ಕತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೇ ದೀಪಾವಳಿ. ಕೆಲ ಕಡೆ ಆಶ್ವಯುಜ ಮಾಸದ ಕೊನೆಯ ಎರಡು ದಿನಗಳು ಹಾಗೂ ಕಾರ್ತಿಕ ಮಾಸದ ಮೊದಲನೆಯ ದಿನ ಈ ಹಬ್ಬವನ್ನು ಆಚರಿಸಿದರೆ ಇನ್ನು ಕೆಲ ಕಡೆ …
Mangalore
-
ಭಾರತದಲ್ಲಿ ವರ್ಷಕ್ಕೆ ಶೇಖಡ ಎಂಬತ್ತರಷ್ಟು ಮಹಿಳೆಯರು ಬಲಿಯಾಗುತ್ತಿರುವುದು ಬ್ರೆಸ್ಟ್ ಸ್ಥಾನ ಕ್ಯಾನ್ಸರ್ ನಿಂದ . ಇದು ಆರಂಭದ ದಿನಗಳಲ್ಲಿಯೇ ತಡೆಗಟ್ಟಬಹುದು. ಆದರೆ ಸಾಕಷ್ಟು ಜನ ಮಹಿಳೆಯರು ಮುಜುಗರಕ್ಕೀಡಾಗಿಯೆ ವೈದ್ಯರ ಬಳಿ ಹೋಗುವುದಿಲ್ಲ. ಇದರಿಂದ ಹದಿನೈದನೇ ನೋವು ಹೆಚ್ಚಾಗಿ ಕ್ಯಾನ್ಸರ್ ಕೂಡ ಬೆಳೆಯುತ್ತದೆ. …
-
ದಕ್ಷಿಣ ಕನ್ನಡ
ಮಂಗಳೂರು : KSRTC ಯಿಂದ ಭರ್ಜರಿ ‘ದೀಪಾವಳಿ ಪ್ಯಾಕೇಜ್’ | ಮಂಗಳೂರಿಗರೇ ಈ ಅವಕಾಶ ನಿಮ್ಮದಾಗಿಸಿಕೊಳ್ಳಿ!!!
by Mallikaby Mallikaಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗವು ದಸರಾ ವೇಳೆ ಪ್ರವಾಸ ಪ್ಯಾಕೇಜ್ ನಡೆಸಿ ಯಶಸ್ಸು ಕಂಡಿದೆ. ಮಂಗಳೂರು ವಿಭಾಗವು ಜಿಲ್ಲೆ ಹಾಗೂ ನೆರೆಯ ಜಿಲ್ಲೆಗಳಿಗೆ ‘ದೀಪಾವಳಿ’ ಪ್ರವಾಸ ಪ್ಯಾಕೇಜ್ ಹಮ್ಮಿಕೊಂಡಿದೆ. ಅ.21ರಿಂದ 31ರವರೆಗೆ (ಅ.25 ಹೊರತುಪಡಿಸಿ) ಪ್ರವಾಸ …
-
ದಕ್ಷಿಣ ಕನ್ನಡ
ಕಡಿಮೆ ಅಂಕ ಪಡೆದದಕ್ಕೆ ಬಾಲಕಿಗೆ ಬೈದ ಪೋಷಕರು | ಬೆಂಗಳೂರಿನಿಂದ ನಾಪತ್ತೆಯಾದ ಬಾಲಕಿ ಮಂಗಳೂರಿಗೆ ಬಂದಿರುವ ಮಾಹಿತಿ | ಹಲವೆಡೆ ಶೋಧ ಕಾರ್ಯ
ಬೆಂಗಳೂರು : ಕಡಿಮೆ ಅಂಕ ತೆಗೆದಿದ್ದಕ್ಕೆ ಪೋಷಕರು ಬೈದರೆಂದು 9ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ಮನೆಬಿಟ್ಟು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನಿಂದ ವರದಿಯಾಗಿದೆ. ಆದಿತ್ಯವಾರ ಸಂಜೆ ಮನೆಯಿಂದ ಟ್ಯೂಷನ್ ಗೆ ತೆರಳಿದ್ದ 14 ವರ್ಷ ಪ್ರಾಯದ ಭಾರ್ಗವಿ ನಂತರ …
-
ಮಂಗಳೂರು : ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆ ಸಂಬಂಧದ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ನ.9ಕ್ಕೆ ಮುಂದೂಡಿದೆ. ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎಚ್ಪಿ ಮನವಿ ಮಾಡಿತ್ತು. ಆ …
-
latestNewsದಕ್ಷಿಣ ಕನ್ನಡ
ಮಂಗಳೂರು : ಸ್ಕೂಟರ್ ಗೆ ಡಿಕ್ಕಿ ಹೊಡೆದ ಬಸ್ | ಹಿಂಬದಿ ಸವಾರ ಬಾಲಕನ ಮೇಲೆ ಬಸ್ ಚಕ್ರ ಹರಿದು ಬಾಲಕ ಸಾವು
ಮಂಗಳೂರು: ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಹೋಗುತ್ತಿದ್ದ ಬಾಲಕ ಕೆಳ ಬಿದ್ದು ಬಸ್ ಚಕ್ರ ಹರಿದು ದಾರುಣವಾಗಿ ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ಸಿಗ್ನಲ್ ಬಳಿ ಸೋಮವಾರ ಮಧ್ಯಾಹ್ನ (ಅ.17 ರಂದು) ಸಂಭವಿಸಿದೆ. ನೀರುಮಾರ್ಗದ …
-
latestNewsದಕ್ಷಿಣ ಕನ್ನಡ
ಶಾಸಕ ಹರೀಶ್ ಪೂಂಜಾ ಮೇಲೆ ತಲವಾರು ಝಳಪಿಸಿದ ಪ್ರಕರಣ!! ಆರೋಪಿ ಮನೆಯಲ್ಲಿ ಶೋಧ-ಪತ್ತೆಯಾಯ್ತು ತಲವಾರು!?
ಬಂಟ್ವಾಳ:ಇಲ್ಲಿನ ಪರಂಗಿಪೇಟೆ ಬಳಿಯಲ್ಲಿ ತಡರಾತ್ರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿ ತಲವಾರು ಝಳಪಿಸಿದ ಘಟನೆ ಬೆಳಕಿಗೆ ಬಂದು, ಮುಂದುವರಿದ ತನಿಖೆಯಲ್ಲಿ ಇಂದು ಆರೋಪಿಯ ಮನೆಯಲ್ಲಿ ಶೋಧ ನಡೆಸಿದ ಪೊಲೀಸರು ತಲವಾರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳಿಂದ …
-
Newsದಕ್ಷಿಣ ಕನ್ನಡ
ಮಂಗಳೂರು : ಬಸ್ ನಿಲ್ದಾಣಕ್ಕಾಗಿ ಭೂ ಸ್ವಾಧೀನ ,ಪಾವತಿಸದ ಪರಿಹಾರ-ಮ.ನ.ಪಾ.ಕಚೇರಿ ಜಫ್ತಿಗೆ ಮುಂದಾದ ಕೋರ್ಟ್
ಮಂಗಳೂರು : ಪಂಪ್ವೆಲ್ನಲ್ಲಿ ಹೊಸ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ 2008ರಲ್ಲಿ ಭೂ ಸ್ವಾಧೀನ ಮಾಡಿದ್ದರೂ ಇನ್ನೂ ಪರಿಹಾರ ಪಾವತಿಸದ ಕಾರಣ ಮಂಗಳೂರಿನ ಪ್ರಧಾನ ಸತ್ರ ನ್ಯಾಯಾಲಯದ ಆದೇಶದಂತೆ ಕೋರ್ಟ್ ಅಧಿಕಾರಿಗಳು ಬುಧವಾರ ಮಹಾನಗರ ಪಾಲಿಕೆಯ ಭೂಸ್ವಾಧೀನ ವಿಭಾಗ ಮತ್ತು ಆಯುಕ್ತರ ಕಚೇರಿಯನ್ನು …
-
ಮಂಗಳೂರು: ಇಂದು (ಸೆ.13) ಬೆಳ್ಳಂಬೆಳಗ್ಗೆ ಮಂಗಳೂರಿನಲ್ಲಿ ನಿಷೇಧಿತ ಪ್ಯಾಪುಲರ್ ಫ್ರೆಂಟ್ ಆಫ್ ಇಂಡಿಯಾ (PFI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದ ತಂಡ ಮತ್ತೆ ದಾಳಿ ನಡೆಸಿರುವ ಘಟನೆ ನಡೆದಿದೆ. ಪಿಎಫ್ ಐ ಹಾಗೂ …
-
latestSocialದಕ್ಷಿಣ ಕನ್ನಡ
ಕಡಬ: ಮಗಳ ಕ್ರೀಡಾಕೂಟ ಕಂಡು ಖುಷಿಯಿಂದ ಮನೆಯತ್ತ ಹೆಜ್ಜೆ ಹಾಕುವ ವೇಳೆ ನಡೆದ ದುರ್ಘಟನೆ!! ರೈಲು ಡಿಕ್ಕಿಯಾಗಿ ಗಂಭೀರ ಗಾಯ-ಸಹಾಯದ ನಿರೀಕ್ಷೆಯಲ್ಲಿ ಬಡ ಕುಟುಂಬ!!
ಕಡಬ: ಇಲ್ಲಿನ ಸುಬ್ರಹ್ಮಣ್ಯ ರೋಡ್ ನೆಟ್ಟಣ ರೈಲು ನಿಲ್ದಾಣದ ಬಳಿ ಹಳಿ ದಾಟುತ್ತಿದ್ದ ವೇಳೆ ವ್ಯಕ್ತಿಯೊಬ್ಬರಿಗೆ ರೈಲಿನ ಎಂಜಿನ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಹೆಸರಾಂತ ಖಾಸಗಿ ಎ.ಜೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಗಾಯಳುವನ್ನು ಐತ್ತೂರು ಓಟೆಕಜೆ ನಿವಾಸಿ ನಾಗಣ್ಣ …
