ಮಂಗಳೂರು: ಹಬ್ಬದ ಸಂದರ್ಭದಲ್ಲಿ ದೀಪಾವಳಿ ಹಿನ್ನೆಲೆಯಲ್ಲಿ ವಿವಿಧ ಇ- ಕಾಮರ್ಸ್ ಜಾಲತಾಣಗಳು ತಮ್ಮಲ್ಲಿ ಮಾರಾಟವಾಗುವ ನಾನಾ ಪರಿಕರಗಳ ಮೇಲೆ ನಾನಾ ರೀತಿಯ ಆಫರ್ ಗಳು, ರಿಯಾಯಿತಿಗಳನ್ನು ನೀಡುತ್ತದೆ. ಇ ಕಾಮರ್ಸ್ ನಲ್ಲಿ ಈ ದೀಪಾವಳಿಯಲ್ಲಂತೂ ಭರ್ಜರಿ ಆಫರ್ ಗಳು, ರಿಯಾಯಿತಿಗಳು, ಆಕರ್ಷಕ …
Mangalore
-
latestದಕ್ಷಿಣ ಕನ್ನಡ
ಕಡಬ:ಕೊಂಬಾರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ದಲಿತ ವ್ಯಕ್ತಿಗೆ ಹಲ್ಲೆ-ಬೆದರಿಕೆ ಪ್ರಕರಣ!! ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲು!! ಕೂಡಲೇ ಬಂಧಿಸದೇ ಇದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ!!
ಕಡಬ: ಕ್ಷುಲ್ಲಕ ಕಾರಣಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ವ್ಯಕ್ತಿಗಳಿಬ್ಬರು ಹಲ್ಲೆ ನಡೆಸಿದ ಪ್ರಕರಣವೊಂದು ತಾಲೂಕಿನ ಕೊಂಬಾರು ಎಂಬಲ್ಲಿ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ಕೊಂಬಾರು ಬೊಟ್ಟಡ್ಕ ನಿವಾಸಿ ಮಾಧವ ಎಂಬವರು ಕಡಬ ಆಸ್ಪತ್ರೆಗೆ ದಾಖಲಾಗಿದ್ದು, ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. …
-
Entertainmentಕೃಷಿದಕ್ಷಿಣ ಕನ್ನಡ
ಅಲೇ ಬುಡಿಯೆರ್… ಪಿಲಿಕುಳದಲ್ಲಿ ಕಿವಿಯ ತಮಟೆಗೆ ಬಡಿಯಲಿದೆ ಕಹಳೆ!! ನಾಲ್ಕು ವರ್ಷಗಳಿಂದ ನಿಂತುಹೋಗಿದ್ದ ಕಂಬಳ ಆರಂಭಕ್ಕೆ ದಿನಗಣನೆ!!
ಮಂಗಳೂರು: ನಗರದ ಹೊರವಲಯದ ವಾಮಂಜೂರು ಬಳಿಯಲ್ಲಿರುವ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಕಳೆದ ಹಲವು ವರ್ಷಗಳಿಂದ ನಿಂತುಹೋಗಿದ್ದ ಕಂಬಳ ಕ್ರೀಡೆಯನ್ನು ಮತ್ತೊಮ್ಮೆ ಪ್ರಾರಂಭಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಮುಂದಿನ ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ದಿನ ನಿಗದಿಯಾಗುವಂತೆ ಆಯೋಜಿಸಲು ಯೋಜನೆ ರೂಪಿಸಲಾಗಿದೆ. ಕಳೆದ ಕೆಲ …
-
latestದಕ್ಷಿಣ ಕನ್ನಡ
ಕಡಬ:ಕೊಂಬಾರಿನಲ್ಲಿ ದಲಿತ ವ್ಯಕ್ತಿಗೆ ಹಲ್ಲೆ-ದಲಿತ ಸಂಘಟನೆಗಳಿಗೆ ಹಲ್ಲೆಕೋರರಿಂದ ಸವಾಲು!!ಗಾಯಾಳು ಆಸ್ಪತ್ರೆಗೆ ದಾಖಲು-ದಲಿತ ಸಂಘಟನೆಗಳ ಭೇಟಿ!!
ಕಡಬ: ಕ್ಷುಲ್ಲಕ ಕಾರಣಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ವ್ಯಕ್ತಿಗಳಿಬ್ಬರು ಹಲ್ಲೆ ನಡೆಸಿದ ಪ್ರಕರಣವೊಂದು ತಾಲೂಕಿನ ಕೊಂಬಾರು ಎಂಬಲ್ಲಿ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ಕೊಂಬಾರು ಬೊಟ್ಟಡ್ಕ ನಿವಾಸಿ ಮಾಧವ ಎಂಬವರು ಕಡಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಂಬಾರು ಬೋಳ್ನಡ್ಕ ಎಂಬಲ್ಲಿರುವ ಅಂಗಡಿಯೊಂದರ ಸಮೀಪವೇ ಅಂಗಡಿ …
-
ಕಡಬ : ಇಬ್ಬರು ಬೆಡ್ ಶೀಟ್ ವ್ಯಾಪಾರಿಗಳಿಗೆ ಗುಂಪೊಂದು ಕಾಣಿಯೂರು ಸಮೀಪ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಯತ್ನಕ್ಕೆ ಪ್ರಯತ್ನ ಕುರಿತಂತೆ ಬೆಳ್ಳಾರೆ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಮಂಗಳೂರು ತಾಲ್ಲೂಕಿನ ಅಡ್ಡೂರು …
-
ಪ್ರತಿ ಊರಿನಲ್ಲಿಯೂ ಕೂಡ ಜೀವನ ಶೈಲಿ ಆಹಾರ ಕ್ರಮ,ವಾತಾವರಣದ ಅನುಗುಣವಾಗಿ ಬೆಳೆಯುವ ಬೆಳೆಯಲ್ಲಿ ವಿಭಿನ್ನತೆ ಇರುವುದು ಸಹಜ.ಕರಾವಳಿಯ ಜೀವನ ಶೈಲಿಗೆ ಅನುಗುಣವಾಗಿ ಕುಚಲಕ್ಕಿಯನ್ನು ಆಹಾರ ಸೇವನೆ ಮಾಡುವ ಪದ್ಧತಿ ಹೆಚ್ಚಾಗಿ ರೂಡಿಯಲ್ಲಿದೆ. ಕರಾವಳಿ ಪ್ರದೇಶಕ್ಕೆ ಪ್ರಥಮ ಬಾರಿಗೆ ಸಹ್ಯಾದ್ರಿ ಕೆಂಪು ಮುಖ್ತಿ …
-
ಮಂಗಳೂರು: ಮಂಗಳೂರು ಜಂಕ್ಷನ್ ಮತ್ತು ಮುಂಬಯಿ ಲೋಕಮಾನ್ಯ ತಿಲಕ್ ನಿಲ್ದಾಣದ ನಡುವೆ ವಿಶೇಷ ರೈಲು ಸೇವೆ ಆರಂಭಿಸಲಾಗಿದೆ. ನಂ. 01185 ಲೋಕಮಾನ್ಯ ತಿಲಕ್ ಮುಂಬಯಿ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ವಿಶೇಷ ರೈಲು ಲೋಕಮಾನ್ಯ ತಿಲಕ್ನಿಂದ ಅ. 21 ಮತ್ತು 28 ಹಾಗೂ ನ. …
-
ದಕ್ಷಿಣ ಕನ್ನಡ
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ದುಷ್ಪ್ರೇರಣೆ : ಪೊಲೀಸ್ ಕಾನ್ಸ್ಟೆಬಲ್ಗೆ ಜೀವಾವಧಿ ಶಿಕ್ಷೆ
ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ದುಷ್ಪ್ರೇರಣೆ ನೀಡಿದ ಪ್ರಕರಣದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್ ಕಾನ್ಸ್ಟೆಬಲ್ ಪ್ರವೀಣ್ ಸಾಲ್ಯಾನ್ (35) ಮೇಲಿದ್ದ ಆರೋಪವು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಪೋಕ್ಸೋ)ದಲ್ಲಿ ಸಾಬೀತಾಗಿದ್ದು, ಜೀವಾವಧಿ …
-
latestNewsದಕ್ಷಿಣ ಕನ್ನಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಸಾಗಾಟ ತಾತ್ಕಾಲಿಕ ನಿಷೇಧ!! ಜಿಲ್ಲಾಡಳಿತದ ಆದೇಶ-ಕಾರಣ ಇಲ್ಲಿದೆ!
ಮಂಗಳೂರು: ರಾಜ್ಯದ ಕೆಲವೆಡೆಗಳಲ್ಲಿ ಜಾನುವಾರುಗಳಲ್ಲಿ ಕಂಡುಬರುವ ಚರ್ಮಗಂಟು ರೋಗ ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಾನುವಾರು ಸಾಗಾಟಕ್ಕೆ ತಾತ್ಕಾಲಿಕ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಚರ್ಮಗಂಟು ರೋಗವು ಒಂದು ಗೋವಿನಿಂದ ಇನ್ನೊಂದಕ್ಕೆ ವೇಗವಾಗಿ ಹರಡುವ ಖಾಯಿಲೆಯಾಗಿದ್ದು, ಈಗಾಗಲೇ ಹಲವು …
-
ಮಂಗಳೂರು : ಕೇಂದ್ರ ಸರಕಾರ ಪಿಎಫ್ಐ ಸಂಘಟನೆಯನ್ನು ಇತ್ತೀಚೆಗಷ್ಟೇ ನಿಷೇಧ ಮಾಡಿದ್ದರೂ, ಯಾವುದೇ ಸದ್ದಿಲ್ಲದೇ ಸಂಚು ರೂಪಿಸುತ್ತಿದ್ದ, ಪಿಎಫ್ಐಗೆ ಸೇರಿದ ಐವರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಬಂಧಿತ ಐವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಅದರಲ್ಲೂ ವಿಶೇಷವಾಗಿ ಈ ಆರೋಪಿಗಳಿಗೆ ಯಾರ ಜೊತೆ ಸಂಪರ್ಕ ಇತ್ತು …
