Mangalore: ಕೇರಳ ರಾಜ್ಯದ ಕೊಳಚೆ ತ್ಯಾಜ್ಯವನ್ನು ಮಂಗಳೂರಿಗೆ ತಂದು ಸುರಿಯುತ್ತಿದ್ದ ಕುರಿತು ಇತ್ತೀಚೆಗೆ ವರದಿಯಾಗಿತ್ತು.
Mangalore
-
Vande Bharat: ಮಂಗಳೂರು ಮತ್ತು ವಾಣಿಜ್ಯ ನಗರಿ ಮುಂಬೈ ನಡುವೆ ವಂದೇ ಭಾರತ್ ರೈಲು ಸಂಪರ್ಕ ಬೇಕು ಎಂಬ ಬೇಡಿಕೆ ಬಹಳ ಹಿಂದಿನಿದು. ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಂಗಳೂರು-ಮುಂಬೈ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವ …
-
Crime
Mangalore: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕೋ ಕೇಸಿನಲ್ಲಿ ಬಂಧಿತನಾಗಿದ್ದ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ
by ಕಾವ್ಯ ವಾಣಿby ಕಾವ್ಯ ವಾಣಿMangaluru: ಮಂಗಳೂರು (Mangaluru) ಜೈಲಿನಲ್ಲಿ ಪೋಕ್ಸ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ ತನ್ನ ಶಾಲನ್ನೇ ಕಿಟಕಿಗೆ ಕಟ್ಟಿ ನೇಣು ಬಿಗಿದು ಆತ್ಮಹತ್ಯೆಮಾಡಿಕೊಂಡಿದ್ದಾನೆ.
-
Mangaluru : ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿಯೋರ್ವ ಮಂಗಳೂರು ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
-
News
Bantwala : ಬಂಟ್ವಾಳದಲ್ಲಿ ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಅಧಿವೇಶನ, ಸೋಶಿಯಲ್ ಮೀಡಿಯಾದಲ್ಲಿ ಶುರುವಾಯಿತು ಪರ- ವಿರೋಧ ಚರ್ಚೆ!!
Bantwala : ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಮಾರ್ಚ್ 16 ರಂದು ರವಿವಾರ ಅಧಿವೇಶನ ಏರ್ಪಡಿಸಿರುವ ಬಗ್ಗೆ ವೀಡಿಯೋ, ಪೋಸ್ಟರ್, ವಾಟ್ಸಪ್ ಮೆಸೇಜೊಂದು ವೈರಲ್ ಆಗಿದೆ. ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧದ ಚರ್ಚೆಗಳು ಶುರುವಾಗಿವೆ.
-
News
Mangaluru : ಮಂಗಳೂರಲ್ಲಿ 75 ಕೋಟಿ ಮೌಲ್ಯದ ಎಂಡಿಎಂಎ ವಶ- ಇಬ್ಬರು ವಿದೇಶಿ ಮಹಿಳೆಯರ ಬಂಧನ
by ಕಾವ್ಯ ವಾಣಿby ಕಾವ್ಯ ವಾಣಿMangaluru : ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ನಿಷೇಧಿತ ಮಾದಕ ಪದಾರ್ಥ ಎಂಡಿಎಂಎ ಮಾರಾಟದ ಭಾರಿ ಜಾಲವನ್ನು ಬೇಧಿಸಿದ್ದು ದಕ್ಷಿಣ ಆಫ್ರಿಕಾದ ಇಬ್ಬರು ಮಹಿಳಾ ಪ್ರಜೆಗಳನ್ನು ಬಂಧಿಸಿದ್ದಾರೆ.
-
Crime: ಭಟ್ಕಳದಿಂದ ಮಂಗಳೂರಿಗೆ ಅಕ್ರಮವಾಗಿ ಕೋಣಗಳ ಸಾಗಾಟ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
-
Mangaluru airport: ಈಗಾಗಲೇ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರಿಂದ ಮೆಚ್ಚುಗೆಯನ್ನು ಗಳಿಸಿದೆ.
-
Mangaluru : ಕರಾವಳಿಯ ಮೊದಲ ವಾಟರ್ ಮೆಟ್ರೋ ಯೋಜನೆಯನ್ನು ಸರ್ಕಾರ ಮಂಗಳೂರಿನಲ್ಲಿ ಪ್ರಾರಂಭಿಸಲು ತೀರ್ಮಾನಿಸಿದೆ.
-
Karnataka Budget 2025: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಎರಡನೇ ಬಜೆಟ್ ಇಂದು ಮಂಡನೆಯಾಗಿದೆ. ಇದು ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 16ನೇ ಬಜೆಟ್ ಆಗಿದ್ದು 4 ಲಕ್ಷ ಕೋಟಿ ಗಾತ್ರವನ್ನು ಹೊಂದಿದೆ.
