Mangalore: ನಗರದಲ್ಲಿ ಬಾಣಂತಿಯೋರ್ವರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಮೃತಪಟ್ಟ ಘಟನೆಯೊಂದು ಇಂದು (ಸೋಮವಾರ ನ.11) ಬೆಳಗ್ಗೆ ನಡೆಸಿದೆ.
Mangalore
-
Mangalore: ನೆರಿಯ ಗ್ರಾಮದ ಅಲಂಗಾಯಿ ವಾಲ್ಮೀಕಿ ಅಶ್ರಮ ಶಾಲೆಯ ಹಾಸ್ಟೆಲ್ನ ಎಂಟನೇ ತರಗತಿಯಲ್ಲಿ ಕಲಿಯುತ್ತಿದ್ದ ವಿಜಯಪುರದ ವಿದ್ಯಾರ್ಥಿನಿ ಬೆಳಿಗ್ಗೆ ಸ್ಯಾನಿಟೈಸರ್ ಸೇವಿಸಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡ ಘಟನೆ ನಡೆದಿದೆ.
-
Mulky: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ಜಲಜಾಕ್ಷಿ ರೆಸಿಡೆನ್ಸಿ ಬಹುಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿಯೊಬ್ಬ ಪತ್ನಿ ಮಗುವನ್ನು ಕೊಂದು ತಾನೂ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ ದಾರುಣ ಘಟನೆಯೊಂದು ನಡೆದಿದೆ.
-
ಮಂಗಳೂರು : ಜಾಗದ ವಿವಾದಕ್ಕೆ ಸಂಬಂಧಿಸಿ ನಡೆದ ಜಗಳ ಕೃಷಿಕರೋರ್ವರ ಕೊಲೆಯೊಂದಿಗೆ ಅಂತ್ಯ ಕಂಡ ಘಟನೆ ದ.ಕ.ಜಿಲ್ಲೆಯ ನೆಲ್ಯಾಡಿ ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ.
-
Mangalore: ನ.10 ರಂದು ಮಂಗಳೂರಿನಲ್ಲಿ ” ನೀವಿಯಸ್ ಮಂಗಳೂರು ಮ್ಯಾರಥಾನ್ -2024′ ನಡೆಯಲಿದದ್ದು ಆ ಕಾರಣದಿಂದ ಬೆಳಗ್ಗೆ 4 ರಿಂದ ಬೆಳಗ್ಗೆ 10 ಗಂಟೆಯವರೆಗೆ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪನ್ ಅಗರ್ವಾಲ್ ತಿಳಿಸಿದ್ದಾರೆ.
-
Crime
Edaneeru Shri: ಕಾರಿನಲ್ಲಿ ತೆರಳುತ್ತಿದ್ದ ಎಡನೀರು ಶ್ರೀಗಳ ಮೇಲೆ ದುಷ್ಕರ್ಮಿಗಳ ದಾಳಿ – ಕಾರಿನ ಗಾಜು ಒಡೆದು, ಅವಾಚ್ಯ ಶಬ್ದಗಳಿಂದ ನಿಂದನೆ!!
Edaneeru Shri: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಹಿಂದಿರುಗುವಾಗ ಈ ಘಟನೆ ನಡೆದಿದೆ. ಇದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
-
ದಕ್ಷಿಣ ಕನ್ನಡ
Mangaluru: ಮಂಗಳೂರು: ಮೈಮೇಲೆ ಚಹಾ ಚೆಲ್ಲಿಕೊಂಡು ಗಾಯಗೊಂಡಿದ್ದ ಮಗು ಸಾವು
by ಕಾವ್ಯ ವಾಣಿby ಕಾವ್ಯ ವಾಣಿMangaluru: ಒಂದು ವಾರದ ಹಿಂದೆ ಮೈ ಮೇಲೆ ಟೀ ಚೆಲ್ಲಿಕೊಂಡು ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ.
-
Mangaluru: ಮಂಗಳೂರು ತಾಲೂಕಿನ ತಿರುವಾಲ್ ಗ್ರಾಮದಲ್ಲಿ ವಿಚಿತ್ರ ಘಟನೆ ನಡೆದಿದೆ. ಮೊಬೈಲ್ ಟವರ್ ಸಹಿತ ಉಪಕರಣಗಳ ಕಳವು ಆಗಿರುವ ವಿಚಾರ ವರದಿಯಾಗಿದೆ.
-
News
Bantwal: ಮಂಗಳೂರು: ಬಂಟ್ವಾಳದಲ್ಲಿ ನಡುರಾತ್ರಿ ರೌಡಿಶೀಟರ್ಗಳ ತಲ್ವಾರ್ ನಿಂದ ದಾಳಿ!
by ಕಾವ್ಯ ವಾಣಿby ಕಾವ್ಯ ವಾಣಿBantwal: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್ ಎಂಬಲ್ಲಿ ಯುವಕರು ಮಧ್ಯರಾತ್ರಿ ತಲ್ವಾರ್ನಿಂದ ಹೊಡೆದಾಡಿಕೊಂಡಿದ್ದು, ಯುವಕರ ಹೊಡೆದಾಟ ವಿಡಿಯೋ ವೈರಲ್ ಆಗಿದೆ. ಹೌದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಅಮ್ಮೆಮಾರ್ ಎಂಬಲ್ಲಿ ಎರಡು ಗುಂಪಿನ …
-
Mangalore: ಶಾಲಾ ಮಕ್ಕಳನ್ನು ಕೊಂಡೊಯ್ಯುವ ಆಟೋ ರಿಕ್ಷಾ ಮತ್ತು ಪಿಕಪ್ ವಾಹನ ನಡುವೆ ಅಪಘಾತ ಸಂಭವಿಸಿದ್ದು, 4 ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಸಾವಿಗೀಡಾಗಿರುವ ಘಟನೆಯೊಂದು ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಇಂದು (ಅ.24) (ಗುರುವಾರ) ನಡೆದಿದೆ.
