಘಟನಾ ಸ್ಥಳದಿಂದ ವ್ಯವಸ್ಥಿತವಾಗಿ ಕಳುಹಿಸಿ …
-
News
Suhas shetty: ಕೊಲೆಯಾದ ಸುಹಾಸ್ ಶೆಟ್ಟಿ ಒಬ್ಬ ರೌಡಿಶೀಟರ್!: ಈತನ ಮೇಲಿರುವ ಪ್ರಕರಣಗಳೇನು?!
by ಕಾವ್ಯ ವಾಣಿby ಕಾವ್ಯ ವಾಣಿSuhas shetty: ಹಿಂದೂಪರ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಭಜರಂಗದಳದ ಸಕ್ರಿಯ ಸದಸ್ಯನೂ ಆಗಿದ್ದು, ಜೊತೆಗೆ ಗೋರಕ್ಷಣೆಯಲ್ಲಿ ಗುರುತಿಸಿಕೊಂಡಿದ್ದ.
-
Mangalore: ನಗರ ಹೊರವಲಯದ ಅಡ್ಯಾರ್ ಕಣ್ಣೂರಿನಲ್ಲಿ ಶುಕ್ರವಾರ ಮುಂಜಾನೆ ನೌಷಾದ್ ಎಂಬಾತನಿಗೆ ಚೂರಿಯಿಂದ ಇರಿದ ಘಟನೆ ವರದಿಯಾಗಿದೆ.
-
Mangalore: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಮಾಡಲಾಗಿದೆ. ಇತ್ತ ಸುಹಾಸ್ ಶೆಟ್ಟಿ ಮೃತದೇಹ ಮೆರವಣಿಗೆ ಮೂಲಕ ತರಲಾಗುತ್ತಿದ್ದು, ಬಂಟ್ವಾಳದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ವರದಿಯಾಗಿದೆ.
-
Mangalore: ಮಂಗಳೂರಿನ ಗುಂಪು ಹತ್ಯೆ ಪ್ರಕರಣದಲ್ಲಿ 20 ಮಂದಿಯನ್ನು ಬಂಧನ ಮಾಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
-
Mangalore: ಗಡಿಭಾಗ ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಹಿಂದೂಗಳು ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು.
