ಇತ್ತೀಚೆಗಷ್ಟೇ ಮಂಗಳೂರು ವಿಮಾನ ನಿಲ್ದಾಣದಲ್ಲಿ, ಬಳಕೆದಾರರ ಶುಲ್ಕವನ್ನು ಹೆಚ್ಚಿಸಲು ಅದಾನಿ ಸಂಸ್ಥೆ ನಿರ್ಧಾರ ಮಾಡಿತ್ತು. ಹಾಗೂ ಪ್ರಸ್ತಾವನೆಯನ್ನು ವಿಮಾನಯಾನ ಸಂಸ್ಥೆಗಳ ಮುಂದಿಟ್ಟಿದ್ದವು. ಆದರೆ ಅದಾನಿ ಒಡೆತನದ ಮಂಗಳೂರು ವಿಮಾನ ನಿಲ್ದಾಣದ ಪ್ರಸ್ತಾಪವನ್ನು ವಿಮಾನಯಾನ ಸಂಸ್ಥೆಗಳು ವಿರೋಧಿಸಿವೆ. ಇದು ಕೊರೊನಾದಿಂದ ಉಂಟಾದ ಹಾನಿಯಿಂದ …
Mangalore
-
latestNewsಉಡುಪಿದಕ್ಷಿಣ ಕನ್ನಡ
ಉಡುಪಿ:ಮಗನನ್ನು ಶಾಲೆಗೆ ಸೇರಿಸುವ ತಂದೆಯ ಖುಷಿ ನಿಮಿಷರ್ದಾದಲ್ಲೇ ಚೂರು!!ಅಪರಿಚಿತ ವಾಹನ ಡಿಕ್ಕಿಯಾಗಿ ತಂದೆ ಸಾವು-ಮಗ ಗಂಭೀರ!!
ಉಡುಪಿ:ರಸ್ತೆ ಬದಿ ನಿಂತಿದ್ದ ತಂದೆ ಮಗನಿಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ತಂದೆ ಸ್ಥಳದಲ್ಲೇ ಮೃತಪಟ್ಟು, ಮಗ ಗಂಭೀರ ಗಾಯಗೊಂಡ ಘಟನೆಯೊಂದು ಜಿಲ್ಲೆಯ ಕಾಪು ತಾಲೂಕಿನ ಉಚ್ಚಿಲ ರಾಷ್ಟೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪ್ರಭಾಕರ್ ಎಂದು ಗುರುತಿಸಲಾಗಿದ್ದು, ಗಾಯಾಳು ಬಾಲಕನನ್ನು …
-
latestNews
ಶ್ಯಾಮ್ ಸುದರ್ಶನ್ ಹೊಸಮೂಲೆ ಸಂಪಾದಕತ್ವದ ಕಹಳೆ ನ್ಯೂಸ್ ವಿರುದ್ಧ ಎಸ್.ಡಿ.ಪಿ.ಐ ಮುಖಂಡ ಆಶ್ರಫ್ ಕೆ.ಸಿ ಆಕ್ರೋಶ!!
ಕರಾವಳಿಯಲ್ಲಿ ಹಲವು ಪ್ರಮುಖ ಸುದ್ದಿಗಳನ್ನು ಭಿತ್ತರಿಸುತ್ತಿರುವ ಶ್ಯಾಮ್ ಸುದರ್ಶನ್ ಹೊಸಮೂಲೆ ಇವರ ಪ್ರಧಾನ ಸಂಪಾದಕತ್ವದಲ್ಲಿ ಪುತ್ತೂರು ಸೇರಿದಂತೆ ಕರಾವಳಿಯಾದ್ಯಂತ ವರದಿಯನ್ನು ಭಿತ್ತರಿಸುತ್ತಿರುವ ಕಹಳೆ ನ್ಯೂಸ್ ಸಂಸ್ಥೆಯ ವಿರುದ್ಧ ಎಸ್ ಡಿ ಪಿ ಐ ಮುಖಂಡ ಆಶ್ರಫ್ ಕೆ ಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. …
-
ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಪರೀಕ್ಷೆ ನಡೆಯುತ್ತಿರುವ ಬೆನ್ನಲ್ಲೇ ಕಳ್ಳರು ತಮ್ಮ ಕೈಚಳಕ ಮೆರೆದ ಘಟನೆಯೊಂದು ಬೆಳಕಿಗೆ ಬಂದಿದೆ. ಕಾಲೇಜಿನ ಕೆಮಿಸ್ಟ್ರಿ ಲ್ಯಾಬ್ ಕೊಠಡಿಯ ಬೀಗ ಮುರಿದು ಒಳನುಗ್ಗಿದ ಕಳ್ಳರ ತಂಡ ಕೊಠಡಿಯ ಬಾಗಿಲು ಮುರಿಯುವ ಪ್ರಯತ್ನ …
-
latestNationalNewsಉಡುಪಿದಕ್ಷಿಣ ಕನ್ನಡ
ಉಡುಪಿ: ಹೊಂಡ-ಗುಂಡಿಗಳಿಂದ ತುಂಬಿ ಅವ್ಯವಸ್ಧೆಯಲ್ಲಿರುವ ರಸ್ತೆಯಲ್ಲಿ ಏಕಾಏಕಿ ಇದೇನಾಯಿತು!??
ಉಡುಪಿ: ಹೊಂಡ-ಗುಂಡಿಗಳಿಂದ ತುಂಬಿರುವ ನಗರದ ರಸ್ತೆಗಳ ಅವ್ಯವಸ್ಥೆಯ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸುವ ಮೂಲಕ ಸುದ್ದಿಯಾಗಿದ್ದಲ್ಲದೇ, ಆ ಮೂಲಕ ಜನಪ್ರತಿನಿಧಿಗಳ ಕಣ್ಣು ತೆರೆಸುವ ವಿಶೇಷ ಪ್ರಯತ್ನಯೊಂದು ಉಡುಪಿಯಲ್ಲಿ ನಡೆದಿದೆ. ಉಡುಪಿ-ಮಣಿಪಾಲ ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬ್ರಿಡ್ಜ್ ಬಳಿಯಲ್ಲಿ …
-
InterestinglatestNationalNewsದಕ್ಷಿಣ ಕನ್ನಡ
ಮಂಗಳೂರು: ಕೈತೋಟ ನೀಡಿತು ಭರ್ಜರಿ ಕೊಡುಗೆ!!ಅಡಿಕೆ ಮಾರಿದ ಹಣದಿಂದ ಸರ್ಕಾರಿ ಶಾಲೆಗೆ ಬಂತು ಶಾಲಾ ಬಸ್!!
ಬಂಟ್ವಾಳ: ಇಲ್ಲಿನ ಸರ್ಕಾರಿ ಶಾಲೆಯೊಂದರ ಕೈತೋಟದಲ್ಲಿ ಬೆಳೆದ ಅಡಿಕೆ ಮಾರಿ ಬಂದ ಹಣದಿಂದಲೇ ಶಾಲಾ ಮಕ್ಕಳಿಗೆ ಅನುಕೂಲವಾಗುವಂತಹ ಹೊಸ ಯೋಜನೆಯೊಂದು ರೂಪುಗೊಂಡು ಯಶಸ್ವಿಯಾಗಿದ್ದು, ಪೋಷಕರ, ಶಿಕ್ಷಕರ ಸಹಿತ ಮಕ್ಕಳ ಖುಷಿಗೆ ಪಾರವೇ ಇಲ್ಲದಂತಾಗಿದೆ. ಹೌದು. ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ …
-
JobslatestNewsಉಡುಪಿದಕ್ಷಿಣ ಕನ್ನಡ
ಪಿಯುಸಿ ವಿದ್ಯಾರ್ಹತೆ ಇದ್ದೂ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ!!
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಉದ್ಯೋಗರಹಿತ ಪುರುಷ ಅಭ್ಯರ್ಥಿಗಳಿಗಾಗಿ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ ವತಿಯಿಂದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಸುಮಾರು 18ಸಾವಿರಕ್ಕೂ ಮಿಕ್ಕ ವೇತನಗಳನ್ನು ಒಳಗೊಂಡಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ …
-
Healthlatestದಕ್ಷಿಣ ಕನ್ನಡ
ಕಡಬ: ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯ ವರ್ಗಾವಣೆಗೆ ಆಗ್ರಹ-ಪ್ರತಿಭಟನೆಯ ಎಚ್ಚರಿಕೆ!!
ಕಡಬ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಜನರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಅವರ ವರ್ಗಾವಣೆಗೆ ಈ ಮೊದಲೇ ಆಗ್ರಹ ವ್ಯಕ್ತವಾಗಿದ್ದರೂ ಇಲ್ಲಿಯ ವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದ್ದು, ಕೂಡಲೇ ಈ ಬಗ್ಗೆ ಗಮನಹರಿಸಿ ತುರ್ತು ಕ್ರಮ ಕೈಗೊಳ್ಳದೇ ಇದ್ದಲ್ಲಿ …
-
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆಯಲ್ಲಿ ಈ ಆಯ್ಕೆ …
-
ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ಮೂರನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯೀ ಸಮಿತಿ ಸದಸ್ಯರ ಚುನಾವಣೆ ಶುಕ್ರವಾರ ನಡೆಯಲಿದೆ. ಅಪರಾಹ್ನ 12 ಗಂಟೆಗೆ ಮತದಾನ ನಿಗದಿಯಾಗಿದ್ದು, ಚುನಾವಣೆ ರಾಜಕೀಯವಾಗಿ ಕುತೂಹಲ ಕೆರಳಿಸಿದೆ. ಮೇಯರ್ ಸ್ಥಾನ “ಸಾಮಾನ್ಯ’ ಹಾಗೂ …
