ಮಂಗಳೂರು : ವಿಮಾನ ನಿಲ್ದಾಣ ಸಂಸ್ಥೆ ಮಂಗಳೂರು ತನ್ನ ದಾಖಲೆಗಳಲ್ಲಿ ‘ಮ್ಯಾಂಗಲೋರ್’ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿರುವ ಹೆಸರನ್ನು ‘ಮಂಗಳೂರು’ ಎಂದು ಬದಲಾವಣೆ ಮಾಡಿ ಎಂದು ಆದೇಶಿಸಿದೆ. ವಿಮಾನ ನಿಲ್ದಾಣದಲ್ಲಿರುವ ಬೋರ್ಡ್ ಸಹಿತ ಸ್ವಾಗತ ಕಮಾನುಗಳಲ್ಲಿ ಈಗಾಗಲೇ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ …
Mangalore
-
ಮಂಗಳೂರು: ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಣೆ ಕೇಂದ್ರವೊಂದರ ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ ಬಾಧಿಸಿರುವುದು ದೃಢಪಟ್ಟಿದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ. …
-
ದಕ್ಷಿಣ ಕನ್ನಡ
ಮಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ | ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
by Mallikaby Mallikaಮಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಹತ್ತನೇ ತರಗತಿ ತೇರ್ಗಡೆಯಾದ ಭಾರತೀಯ ಸೈನ್ಯದಲ್ಲಿ 15 ವರ್ಷಗಳ ಸೇವಾನುಭವ ಹೊಂದಿರುವ 50 ವರ್ಷದೊಳಗಿನ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಸೂಕ್ತ …
-
Newsಕೃಷಿದಕ್ಷಿಣ ಕನ್ನಡ
ನಾಗಲಿಂಗ ವೃಕ್ಷದ ಜೊತೆಗೆ ‘ರುದ್ರಾಕ್ಷಿ ಕೃಷಿ’!! ಮಂಗಳೂರಿನ ಶಿವಭಕ್ತನ ನೆಚ್ಚಿನ ಕೃಷಿಯ ಸಾಧನೆಗೆ ಭಾರೀ ಮೆಚ್ಚುಗೆ!!
ರುದ್ರಾಕ್ಷಿ ಎಂದರೆ ಶಿವನ ಕಣ್ಣೆಂದೇ ಕರೆಲ್ಪಡುವ ಮರದಲ್ಲಿ ಆಗುವ ಕಾಯಿ. ಹಿಂದೂ ಧರ್ಮದಲ್ಲಿ ರುದ್ರಾಕ್ಷಿಗೆ ಭಯ-ಭಕ್ತಿಯ ಸ್ಥಾನವಿದ್ದು, ಹಾಗೂ ಧಾರಣೆಗೆ ಹಲವು ಕ್ರಮಗಳನ್ನೂ ಕಂಡುಕೊಳ್ಳಲಾಗಿದೆ.ಹಲವು ಔಷಧಿಯ ಗುಣಗಳನ್ನು ಹೊಂದಿರುವ ರುದ್ರಾಕ್ಷಿ ಧರಿಸುವುದರಿಂದ ಆರೋಗ್ಯದ ಮೇಲೂ ಹಲವಾರು ಪರಿಣಾಮಗಳು ಬೀರುತ್ತವೆ ಎನ್ನುತ್ತವೆ ಪುರಾತನ …
-
ಹೆತ್ತ ತಾಯಿಯೇ ಮಗಳ ವಿರುದ್ದ ದೂರು ದಾಖಲಿಸಿದ ಅಚ್ಚರಿಯ ಘಟನೆ ವರದಿಯಾಗಿದೆ. ಈ ಮೊದಲು ಅರೆ ಬೆತ್ತಲಾಗಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿ ವಿವಾದಕ್ಕೆ ಕಾರಣವಾಗಿದ್ದ ಅಲಪ್ಪುಳ ಕಾರ್ಯಕರ್ತೆ ರಹ್ನಾ ಫಾತಿಮಾ ವಿರುದ್ಧ ದೂರು ದಾಖಲಾಗಿದೆ. ಆಕೆಯ ತಾಯಿ ಪ್ಯಾರಿ ದೂರು ದಾಖಲಿಸಲು …
-
ಮಂಗಳೂರು : ಸುರತ್ಕಲ್ ಠಾಣಾ ವ್ಯಾಪ್ತಿಯ ಟೋಲ್ ಗೇಟ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಅ.28ರಿಂದ ನ.3ರ ತನಕ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ 6ರಿಂದ ನವಂಬರ್ 3ರ …
-
ಉತ್ತರ ಪ್ರದೇಶದ ಯೋಗಿ ಸರ್ಕಾರದ ಆಡಳಿತದ ವೈಖರಿಯ ಮಾದರಿಯಲ್ಲೇ ಅಕ್ರಮ ದಂಧೆಕೋರರಿಗೆ ಆಸ್ತಿ ಮುಟ್ಟುಗೋಲಿನ ಶಾಕ್ ಕರ್ನಾಟಕಕ್ಕೂ ತಟ್ಟಿದೆ. ಹಂತಕರ ವಿರುದ್ಧ ರಾಜ್ಯದಲ್ಲೇ ಮೊದಲ ಬಾರಿಗೆ ಯೋಗಿ ಮಾದರಿ ಪ್ರಯೋಗ ಮಾಡಲಾಗಿದ್ದು, ಮಂಗಳೂರಿನ ಮೂರು ಕಡೆಗಳಲ್ಲಿ ಸರ್ಕಾರ ಅಕ್ರಮ ಕಸಾಯಿಖಾನೆಗಳನ್ನು ಕಾನೂನು …
-
ಉಳ್ಳಾಲ : ಪತ್ನಿಯ ಮೇಲೆ ಅತಿಯಾದ ಸಂಶಯ ಪಡುತ್ತಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಕತ್ತು ಹಿಸುಕಿ ಕೊಂದು ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ನಡೆದಿದೆ. ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ(45) …
-
latestNationalNewsTravel
ಹೆಲ್ಮೆಟ್ ರದ್ದುಗೊಳಿಸಿ ಎಂದು ಹೋರಾಟ ಮಾಡಿದ ವಕೀಲ, ಕೊನೆಗೆ ಸತ್ತದ್ದು ಅದೇ ಹೆಲ್ಮೆಟ್ ಹಾಕದ ಕಾರಣಕ್ಕೆ !!!
ಸಂಚಾರಿ ನಿಯಮಗಳನ್ನು ಪಾಲಿಸಲು ಸರ್ಕಾರಗಳು ನಿಯಮಾವಳಿ ರೂಪಿಸಿದರೂ ಕ್ಯಾರೇ ಎನ್ನದೆ ರೂಲ್ಸ್ ಇರುವುದೇ ಬ್ರೇಕ್ ಮಾಡೋದಕ್ಕೆ ಎಂಬಂತೆ ವರ್ತಿಸಿ ಅಪಾಯಕ್ಕೆ ಸಿಲುಕುವ ಅನೇಕ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಇದಕ್ಕೆ ಸಾಕ್ಷಿ ಎಂಬಂತೆ, ಅಕ್ಟೋಬರ್ 26ರಂದು ಫ್ಲೋರಿಡಾದಲ್ಲಿ ಮೋಟಾರು ಸೈಕಲ್ ಸವಾರರು ಹೆಲ್ಮೆಟ್ …
-
InterestinglatestNewsTravelದಕ್ಷಿಣ ಕನ್ನಡ
Mangalore Airport : ಮಂಗಳೂರಿಗರೇ ನಿಮಗೊಂದು ಸಿಹಿ ಸುದ್ದಿ | ಇನ್ನು ಮುಂದೆ ಮಂಗಳೂರು ವಿಮಾನ ನಿಲ್ದಾಣಕ್ಕೆ ವೋಲ್ವೋ ಬಸ್ ಸಂಚಾರ ಆರಂಭ!!!
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸಂಚಾರ ನಡೆಸಲು ಜನರಿಂದ ಬೇಡಿಕೆ ಆಗುತ್ತಲೇ ಇದ್ದರೂ ಕೂಡ ಕಾರಣಾಂತರಗಳಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಬಸ್ ಸಂಚಾರಕ್ಕೆ ಮುಹೂರ್ತ ಕೂಡಿ ಬಂದಿದ್ದು, ಮಂಗಳೂರು ನಗರದ ಬಿಜೈ ಸರಕಾರಿ ಬಸ್ ನಿಲ್ದಾಣ ಮತ್ತು ಮಣಿಪಾಲದಿಂದ ಬಜ್ಪೆ …
