ಬರೀ ರಾಜ್ಯ ಮಾತ್ರವಲ್ಲದೆ ಇಡೀ ದೇಶದ ಜನತೆ ಕರಾವಳಿಯಲ್ಲಿ ನಡೆದ ಈ ಒಂದು ಘಟನೆಗೆ ಬೆಚ್ಚಿ ಬಿದ್ದಿದ್ದಾರೆ. ಇದಕ್ಕೆ ಕಾರಣ ಮಂಗಳೂರು ನಗರದ ನಾಗುರಿ ಎಂಬಲ್ಲಿ ನಿನ್ನೆ ಸಂಜೆ 4.30ರ ಸುಮಾರಿಗೆ ಆಟೋ ರಿಕ್ಷಾವೊಂದು ದಿಢೀರನೇ ಸ್ಫೋಟಗೊಂಡಿತ್ತು. ನಾಗುರಿಯಿಂದ ಪಂಪ್ ವೆಲ್ …
Mangalore
-
News
ಮಂಗಳೂರು : ಸಿಎಂ ಮಂಗಳೂರಲ್ಲಿರುವಾಗಲೇ ಸ್ಫೋಟಕ್ಕೆ ಸಂಚು | ಟೈಮರ್ ಕೈಕೊಟ್ಟು ದಾರಿ ಮಧ್ಯೆ ಬ್ಲಾಸ್ಟ್ ಆಯಿತು ಬಾಂಬ್!
ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಶನಿವಾರ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ ಮಾಡುವ ಕಾರ್ಯಕ್ರಮಕ್ಕೆ ಆಗಮಿಸಿದ್ದರು ಮುಖ್ಯ ಮಂತ್ರಿಗಳು ಮಂಗಳೂರಿನಲ್ಲಿರುವಾಗಲೇ ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಲು ಉಗ್ರರು ಸಂಚು ರೂಪಿಸಿದ್ದ ವಿಚಾರ ಬೆಳಕಿಗೆ ಬಂದಿದೆ. ಸಿಎಂ …
-
latestNews
ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವಿಟರ್ ಖಾತೆ ಮರುಸ್ಥಾಪನೆ | ಟ್ವಿಟ್ಟರ್ ಬಾಸ್ ಮತ್ತು ವಿಶ್ವದ ನಂಬರ್ 1 ಶ್ರೀಮಂತ ಎಲಾನ್ ಮಸ್ಕ್ ಘೋಷಣೆ
ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಟ್ವಿಟರ್ ಖಾತೆ ಮರುಸ್ಥಾಪನೆಗೊಂಡಿದೆ. ಟ್ವಿಟ್ಟರ್ ನ ಹೊಸ ಬಾಸ್ ಎಲಾನ್ ಮಸ್ಕ್ ಈ ಬಗ್ಗೆ ಮೊದಲೇ ಸೂಚನೆ ನೀಡಿದ್ದರು. 2021ರ ಜನವರಿ 6ರಂದು ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಘೋಷಣೆ ವೇಳೆ ಗಲಾಟೆಗೆ …
-
ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಹಠಾತ್ ಸ್ಫೋಟವೊಂದು ನಡೆದಿದ್ದು, ಅದೃಷ್ಟವಶಾತ್ ಆಟೋದಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ಘಟನೆ ನಾಗುರಿಯಲ್ಲಿ ನಡೆದಿದೆ. ಮಂಗಳೂರಿನ ನಾಗುರಿಯಲ್ಲಿ ಸಂಜೆ 5.30 ರ ಸುಮಾರಿಗೆ ಆಟೋದಲ್ಲಿ ಸ್ಫೋಟ ಉಂಟಾಗಿದ್ದು, ಪ್ರಯಾಣಿಕ ಮತ್ತು ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ …
-
ಇನ್ನೇನೂ ಕೆಲವೇ ದಿನಗಳಲ್ಲಿ ಧಾರ್ಮಿಕ ಐತಿಹ್ಯ ಉಳ್ಳ ಹಾಗೂ ಐತಿಹಾಸಿಕ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವ ನಡೆಯುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಾಗಾಗಿ, ಕುಕ್ಕೆ ಶ್ರೀ ಸುಬ್ರಹಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವದ …
-
ಅಡಿಕೆ ಬೆಳೆಗಾರರಿಗೆ ತೊಂದರೆ ನೀಡುತ್ತಿರುವ ಸುಳಿ ತಿಗಣೆಯಿಂದ ಬೆಳೆಗಳಿಗೆ ಹಾನಿಯಾಗುತ್ತಿದೆ. ಹಾಗಾಗಿ, ರೈತರು ಪರಿಹಾರೋಪಯಗಳ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ಈ ಸುಳಿ ತಿಗಣೆಯನ್ನು ನಿಯಂತ್ರಿಸುವ ಕ್ರಮ ಹೇಗೆ ಎಂಬ ಪ್ರಶ್ನೆ ನಿಮ್ಮನ್ನು ಕಾಡುತ್ತಿದ್ದರೆ ಉತ್ತರ ಇಲ್ಲಿದೆ:ಸುಳಿ ಒಳಭಾಗದಲ್ಲಿ ಈ ಕೀಟವು ಸೇರಿಕೊಂಡು …
-
ದಕ್ಷಿಣ ಕನ್ನಡ
ಕಾಣಿಯೂರಿನಲ್ಲಿ ಬೆಡ್ ಶೀಟ್ ವ್ಯಾಪಾರಿಗಳಿಂದ ಮಹಿಳೆಯ ಮಾನಭಂಗ ಪ್ರಕರಣ : ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
ಕಡಬ :ಕಾಣಿಯೂರಿನಲ್ಲಿಬೆಡ್ಶೀಟ್ ಮಾರಾಟಕ್ಕೆಂದು ಕಾರೊಂದರಲ್ಲಿ ಬಂದು ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅ. 20ರಂದು ಬೆಡ್ಶೀಟ್ ಮಾರಾಟಕ್ಕೆಂದು ಕಾರೊಂದರಲ್ಲಿ ಬಂದಿದ್ದ ಮಂಗಳೂರು ಅತ್ತೂರು ನಿವಾಸಿಗಳಾದ ರಮೀಝುದ್ದೀನ್ ಮತ್ತು ಆತನ ಸಂಬಂಧಿಕ ಮಹಮ್ಮದ್ ರಫೀಕ್ …
-
ದಕ್ಷಿಣ ಕನ್ನಡ
ಮಂಗಳೂರು : ವೈದ್ಯೆಯ ಎದುರು ಪ್ಯಾಂಟ್ ಜಿಪ್ ಜಾರಿಸಿ ಗುಪ್ತಾಂಗ ತೋರಿಸಿ, ಅಸಭ್ಯ ವರ್ತನೆ ಮಾಡಿದ ಕ್ಲೀನರ್ | ದೂರು ದಾಖಲು, ಆರೋಪಿ ಅರೆಸ್ಟ್!
ಮಂಗಳೂರು : ಖಾಸಗಿ ಬಸ್ನ ಕ್ಲೀನರ್ ನೋರ್ವ ಲೇಡಿ ಡಾಕ್ಟರ್ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆಯೊಂದು ನಡೆದಿದೆ. ಕ್ಲೀನರ್ ಮಹಮ್ಮದ್ ಇಮ್ರಾನ್ (26) ಎಂಬಾತನೇ ಈ ಅಸಭ್ಯ ವರ್ತನೆ (harassment) ಮಾಡಿದ್ದು, ಆತನನ್ನು ಬಂಧಿಸಲಾಗಿದೆ. ಮಂಗಳೂರಿನ ಬಜ್ಪೆ ಕೆಂಜಾರು ನಿವಾಸಿಯಾದ …
-
ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ನಂದಾವರ ನಿವಾಸಿ ಮಹಮ್ಮದ್ ಅರ್ಪಾಸ್ ಎಂಬಾತನಿಗೆ ಮೂವರು ಸೇರಿ ಚೂರಿ ಇರಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಘಟನೆಯಲ್ಲಿ …
-
latestNewsಉಡುಪಿದಕ್ಷಿಣ ಕನ್ನಡ
Ration Card : ಪಡಿತರ ಚೀಟಿದಾರರಿಗೆ ಕುಚಲಕ್ಕಿ ವಿತರಣೆ | ಭತ್ತಕ್ಕೆ ಪ್ರೋತ್ಸಾಹ ಧನ!
ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದ್ದು, ಸಾಮಾನ್ಯ ಜನತೆಗೆ ದಿನನಿತ್ಯ ಬಳಸುವ ಅಕ್ಕಿ, ಎಣ್ಣೆ, ಬೇಳೆ ವಿತರಣೆ ಮಾಡಲಾಗುತ್ತದೆ. ಇದೀಗ, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ …
