Mangalore: ದುಷ್ಕರ್ಮಿಯೋರ್ವ, ಪೊಲೀಸರಿಗೆ ದೂರು ನೀಡಿದ್ದಾಳೆ ಎನ್ನುವ ಕಾರಣಕ್ಜೆ ಯುವತಿಗೆ ಬೆಂಕಿ ಹಚ್ಚಿದ್ದು, ಪರಿಣಾಮ ಗಂಭೀರ ಸುಟ್ಟ ಗಾಯಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟ ಘಟನೆ ನಡೆದಿದೆ.
Mangalore
-
News
Mangalore: ಎ.12 ರಿಂದ ಮಂಗಳೂರು-ಸುಬ್ರಹ್ಮಣ್ಯ ರೈಲು ದಿನಕ್ಕೆ ನಾಲ್ಕು ಬಾರಿ ಸಂಚಾರ- ರೈಲು ವೇಳಾಪಟ್ಟಿ ಸಮಯ ಇಲ್ಲಿದೆ!
Mangalore: ಎ.12 ರಿಂದ ದಿನದಲ್ಲಿ ನಾಲ್ಕು ಬಾರಿ ಸಂಚರಿಸಲಿದ್ದು, ರೈಲು ವೇಳಾಪಟ್ಟಿ ಇಲ್ಲಿ ನೀಡಲಾಗಿದೆ. ಎಪ್ರಿಲ್ 12 ರಂದು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಸಂಜೆ 4 ಗಂಟೆಗೆ ರೈಲನ್ನು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸೋಮಣ್ಣ ಚಾಲನೆ ನೀಡಲಿದ್ದಾರೆ.
-
Mangaluru : ತೆಂಗಿನ ಮರದಿಂದ ಸೇಂದಿ ಇಳಿಸುವಾಗ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46) ಮೃತಪಟ್ಟವರು. ಯಶೋಧರ್ ಅವರು ಶುಕ್ರವಾರ ಬೆಳಿಗ್ಗೆ …
-
Mangalore: ನಟ ರಿಷಬ್ ಶೆಟ್ಟಿ ರಾತ್ರೋರಾತ್ರಿ ದೈವದ ಮೊರೆ ಹೋಗಿದ್ದಾರೆ. ಜಗತ್ತಿನೆಲ್ಲೆಡೆ ನಿನಗೆ ಶತ್ರುಗಳ ಸಂಖ್ಯೆ ಹೆಚ್ಚಿದೆ. ನಿನ್ನ ಸಂಸಾರ ಹಾಳು ಮಾಡಲು ಯತ್ನ ಮಾಡುತ್ತಿದ್ದಾರೆ ಎಂದು ಪಂಜುರ್ಲಿ ದೈವ ಎಚ್ಚರಿಕೆ ನೀಡಿದೆ.
-
Mangalore : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮಧೂರು ದೇವಸ್ಥಾನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಾರ್ಥಿಸಿದ್ದಾರೆ.
-
News
Mangalore: ಮಂಗಳೂರಿನ ಮೋತಿ ಮಹಲ್ ಇನ್ನಿಲ್ಲ: ಆರು ದಶಕಗಳ ಇತಿಹಾಸಕ್ಕೆ ಅಂತ್ಯ ಬರೆದ ಸುಪ್ರೀಂ ಕೋರ್ಟು ತೀರ್ಪು
by ಕಾವ್ಯ ವಾಣಿby ಕಾವ್ಯ ವಾಣಿMangalore: ಆರು ದಶಕಗಳ ಕಾಲ ಮಂಗಳೂರಿನ (Mangalore) ಹೃದಯ ಬಡಿತದಂತೆ ಇದ್ದ, ಹಂಪನಕಟ್ಟೆಯ ಹೆಮ್ಮೆಯಾಗಿದ್ದ ಮೋತಿ ಮಹಲ್ ಹೋಟೆಲ್ ತನ್ನ ಬಾಗಿಲು ಮುಚ್ಚುತ್ತಿದೆ.
-
Death: ಮಡಿಕೇರಿ-ಮಂಗಳೂರು ರಸ್ತೆ ಕಾಟಗೇರಿ ಪ್ರಶಾಂತಿ ಹೋಂ ಸ್ಟೇ ಪಕ್ಕದಲ್ಲಿ ಬೈಕ್ ಸವಾರ ಕಕ್ಕಬೆ ನಿವಾಸಿ ಶರತ್ (28) ಎಂಬಾತ ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬಿದ್ದು ಯುವಕ ಮೃತ (Death) ಪಟ್ಟಿದ್ದಾನೆ.
-
Mangaluru: ಮಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯನ್ನಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರನ್ನು ಸರಕಾರ ನೇಮಕ ಮಾಡಿದೆ. ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
-
News
Mangalore: ಮಂಗಳೂರಿನಲ್ಲಿ ರಸ್ತೆ ವಿಸ್ತರಣೆ ನೆಪದಲ್ಲಿ ಕಾಂಪೌಂಡ್ ಗೋಡೆ ಧ್ವಂಸ: 17 ಮಂದಿ ವಿರುದ್ಧ
by ಕಾವ್ಯ ವಾಣಿby ಕಾವ್ಯ ವಾಣಿMangalore: ರಸ್ತೆ ವಿಸ್ತರಣೆಯ ಹೆಸರಿನಲ್ಲಿ ಯಾವುದೇ ಸೂಕ್ತ ಆದೇಶವಿಲ್ಲದೆ ಮನೆಯ ಕಾಂಪೌಂಡ್ ಗೋಡೆಯನ್ನು ಧ್ವಂಸಗೊಳಿಸಿದ ಘಟನೆ ಮಂಗಳೂರಿನ (Mangalore) ಪಚ್ಚನಾಡಿ ವೈದ್ಯನಾಥ ನಗರದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಗಣೇಶ್ ಎಂಬ ವ್ಯಕ್ತಿಯ ನೇತೃತ್ವದಲ್ಲಿ ಒಟ್ಟು 17 ಮಂದಿ ಗೂಂಡಾ ರೀತಿಯಲ್ಲಿ ವರ್ತಿಸಿ, …
-
Mangaluru: ಮಂಗಳೂರಿನ ಪಚ್ಚನಾಡಿ ವೈದ್ಯನಾಥ ನಗರದಲ್ಲಿ ರಸ್ತೆ ವಿಸ್ತರಣೆ ಹೆಸರಿನಲ್ಲಿ ಸೂಕ್ತ ಆದೇಶವಿಲ್ಲದೇ ಮನೆಯ ಕಾಂಪೌಂಡ್ ಗೋಡೆಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.
