ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಹಿತ ರಾಜ್ಯದ ಕೆಲವೆಡೆಗಳಲ್ಲಿ ಜಾನುವಾರುಗಳಲ್ಲಿ ಚರ್ಮ ಗಂಟು ರೋಗ (ಲಿಂಪ್ ಸ್ಕಿನ್ ಡಿಸೀಸ್)ಕಂಡುಬಂದಿದ್ದು, ಹೈನುಗಾರರು ಎಚ್ಚರ ವಹಿಸುವಂತೆ ಪಶುಸಂಗೋಪನ ಇಲಾಖೆ ಸೂಚಿಸಿದ್ದು, ರೋಗದ ಲಕ್ಷಣಗಳು ಯಾವ ರೀತಿಯಲ್ಲಿದೆ ಹಾಗೂ ಹೇಗೆ ರಕ್ಷಣೆ ಎನ್ನುವುದನ್ನು ತಿಳಿಸಿದೆ. ಈ …
Mangalore
-
latestNewsದಕ್ಷಿಣ ಕನ್ನಡ
ಮಂಗಳೂರು: ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿನಿ ಲಾಡ್ಜ್ ನಲ್ಲಿ ಆತ್ಮಹತ್ಯೆ!! ಸಾವಿನ ಸುತ್ತ ಹಲವು ಅನುಮಾನ-ಮುಂದುವರಿದ ತನಿಖೆ!!
ಮಂಗಳೂರು: ನಗರದ ಪ್ರತಿಷ್ಟಿತ ಕಾಲೇಜಿನಲ್ಲಿ ಉನ್ನತ ವ್ಯಾಸಂಗ ನಡೆಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಬೆಳಕಿಗೆ ಬಂದಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವಿದ್ಯಾರ್ಥಿನಿಯನ್ನು ಕಾಸರಗೋಡು ಮೂಲದ ಅಮೃತ(27)ಎಂದು ಗುರುತಿಸಲಾಗಿದೆ. ಈಕೆ ನಗರದ ಖಾಸಗಿ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, …
-
latestNewsದಕ್ಷಿಣ ಕನ್ನಡ
ಸುಳ್ಯದಲ್ಲಿ ದಲಿತರ ಕಡೆಗಣನೆ-ಏಳು ವರ್ಷ ಕಳೆದರೂ ಪೂರ್ಣಗೊಳ್ಳದ ಅಂಬೇಡ್ಕರ್ ಭವನ!! ಮನವಿಗಿಲ್ಲ ಸ್ಪಂದನೆ-ಪ್ರತಿಭಟನೆಯ ಎಚ್ಚರಿಕೆ!!
ಸುಳ್ಯ: ಕಳೆದ ಏಳು ವರ್ಷಗಳ ಹಿಂದೆ ತಾಲೂಕಿಗೆ ಮಂಜೂರಾಗಿದ್ದ ಅಂಬೇಡ್ಕರ್ ಭವನ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ದಲಿತ ಸಂಘಟನೆಗಳು ಕಿಡಿ ಕಾರಿದ್ದು, ಶೀಘ್ರ ಕಾಮಗಾರಿ ನಡೆಸದಿದ್ದಲ್ಲಿ ಪ್ರತಿಭಟನೆಯ ಬಿಸಿ ಎದುರಿಸಬೇಕಾಗುತ್ತದೆ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪಿ. ಸುಂದರ ಪಾಟಾಜೆ …
-
latestNationalNewsಅಂಕಣದಕ್ಷಿಣ ಕನ್ನಡ
ಕಡಬದ ‘ಪೊಟ್ಟು ಕೆರೆ’ಗೆ ಅಭಿವೃದ್ಧಿ ಭಾಗ್ಯ!! ಅಮೈ ಕೆರೆಯ ಬೆನ್ನಲ್ಲೇ ಮಾನಸ ಸರೋವರವಾಗಲಿದೆ ತಲೆಮಾರುಗಳೇ ಕಂಡ ‘ಪೊಟ್ಟು ಕೆರೆ’!!
ಕಡಬ: ತಲೆಮಾರುಗಳೇ ಕಂಡ ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಹಳೇ ಸ್ಟೇಷನ್ ಬಳಿ ಇರುವ ಪೊಟ್ಟು ಕೆರೆ ಎಂದೇ ಹೆಸರುವಾಸಿಯಾಗಿರುವ ವಿಶಾಲವಾದ ಕೆರೆಯೊಂದಕ್ಕೆ ಕೊನೆಗೂ ಅಭಿವೃದ್ಧಿ ಭಾಗ್ಯ ಒಲಿದು ಬಂದಿದ್ದು, ಮಿಷನ್ ಅಮೃತ್ ಸರೋವರ್ ಯೋಜನೆಯಡಿಯಲ್ಲಿ ಪೊಟ್ಟು ಕೆರೆ …
-
latestNewsದಕ್ಷಿಣ ಕನ್ನಡ
ಮಂಗಳೂರು:ಅಪಘಾತಗಳಲ್ಲಿ ತನ್ನವರನ್ನು ಕಳೆದುಕೊಂಡ ಹಿನ್ನೆಲೆ!! ರೈಲಿನಡಿಗೆ ತಲೆ ಕೊಟ್ಟು ನವವಿವಾಹಿತ ಆತ್ಮಹತ್ಯೆ!!
ಮಂಗಳೂರು: ಕೆಲ ವರ್ಷಗಳ ಹಿಂದೆ ತನ್ನ ತಾಯಿ ಹಾಗೂ ಇತ್ತೀಚೆಗೆ ತನ್ನ ಅಣ್ಣನನ್ನು ಅಪಘಾತದಲ್ಲಿ ಕಳೆದುಕೊಂಡ ನೋವನ್ನು ಸಹಿಸಿಕೊಳ್ಳಲಾಗದ ನವವಿವಾಹಿತ ಯುವಕನೋರ್ವ ರೈಲಿನಡಿಗೆ ತಲೆ ಇಟ್ಟು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಎಕ್ಕೂರು ಎಂಬಲ್ಲಿ ನಡೆದಿದೆ.ಮೃತ ಯುವಕನನ್ನು ಖಾಸಗಿ …
-
ದಕ್ಷಿಣ ಕನ್ನಡ
Tulu language | ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ ಅತಿ ಶೀಘ್ರದಲ್ಲಿ: ವಿ. ಸುನಿಲ್ ಕುಮಾರ್ ಭರವಸೆ
ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ, ಇಂಧನ ಹಾಗೂ ದಕ್ಷಿಣ ಕನ್ನಡ ಜಿಲ್ಲಾಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ (V Sunil Kumar) ಅವರು ತುಳು ಭಾಷೆಯನ್ನು (Tulu language) ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸೇರಿಸುವ ನಿಟ್ಟಿನಲ್ಲಿ ರಾಜ್ಯದ ಶಿಫಾರಸು ಕೇಂದ್ರಕ್ಕೆ ಸಲ್ಲಿಕೆಯಾಗಿದ್ದು, ಗೃಹ …
-
ದಕ್ಷಿಣ ಕನ್ನಡ
ಮಂಗಳೂರು: ಹಾಸ್ಟೆಲ್ ನಿಂದ ನಾಪತ್ತೆಯಾದ ವಿದ್ಯಾರ್ಥಿನಿಯರು ಪತ್ತೆ | ಕಾರಣ ಬಿಚ್ಚಿಟ್ಟ ವಿದ್ಯಾರ್ಥಿನಿಯರು
ಮಂಗಳೂರು : ತಾಲೂಕಿನ ನಗರದ ಪದವಿ ಪೂರ್ವ ಕಾಲೇಜೊಂದರ ಮೂವರು ವಿದ್ಯಾರ್ಥಿನಿಯರು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ದೊರಕಿದೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದೇ ಈ ನಾಪತ್ತೆ ಪ್ರಕರಣಕ್ಕೆ ಕಾರಣ ಎಂದು ಗೊತ್ತಾಗಿದೆ. ಮೇರಿಹಿಲ್ನಲ್ಲಿರುವ ಕಾಲೇಜಿನ ಹಾಸ್ಟೆಲ್ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ …
-
latestNewsದಕ್ಷಿಣ ಕನ್ನಡ
ಬಂಟ್ವಾಳ:ಎಚ್ಚರಿಕೆಯ ಬಳಿಕವೂ ಸಾಮಾಜಿಕ ಜಾಲತಾಣದಲ್ಲಿ ಗಣ್ಯ ವ್ಯಕ್ತಿಗಳ ಅವಹೇಳನ-ಸುಳ್ಳು ಸುದ್ದಿ ಬಿತ್ತರ!! ಯುವಕನಿಗೆ ನ್ಯಾಯಾಂಗ ಬಂಧನ!!
ಬಂಟ್ವಾಳ:ರಾಜಕೀಯ ಗಣ್ಯ ವ್ಯಕ್ತಿಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ ನಡೆಸುತ್ತಿದ್ದ ವ್ಯಕ್ತಿಯೋರ್ವನಿಗೆ ಬಂಟ್ವಾಳ ತಾಲೂಕು ದಂಡಾಧಿಕಾರಿ ವಾಮದಪದವು ನಿವಾಸಿ ಪದ್ಮನಾಭ ಸಾಮಂತ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಈತ ಸಾಮಾಜಿಕ ಜಾಲತಾಣದಲ್ಲಿ ನಿರಂತರ ಸುಳ್ಳು …
-
latestNationalದಕ್ಷಿಣ ಕನ್ನಡ
ಮಂಗಳೂರು: ಜಿಲ್ಲೆಗೆ ಘಟಾನುಘಟಿ ನಾಯಕರ ಆಗಮನದ ಹಿನ್ನೆಲೆಯಲ್ಲಿ ನಡೆದಿತ್ತಾ ಸಂಚು!??ಶಂಕಿತ ಉಗ್ರನಿಂದ ಸ್ಪೋಟಕ ಮಾಹಿತಿ ಬಯಲು!!
ಮಂಗಳೂರು: ಶಿವಮೊಗ್ಗದಲ್ಲಿ ಬಂಧಿತನಾದ ಶಂಕಿತ ಉಗ್ರ ಮಾಝ್ ಮುನೀರ್ ಅಹ್ಮದ್ ನನ್ನು ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ ದಕ್ಷಿಣ ಕನ್ನಡ ಜಿಲ್ಲೆಗೆ ಕರೆತಂದಿದ್ದು, ಜಿಲ್ಲೆಯ ಕೆಲವೆಡೆ ಸ್ಪೋಟಕ ಇರಿಸಿದ್ದಾರೆ ಎನ್ನುವ ಮಾಹಿತಿಯ ಆಧಾರದಲ್ಲಿ ಪೊಲೀಸರು ಆರೋಪಿಯೊಂದಿಗೆ ಬಂಟ್ವಾಳದ ಕೆಲವು ಕಡೆಗಳಲ್ಲಿ ಮಹಜರು …
-
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಕೆನರಾ ಸಮೂಹ ಶಿಕ್ಷಣ ಸಂಸ್ಥೆ, ಇದೀಗ ಮಂಗಳೂರಿನ ಮೇರಿಹಿಲ್ನಲ್ಲಿರುವ ವಿಕಾಸ್ ಶಿಕ್ಷಣ ಸಂಸ್ಥೆಯನ್ನು ಖರೀದಿಸಿದೆ. ಮಾಜಿ ಸಚಿವ, ಉದ್ಯಮಿ ಕೃಷ್ಣ ಪಾಲೆಮಾರ್ ನೇತೃತ್ವದ ವಿಕಾಸ್ ಶಿಕ್ಷಣ ಸಂಸ್ಥೆಯನ್ನು ಕೆನರಾ ಶಿಕ್ಷಣ ಸಂಸ್ಥೆ …
