Mangaluru: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಗೃಹಸಚಿವಾಲಯ ರಾಷ್ಟೀಯ ತನಿಖಾ ದಳ ಕ್ಕೆ ವಹಿಸಿ ಆದೇಶ ಹೊರಡಿಸಿದೆ. ಎನ್ಐಎ ಪ್ರಕರಣದ ತನಿಖೆ ನಡೆಸಲಿದೆ.
Mangaluru crime
-
Mangalore: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾ ಕೋಡಿಯಲ್ಲಿ 27 ರಂದು ಅಬ್ದುಲ್ ರಹಿಮಾನ್ ಅವರನ್ನು ಹತ್ಯೆ ಮಾಡಿದ ಹಾಗೂ ಜೊತೆಗಿದ್ದ ಕಲಂಧರ್ ಶಾಫಿ ಮೇಲೆ ಹಲ್ಲೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
-
Mangaluru: ಉದ್ಯಮಿಯೋರ್ವರಿಗೆ ಚೂರಿಯಿಂದ ಇರಿದು ಮನೆ ದರೋಡೆ ಮಾಡಿದ ಘಟನೆಯೊಂದು ಮಂಗಳೂರು ಹೊರವಲಯದ ಪೆರ್ಮಂಕಿ ಎಂಬಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
-
Mangaluru: ಕಡಬದಲ್ಲಿ ಇತ್ತೀಚೆಗೆ ಕಾಲೇಜಿನಲ್ಲಿ ಪರೀಕ್ಷೆ ತಯಾರಿ ಮಾಡಲೆಂದು ಕುಳಿತಿದ್ದ ವಿದ್ಯಾರ್ಥಿನಿಯ ಮೇಲೆ ಆಸಿಡ್ ದಾಳಿ ನಡೆದಿತ್ತು
-
Mangaluru: ಕ್ರೈಸ್ತರ ಚರ್ಚ್ ಧರ್ಮಗುರುವೊಬ್ಬರು ಹಾಡಹಗಲೇ ವೃದ್ಧ ದಂಪತಿಯ ಮೇಲೆ ಹಲ್ಲೆ ಮಾಡಿರುವ ಘಟನೆಯ ವೀಡಿಯೋವೊಂದು ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ಬಂಟ್ವಾಳ ತಾಲೂಕಿನ ಪುಣಚದ ಎರ್ಮೆತ್ತಡ್ಕ ಎಂಬಲ್ಲಿ. ಗುರುವಾರ ಫೆ.29ರಂದು ಈ ಘಟನೆ ನಡೆದಿದೆ. ಮನೆಲ ಚರ್ಚ್ನ …
-
ಮಂಗಳೂರು: ನಟೋರಿಯಸ್ ರೌಡಿ ಆಕಾಶಭವನ ಶರಣ್ನ ಕಾಲಿಗೆ ಮಂಗಳವಾರ ಪೊಲೀಸರು ಗುಂಡು ಹಾರಿಸಿರುವ ಕುರಿತು ವರದಿಯಾಗಿದೆ. ಪರಾರಿಯಾಗಲು ಯತ್ನ ಮಾಡಿದಾಗ ಫೈರಿಂಗ್ ಮಾಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಆಕಾಶ ಭವನ ಶರಣ್ ಉಡುಪಿಯಲ್ಲಿದ್ದ ಮಾಹಿತಿ …
