Mangalore: ಅಲೋಶಿಯಸ್ ಕಾಲೇಜಿನ ಪದವಿ ವಿದ್ಯಾರ್ಥಿಯೋರ್ವ ಗೆಳೆಯರ ಜೊತೆ ಶಟ್ಲ್ ಆಟವಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆಯೊಂದು ಫಳ್ನೀರ್ನಲ್ಲಿ ಬುಧವಾರ (ಜ.15) ನಡೆದಿದೆ.
Mangalore
-
Mangaluru : ಮಂಗಳೂರಿನ ವಾಮಂಜೂರಿನಲ್ಲಿ ಜ.6 ರಂದು ನಡೆದ ರಿವಾಲ್ವರ್ ಮಿಸ್ ಫೈರ್ ಪ್ರಕರಣವು ಭಾರೀ ಸಂಶಯಕ್ಕೆ ಕಾರಣವಾಗಿದೆ. ನಿಷೇಧಿತ ಪಿಎಫ್ಐ ಸಂಘಟನೆ ಮತ್ತೆ ಸಕ್ರಿಯವಾಗಿದೆಯಾ? ಎನ್ನುವ ಸಂಶಯ ಉಂಟಾಗಿದೆ
-
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ನ ನೂತನ ಅಧ್ಯಕ್ಷರಾಗಿ ಎಸ್ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನೀಲಯ್ಯ ಎಂ ಅಗರಿ ಆಯ್ಕೆಯಾಗಿದ್ದಾರೆ.
-
News
Mangaluru : ಆಟಿಕೆ ಎಂದು ನಿಜವಾದ ರಿವಲ್ವಾರ್ ನಿಂದ ಗುಂಡು ಹಾರಿಸಿಕೊಂಡ ಪ್ರಕರಣಕ್ಕೆ ರೋಚಕ ಟ್ವಿಸ್ಟ್ – ಇದೆಲ್ಲವೂ ಕಟ್ಟಿದ ಕಥೆ, ಹಾಗಿದ್ರೆ ಆಗಿದ್ದೇನು?
Mangaluru : ವ್ಯಕ್ತಿಯೊಬ್ಬರು ಆಟದ ಸಾಮಾನು ಎಂದು ನಿಜವಾದ ರಿವಾಲ್ವರ್ ನ್ನು ಹಿಡಿದುಕೊಂಡು ಹೊಟ್ಟೆಗೆ ಒತ್ತಿ ಅದರ ಟ್ರಿಗರ್ ಒತ್ತಿದ್ದಾರೆ. ಇದರ ಪರಿಣಾಮ ಹೊಟ್ಟೆಗೆ ಗುಂಡು ಹೊಡೆದು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರಲ್ಲಿ ನಡೆದಿತ್ತು. ಆದರೆ ಈಗ ಈ ಪ್ರಕರಣಕ್ಕೆ ರೋಚಕ …
-
Hosabettu: ಬೀಚ್ಗೆ ಪ್ರವಾಸಕ್ಕೆ ಬಂದಿದ್ದ ನಾಲ್ವರ ಪೈಕಿ ಮೂವರು ನೀರುಪಾಲಾಗಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಕುಳಾಯಿ ಹೊಸಬೆಟ್ಟು ಬೀಚ್ ಬಳಿ ಈ ದುರ್ಘಟನೆ ನಡೆದಿದೆ. ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.
-
News
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ: ರಾಜ್ಯಮಟ್ಟದ ಆಯ್ಕೆ ಸಮಿತಿ ಸದಸ್ಯರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ನೇಮಕ
ಮಂಗಳೂರು:ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆ ಮಾಡಲು ಸರಕಾರ ರಚಿಸಿರುವ ರಾಜ್ಯ ಸಮಿತಿ ಸದಸ್ಯರಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಹಿರಿಯ ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ.
-
News
Mangaluru ಜೈಲಿಗೆ ಹೊರಗಿಂದ ಗಮ್ ಟೇಪ್ ಸುತ್ತಿದ ಪೊಟ್ಟಣಗಳನ್ನು ಎಸೆದ ಯುವಕ!! ಅದರೊಳಗೆ ಏನಿತ್ತು? ಮುಂದೆ ಏನಾಯ್ತು
Mangaluru : ಮಂಗಳೂರಿನ ಜೈಲಿಗೆ ಹೊರಗಡೆಯಿಂದ ಯುವಕನೋರ್ವನು ಮೊಬೈಲ್ ಹಾಗೂ ಸಿಗರೇಟ್ ಎಸೆಯಲು ಯತ್ನಿಸಿದ್ದು ಆತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
-
Mangaluru : ಟಿಪ್ಪರ್ ಲಾರಿ ಮತ್ತು ಬೈಕಿನ ನಡುವೆ ಬೀಗರ ಅಪಘಾತ ಉಂಟಾಗಿ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ(Mangaluru) ಬಳಿಯ ಕೋಣಾಜಿಯಲ್ಲಿ ನಡೆದಿದೆ.
-
Mangalore : ಮಂಗಳೂರು ಪುರಭವನದ ಎದುರಿನ ರಾಜಾಜಿ ಪಾರ್ಕ್ನಲ್ಲಿ ಕುವೆಂಪು ಜನ್ಮ ದಿನದ ಪ್ರಯುಕ್ತ ನಡೆದ “ಕನ್ನಡವೇ ಸತ್ಯ” ವಿಚಾರಗೋಷ್ಠಿ-ಕವಿಗೋಷ್ಠಿ ಮತ್ತು ಗೀತಗಾಯನ ಕಾರ್ಯಕ್ರಮದಲ್ಲಿ ಹಲವಾರು ಭರವಸೆಗಳನ್ನು ಹೊತ್ತಿ ಮೂಡಿಬಂದಿರುವ ಹೊಸ ಕನ್ನಡ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
-
Mangalore: ಸ್ಯಾಂಡಲ್ವುಡ್ನ ಖ್ಯಾತ ಚಲನಚಿತ್ರ ರಾಕಿಂಗ್ ಸ್ಟಾರ್ ಯಶ್ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ದಿಢೀರ್ ಆಗಿ ಪ್ರತ್ಯಕ್ಷಗೊಂಡಿದ್ದಾರೆ.
