Mangaluru: ಎರಡು ಗುಂಪುಗಳ ನಡುವೆ ಭೀಕರ ಸಂಘರ್ಷವೊಂದು ಮಂಗಳೂರು ಕಾರಾಗೃಹದಲ್ಲಿ ನಡೆದಿದ್ದು, ಎ ಬ್ಯಾರಕ್ನ ವಿಚಾರಣಾಧೀನ ಕೈದಿಗಳ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವುದಾಗಿ ವರದಿಯಾಗಿದೆ.
Mangalore
-
Crime
Dakshina Kannada Bajrang Dal: ಪಟಾಕಿ ಸಿಡಿಸಿ ಸಂಭ್ರಮಿಸಿದ ಬಜರಂಗದಳ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ ಆರೋಪ
Dakshina Kannada Bajarang Dal: ಫಲಿತಾಂಶದ ಸಂಭ್ರಮಕ್ಕೆಂದು ಪಟಾಕಿಸಿ ಸಿಡಿಸಿದ ದ್ವೇಷಕ್ಕೆ ಬಜರಂಗದಳ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ
-
Dakshina Kannada: ಜೂನ್ 4 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿರುವ ಕಾರಣ ರಾತ್ರಿ 12 ಗಂಟೆಯವರೆಗೆ ವಿಜಯೋತ್ಸವವನ್ನು ನಿಷೇಧ ಮಾಡಲಾಗಿದೆ
-
Putturu: ಬಾವಿ ಸ್ವಚ್ಛ ಮಾಡುವಾಗ ಬೋರ್ ವೆಲ್ ಗಾಡಿಗೆ ಕಾಂಪೌಂಡ್ ಹೊರಗೆ ನಿಂತು ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
-
Mangaluru: ಮೇ 21 ಮತ್ತು 22 ರಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
-
Crime
Mangaluru Fake CBI Officials: ಮಂಗಳೂರಿನಲ್ಲಿ ನಕಲಿ ಸಿಬಿಐ ಅಧಿಕಾರಿಗಳ ವಂಚನೆಯಿಂದ ಜಸ್ಟ್ ಮಿಸ್ ಸಂಗೀತ ಕಲಾವಿದ
Mangaluru Fake CBI Officials: ಪಾರ್ಸೆಲ್ ಹೆಸರಿನಲ್ಲಿ ವಂಚನೆ ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿದ್ದು, ಇದೀಗ ಮಂಗಳೂರಿನಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: Miyazaki Mango: ಉಡುಪಿಯಲ್ಲಿ ಟೆರೇಸ್ ಮೇಲೆ ಬೆಳೆದ ಮಾವು – ಕೆಜಿಗೆ 2.7 ಲಕ್ಷ !! …
-
Mangaluru: ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಸ್ವ- ಉದ್ಯೋಗ ಸಂಸ್ಥೆ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ವಿವಿಧ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
-
Mangaluru: ನಾಪತ್ತೆಯಾಗಿರುವ ಹೋರಿಯ ಪತ್ತೆಗಾಗಿ ಬಜರಂಗದಳದ ಕಾರ್ಯಕರ್ತರು ಹಾಗೂ ಭಕ್ತರು ಕಾರಣಿಕ ಶಕ್ತಿ ಬಲ್ನಾಡಿನ ಉಳ್ಳಾಲ್ತಿ ದೈವದ ಮೊರೆ ಹೋಗಿದ್ದಾರೆ.
-
Bantwala: ಬಾವಿಗೆ ಬಿದ್ದ ಮಗುವನ್ನು ತನ್ನ ಪ್ರಾಣದ ಹಂಗು ತೊರೆದು ಬಾವಿಗೆ ಇಳಿದು ರಕ್ಷಿಸಿದ ಯುವಕನ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.
-
Mangaluru: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದಿಂದ `ಬ್ರ್ಯಾಂಡ್ ಮಂಗಳೂರು’ ಪ್ರಶಸ್ತಿ ನೀಡಲಾಲಾಗುತ್ತಿದ್ದು 2023ನೇ ಸಾಲಿನ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
