Mangalore Accident: ತಾಯಿ ಮತ್ತು ಮಗ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಕಾಡು ಹಂದಿ ದಿಢೀರ್ ಅಡ್ಡ ಬಂದ ಪರಿಣಾಮ ತಾಯಿ ರಸ್ತೆಗೆಸೆಯಲ್ಪಟ್ಟು ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಹರೇಕಳ ಗ್ರಾಮದ ಖಂಡಿಗ ಎಂಬಲ್ಲಿ ಸಂಭವಿಸಿದೆ. ಹರೇಕಳ ಗ್ರಾಮದ ಪೊಲ್ಕೆ ಮೇಗಿನಮನೆ ನಿವಾಸಿ ದೇವಕಿ …
Tag:
