Donald Trump: ಮಂಗಳೂರು: ಟ್ರಂಪ್ ಅಮೇರಿಕಾ ಅಧ್ಯಕ್ಷರಾದ ದಿನದಿಂದ ನಿಂತಲ್ಲಿ ನಿಲ್ಲ ಲಾರದೆ ಏನಾದರೂ ಒಂದು ಕಿತಾಪತಿ ಮಾಡಿಕೊಂಡೇ ಸುದ್ದಿಗೆ ಗ್ರಾಸವಾಗುತ್ತಿದ್ದಾರೆ.
Mangalore
-
Dakshina Kannada: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಮಂಜನಾಡಿಯ ಮೊಂಟೆಪದವು ಎಂಬಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಅದರಲ್ಲಿ ಗಾಯಗೊಂಡಿದ್ದಂತಹ ಅಶ್ವಿನಿ ಪೂಜಾರಿ ಅವರ ಎರಡು ಕಾಲುಗಳು ಸ್ವಾಧೀನ ಕಳೆದುಕೊಂಡಿದ್ದರಿಂದ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಅಶ್ವಿನಿಯವರ ಎರಡೂ ಕಾಲುಗಳನ್ನು ತೆಗೆದಿದ್ದಾರೆ.
-
Mangalore: ಮಂಗಳೂರಿನ ಸರ್ಕ್ಯೂಟ್ಹೌಸ್ನಲ್ಲಿ ಸುದ್ದಿಗೋಷ್ಠಿ ಇಂದು ನಡೆದಿದ್ದು, ಈ ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಚೋದನಕಾರಿ ಭಾಷಣಗಳ ಕುರಿತು ಮಾತನಾಡುತ್ತಿದ್ದಾಗ, ಕಾಂಗ್ರೆಸ್ನ ಸ್ಥಳೀಯ ಮುಸ್ಲಿಂ ಮುಖಂಡರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿರುವ ಕುರಿತು ವರದಿಯಾಗಿದೆ.
-
News
Mangalore: ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ: ಮೂರು ಪ್ರಕರಣ ದಾಖಲು: ಪೊಲೀಸರಿಂದ ಕಠಿಣ ಕ್ರಮದ ಎಚ್ಚರಿಕೆ
by Mallikaby MallikaMangalore: ಕೋಮುದ್ವೇಷವನ್ನು ಹರಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಪೋಸ್ಟ್ಗಳನ್ನು ಪ್ರಸಾರ ಮಾಡಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮೂರು ಪ್ರಕರಣಗಳನ್ನು ದಾಖಲು ಮಾಡಿರುವ ಕುರಿತು ಜಿಲ್ಲಾ ಪೊಲೀಸ್ ತಿಳಿಸಿದೆ.
-
News
Polali: ಮಂಗಳೂರು: ಪೊಳಲಿ ರಾಜರಾಜೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿದ ಬಿಗ್ಬಾಸ್ ಖ್ಯಾತಿಯ ಗೌತಮಿ ಜಾಧವ್ ದಂಪತಿ!
by ಕಾವ್ಯ ವಾಣಿby ಕಾವ್ಯ ವಾಣಿPolali: ಬಿಗ್ಬಾಸ್ ಖ್ಯಾತಿಯ ಗೌತಮಿ ಜಾಧವ್ ದಂಪತಿ ಪೊಳಲಿ (Polali) ರಾಜರಾಜೇಶ್ವರಿ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಿದರು.
-
News
Mangalore: ಲಂಚ ಸ್ವೀಕರಿಸುತ್ತಿದ್ದಾಗ ಗಣಿ & ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಮತ್ತು ಚಾಲಕ ಲೋಕಾಯುಕ್ತ ಬಲೆಗೆ
Mangalore: ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸರ್ವೆ ನಂಬರ್ 279/5 ರಲ್ಲಿ 1.39 ಎಕರೆ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆ ಕಟ್ಟಲು ಜಾಗದಲ್ಲಿದ್ದ ಕಟ್ಟಡ ಕಲ್ಲು ತೆರವು ಮಾಡಿ ಸಮತಟ್ಟು ಮಾಡಲು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ …
-
Mangalore: ನಿನ್ನೆ ನಡೆದ ಕೊಲೆ ಪ್ರಕರಣದಿಂದಾಗಿ ಮಂಗಳೂರು ಉದ್ವಿಗ್ನಗೊಂಡಿರುವ ಕಾರಣ ರಹೀಮ್ ಶವಯಾತ್ರೆಗೆ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ. ಮಸೀದಿಯಿಂದ ಮೆರವಣಿಗೆ ಹೊರಟಿದ್ದು, ದಾರಿಯುದ್ದಕ್ಕೂ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
-
Mangalore: ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪ ಇರಾಕೋಡಿ ಎಂಬಲ್ಲಿ ಇಂದು ಇಬ್ಬರು ಮುಸ್ಲಿಂ ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಲಾಗಿತ್ತು. ಈ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು, ಇನ್ನೋರ್ವ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-
Mangalore: ಹುಕ್ಕಾ ಬಾರ್ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಮೂವರ ಬಂಧನ ಮಾಡಿದ್ದಾರೆ.
-
Mangalore: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸುಪಡೆದುಕೊಂಡಿರುವ ಕಾರಣ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳಗಳು ಜಿಲ್ಲೆಗೆ ಬರಲಿದ್ದಾರೆ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ.ಆನಂದ್ ತಿಳಿಸಿದ್ದಾರೆ.
