ಅಂದಾಜಿನ ಪ್ರಕಾರ ಕೇರಳದಲ್ಲಿ ಇವರ ಸಂಖ್ಯೆ ಹೆಚ್ಚಾಗಿದ್ದು, ಕರ್ನಾಟಕ ಹಾಗೂ ತಮಿಳುನಾಡಿನ ಕೆಲವು ಭಾಗಗಳಲ್ಲಿ ಇವರು ಕೃತ್ಯಗಳನ್ನು ಎಸಗಬಹುದು ಎನ್ನಲಾಗಿದೆ.
Mangalore
-
ಸಾರ್ವಜನಿಕರು ಅರಣ್ಯ ಪ್ರದೇಶಗಳಲ್ಲಿ ಕಸ, ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಚಲ್ಲಾಪಿಲ್ಲಿಯಾಗಿ ಹಾಕುವ ಜೊತೆಗೆ ವಿನಾ ಕಾರಣ ಬೆಂಕಿ ಹಚ್ಚುವುದರಿಂದ ಬೆಂಕಿ ಜ್ವಾಲೆ ಸುತ್ತಲೂ ಹಬ್ಬಿ ಕಾಡ್ಗಿಚ್ಚು (fire accident)ಉಂಟಾಗಲು ಕಾರಣವಾಗುತ್ತದೆ.
-
ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ(ullala) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾ.3 ರ ತಡರಾತ್ರಿ ನಡೆದಿದೆ.
-
ಮಾ. 4ರಂದು ಸಂಚರಿಸಲಿರುವ ಮಂಗಳೂರು ಜಂಕ್ಷನ್- ಮುಂಬಯಿ ಸಿಎಸ್ಎಂಟಿ ಎಕ್ಸ್ಪ್ರೆಸ್ ನಂ. 12134 ರೈಲು ಮಂಗಳೂರು ಜಂಕ್ಷನ್ ಮತ್ತು ಸುರತ್ಕಲ್ ನಡುವೆ ಭಾಗಶಃ ರದ್ದಾಗಲಿದೆ.
-
ದಕ್ಷಿಣ ಕನ್ನಡ
ನೂರಾರು ಬೀದಿ ನಾಯಿಗಳಿಗೆ ತಾಯಿ ಪ್ರೀತಿ ತೋರಿಸುವ ರಜನಿ ಶೆಟ್ಟಿ ಅವರಿಗೆ ಪ್ರೆಸ್ಕ್ಲಬ್ನ ವರ್ಷದ ಪ್ರಶಸ್ತಿ
Rajani shetty :ರಜನಿಯ ಮನೆಯಲ್ಲಿ ಪ್ರತಿದಿನ 60 ಕೆಜಿ ಅಕ್ಕಿಯಿಂದ ಚಿಕನ್ ಮಿಶ್ರಿತ ಅನ್ನ ಬೇಯುತ್ತಿರುತ್ತದೆ. ಇದನ್ನು ಅವರು 800ಕ್ಕೂ ಹೆಚ್ಚು ನಾಯಿಗಳಿಗೆ ಬಡಿಸುತ್ತಾರೆ.
-
ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸದ್ಯ, ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ.
-
Grama Vastavya: ಕಾಣಿಯೂರು : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಅವರ ಅರ್ಜಿ ವಿಲೇವಾರಿ ಕ್ರಮ ಗ್ರಾಮವಾಸ್ತವ್ಯದ (Grama Vastavya) ಕುರಿತು ಭರವಸೆ ಮೂಡಿಸಿದರು.
-
Mangalore Crime News : ದಕ್ಷಿಣ ಕನ್ನಡ: ಹಾಡಹಗಲೇ ಯುವಕನ ಮೇಲೆ ಚೂರಿ ಇರಿತದ ಘಟನೆಯೊಂದು ನಡೆದಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪ ಈ ಘಟನೆ ನಡೆದಿದೆ. ನೆಹರು ನಗರ ನಿವಾಸಿ ಸುಲೈಮಾನ್ ಎಂಬ ಯುವಕನೇ ಚೂರಿ ಇರಿತಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲು …
-
ಪುತ್ತೂರು: ಫೆ 16 : ಆಲ್ ಇಂಡಿಯಾ ಹೇರ್ ಅಂಡ್ ಬ್ಯೂಟಿ ಅಸೋಸಿಯೇಶನ್ ಮಂಗಳೂರು ಆರ್ಸಿಒ ಪ್ರೊಫೆಷನಲ್, ಒಲಿವಿಯಾ ಮತ್ತು ಸಿವಿ ಪ್ರೊಫೆಷನಲ್ ಸಹಯೋಗದಲ್ಲಿ ನಡೆದ ವಧುವಿನ ಮೇಕಪ್ ಸ್ಪರ್ಧೆಯಲ್ಲಿ ಸ್ವಾತಿ ಗಡಿಯಾರ್ ಪ್ರಥಮ ಬಹುಮಾನ ಪಡೆದಿದ್ದಾರೆ. ಬೆಂದೂರ್ವೆಲ್ನ ಮಾಯಾ ಇಂಟರ್ನ್ಯಾಷನಲ್ …
-
Breaking Entertainment News KannadalatestNewsದಕ್ಷಿಣ ಕನ್ನಡ
ಬಹುಭಾಷಾ ನಟ ಡಾ. ಸುಮನ್ ತಲ್ವಾರ್ಗೆ ಅಭಿನಂದನೆ -‘ಸುಮನ ತಮ್ಮನ’
by Mallikaby Mallikaಮಂಗಳೂರು: ಬಹುಭಾಷಾ ನಟ ಡಾ. ಸುಮನ್ ತಲ್ವಾರ್ಗೆ ಮಂಗಳೂರಿನ ಅಭಿನಂದನಾ ಸಮಿತಿ ವತಿಯಿಂದ ನಗರದ ಪುರಭವನದಲ್ಲಿ ಗುರುವಾರ ‘ಸುಮನ ತಮ್ಮನ’ ಅಭಿನಂದನಾ ಕಾರ್ಯಕ್ರಮ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ ಕಲಾರಾಧನೆಯ ಮೂಲಕ ದಕ್ಷಿಣ ಭಾರತದ 1 ಭಾಷೆಗಳಲ್ಲಿ 700ಕ್ಕೂ …
