Mangaluru: Mangaluru: 2 ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಕಲ್ಲಾಪು ಜಂಕ್ಷನ್ ಬಳಿ ಗುರುವಾರ ನಡೆದಿದೆ.
Mangalore
-
News
SSLC Exam Brucely Banner: SSLC ಯಲ್ಲಿ ಜಸ್ಟ್ ಪಾಸ್ ಆಗಿದ್ದಕ್ಕೆ ಬ್ಯಾನರ್ ಹಾಕಿ ಸಂಭ್ರಮಿಸಿದ ಸ್ನೇಹಿತರು : ಹಾಸ್ಯದಿಂದ ಕೂಡಿರುವ ಬ್ಯಾನರ್ ಎಲ್ಲೆಡೆ ವೈರಲ್
SSLC Exam Brucely Banner: ಜಸ್ಟ್ ಪಾಸ್ ಆಗಿರುವ ವಿದ್ಯಾರ್ಥಿಗೆ ಸ್ನೇಹಿತರು ಹಾಗೂ ಕುಟುಂಬಸ್ಥರು ಸೇರಿ ಬ್ಯಾನರ್(Banner) ಹಾಕಿ ಸಂಭ್ರಮಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
-
Mangaluru: ಶೈಕ್ಷಣಿಕ ವರ್ಷ 2024- 25ನೇ ಸಾಲಿನಲ್ಲಿ ಪ್ರಥಮ ಪಿಯುಸಿ (ಪಿಸಿಎಂಬಿ/ಪಿಸಿಎಂಸಿ) ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
-
Crime
Mangaluru: ಕರ್ನಾಟಕದಲ್ಲಿ ಸಾಲು ಸಾಲಾಗಿ ಹಿಂದೂ ಯುವತಿಯರ ಹತ್ಯೆ – ಆರೋಪಿಗಳ ವಿರುದ್ಧ ಎನ್ಕೌಂಟರ್ ಅಸ್ತ್ರ ಉಪಯೋಗಿಸಿ – ವಿಶ್ವ ಹಿಂದೂ ಪರಿಷದ್ ಆಗ್ರಹ.
Mangaluru: ಪ್ರೀತಿಯ ಹೆಸರಲ್ಲಿ ಯುವತಿಯರ ಹತ್ಯೆ ಆಗುತ್ತಿರುವುದು ಬಹಳ ಕಳವಳಕಾರಿ ಸಂಗತಿಯಾಗಿದ್ದು ನಾಗರಿಕ ಸಮಾಜ ಎಚ್ಚೆತ್ತುಕೊಳ್ಳಬೇಕಿದೆ.
-
Mangaluru: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬ್ಬಂದಿ ಜೊತೆ ಅನುಚಿತ ವರ್ತನೆ ಮಾಡಿ, ವಿಮಾನದಿಂದ ಕೆಳಗೆ ಹಾರುವುದಾಗಿ ಬೆದರಿಕೆ ಹಾಕಿದ ಘಟನೆಯೊಂದು ನಡೆದಿದ್ದು, ಈ ಕುರಿತು ಬಜಪೆ ಠಾಣೆಯಲ್ಲಿ ದೂರು ದಾಖಲಾಗಿದೆ.
-
Crime
Mangalore: ಮಂಗಳೂರು ಅರ್ಚಕ ಆತ್ಮಹತ್ಯೆ: ದೇವಸ್ಥಾನದ ಬಾಗಿಲು ತೆರೆಯದ ಹಿನ್ನೆಲೆ ಹುಡುಕಾಡಿದಾಗ ಘಟನೆ ಬೆಳಕಿಗೆ !
by ಹೊಸಕನ್ನಡby ಹೊಸಕನ್ನಡMangalore: ಅರ್ಚಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ನಡೆದಿದೆ. ಅರ್ಚಕರನ್ನು ಕರೆಯಲು ಅವರ ರೂಮಿನ ಬಳಿ ಹೋದಾಗ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ.
-
-
Dakshina Kannada: ತಾಪಮಾನದ ಏರಿಕೆಯಿಂದ ಬಾವಿ, ನದಿಗಳಲ್ಲಿ ನೀರು ಬತ್ತಿ ಹೋಗಿದೆ. ಅದರಲ್ಲೂ ಕರಾವಳಿಯ ಜೀವನದಿ ನೇತ್ರಾವತಿಯ ನೀರಿನ ಮಟ್ಟ ಕುಸಿದಿದೆ.
-
Mangaluru: ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಮೇಲೆ ಬಂದಿರುವ ಕುರಿತು ವರದಿಯಾಗಿದ್ದು, ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Mangaluru: ಹಳಿ ನಿರ್ವಹಣ ಕಾಮಗಾರಿ ನಡೆಯಲಿರುವುದರಿಂದ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ದಕ್ಷಿಣ ರೈಲ್ವೆ ಪ್ರಕಟಣೆ ಮಾಡಿದೆ.
