Mangalore: ಸಾರ್ವಜನಿಕ ಶಾಂತಿಭಂಗಗೊಳಿಸುವಂತಹ ಪ್ರಚೋದನಕಾರಿ ಸಂದೇಶವನ್ನು ಪ್ರಕಟ ಮಾಡಿದ ಆರೋಪದ ಮೇರೆಗೆ ಪೊಲೀಸ್ ಇಲಾಖೆಯ ಸೂಚನೆಯ ಅನ್ವಯ ಒಂದು ಫೇಸ್ಬುಕ್ ಪುಟ ಹಾಗೂ ನಾಲ್ಕು ಇನ್ಸ್ಟಾಗ್ರಾಂ ಪೇಜ್ಗನ್ನು ನಿಷ್ಕ್ರಿಯ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
Mangalore
-
Mangalore: ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ-ಕಲ್ಮಂಜ-ಧರ್ಮಸ್ಥಳ ರಸ್ತೆಯ ಕೆದಿಹಿತ್ಲು ಎಂಬಲ್ಲಿ ಮೇ 22 ರಂದು ಸಂಜೆ ರಿಕ್ಷಾ-ಪಿಕಪ್ ಮಧ್ಯೆ ಡಿಕ್ಕಿ ಸಂಭವಿಸಿದೆ.
-
Mangalore: ವಳಚ್ಚಿಲ್ನಲ್ಲಿ ಗುರುವಾರ ರಾತ್ರಿ ನಡೆದ ಘಟನೆಯಲ್ಲಿ ಮದುವೆ ದಲ್ಲಾಳಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆಗೆ ಸಂಬಂಧಪಟ್ಟಂತೆ ಆರೋಪಿ ಮುಸ್ತಾಫಾ (30) ಎಂಬಾತನನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
News
ಪಡೀಲಿಗೆ ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಕಚೇರಿ; 400 ವರ್ಷಗಳ ಗತ ಇತಿಹಾಸ ಸಾರುವ ಹಳೆ ಡಿಸಿ ಕಚೇರಿ ಇನ್ನು ನೆನಪು ಮಾತ್ರ!
Mangaluru : ಸ್ಮಾರ್ಟ್ ಸಿಟಿ ಯೋಜನೆಯನ್ವಯ ಮಂಗಳೂರಿನ ಪಡೀಲಿನಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಕಳೆದ ಶುಕ್ರವಾರ ಪ್ರಜಾಸೌಧ ಎಂಬ ಹೆಸರಿನಿಂದ ಉದ್ಘಾಟನೆ ಗೊಂಡು ಲೋಕಾರ್ಪಣೆ ಗೊಂಡಿದೆ.
-
Mangalore: ಮಂಗಳೂರು ಹೊರವಲಯದ ವಳಚ್ಚಿಲ್ನಲ್ಲಿ ತಡರಾತ್ರಿ ಚಾಕುವಿನಿಂದ ಇರಿದು ವ್ಯಕ್ತಿಯೋರ್ವರನ್ನು ಕೊಲೆ ಮಾಡಿರುವ ಘಟನೆ ಕುರಿತು ವರದಿಯಾಗಿದೆ.
-
Mangaluru: ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ)
-
Mangaluru: ಸೆಂಟ್ರಲ್ ರೈಲು ನಿಲ್ದಾಣ ರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ದ್ರವ್ಯ ಸೇವನೆ ಮಾಡಿದ್ದ ವ್ಯಕ್ತಿಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
-
News
Mangalore: ಮಂಗಳೂರು: ಜೈಲಿನಲ್ಲಿ ಕೈದಿಗಳ ಹೊಡೆದಾಟ, ಓರ್ವನಿಗೆ ಗಾಯ: ನೌಷಾದ್ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ-ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್
Mangalore: ನಗರದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ರಾತ್ರಿ ಸುಮಾರು 7 ಗಂಟೆಗೆ ನಡೆದ ವಿಚಾರಣಾಧೀಕ ಕೈದಿಗಳ ಹೊಡೆದಾಟದಲ್ಲಿ ಒಬ್ಬ ಕೈದಿ ಗಾಯಗೊಂಡಿದ್ದಾನೆ. ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Ullala: ಯುವಕನೋರ್ವ ತಾನು ಕಲಿತ ಶಾಲೆಯ ಆವರಣದಲ್ಲಿ ನೇಣುಹಾಕಿಕೊಂಡು ಮೃತಪಟ್ಟ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ನಡೆದಿದೆ.
-
Mangaluru: ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ವಂಚನೆ ಮಾಡಿದ್ದ ಕ್ರಿಮಿನಲ್ ಪ್ರಕರಣ ತನಿಖೆಯಲ್ಲಿ ಗಂಭೀರ ಲೋಪವೆಸಗಿದ ಆರೋಪದ ಮೇಲೆ ನಗರದ ಪೂರ್ವ ಠಾಣೆಯ ಇನ್ಸ್ಪೆಕ್ಟರ್ ಸೋಮಶೇಖರ್ ಜಿ.ಸಿ. ಹಾಗೂ ಬರ್ಕೆ ಠಾಣೆಯ ಪಿಎಸ್ಐ ಉಮೇಶ್ ಕುಮಾರ್ ಎಂ.ಎನ್ ಅಮಾನತುಗೊಂಡಿದ್ದಾರೆ.
