Dakshina Kannada: ಪ್ರಚೋದನಾಕಾರಿ ಘೋಷಣೆ ಕೂಗಿದ ಆರೋಪದಲ್ಲಿ ಐವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಕೂಡಾ ಎಫ್ಐಆರ್ ದಾಖಲು ಮಾಡಲಾಗಿದೆ.
Mangaluru crime news
-
Mangaluru: ನಾಲ್ವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ತಲಾ ರೂ.30 ಸಾವಿರ ದಂಡ ವಿಧಿಸಿದೆ.
-
Mangaluru: ಜೊತೆಯಲ್ಲಿದ್ದ ಬೇರೆ ಬೇರೆ ಕೋಮಿನ ಯುವಕ ಮತ್ತು ಯುವತಿ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆಯೊಂದು ನಡೆದಿದೆ. ಮಿಲಾಗ್ರಿಸ್ ಬಳಿ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಇದ್ದಿದ್ದು, ಇದನ್ನು ಗಮನಿಸಿದ ಯುವಕನನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು …
-
ದಕ್ಷಿಣ ಕನ್ನಡ
ಮಂಗಳೂರು: ಬ್ಯಾಂಕ್ ಅಧಿಕಾರಿ ಹೋಟೆಲ್ನ ಸ್ವಿಮ್ಮಿಂಗ್ಪೂಲ್ನಲ್ಲಿ ಮುಳುಗಿ ಸಾವು ಪ್ರಕರಣ! ಕಾರಣ ಬಹಿರಂಗ!!
by Mallikaby Mallikaನಿಯಂತ್ರಣ ತಪ್ಪಿ ನೀರಿನಲ್ಲಿ ಮುಳುಗಿ ಮೃತಪಟ್ಟಿರಬೇಕು ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಮಾಧ್ಯಮವೊಂದು ಪ್ರಕಟ ಮಾಡಿದೆ(Mangalore Crime News).
-
ದಕ್ಷಿಣ ಕನ್ನಡ
Mangalore News: ಪೊಲೀಸ್ ಠಾಣೆಯಲ್ಲಿ ಯುವತಿಯೋರ್ವಳಿಂದ ಪೊಲೀಸರ ಮೇಲೆ ಆಕ್ರಮಣ; ಹಿಡಿದಿಡಿಯಲು ಹರಸಾಹಸ ಪಟ್ಟ ಪೊಲೀಸರು!
by Mallikaby Mallikaಯುವತಿಯೊಬ್ಬಳನ್ನು ಕದ್ರಿ ಪೊಲೀಸರು ಠಾಣೆಯಲ್ಲಿ ಹಿಡಿದಿಡಲು ಹರಸಾಹಸ ಪಟ್ಟಂತಹ ಘಟನೆಯೊಂದು ನಡೆದಿದೆ(Mangalore news)
-
ದಕ್ಷಿಣ ಕನ್ನಡ
Mangalore: ಯುವಕನಿಗೆ ಚೂರಿ ಇರಿತ ಪ್ರಕರಣ!!! ವೈಯಕ್ತಿಕ ದ್ವೇಷಕ್ಕೆ ಗಲಾಟೆ, ಪೊಲೀಸರ ಮಿಂಚಿನ ಕಾರ್ಯಾಚರಣೆ, ಮೂವರು ಆರೋಪಿಗಳ ಸೆರೆ
ಕಳವಾರಿನಲ್ಲಿ ನಿನ್ನೆ ಯುವಕನೋರ್ವನಿಗೆ ಚೂರಿ ಇರಿತದ ಘಟನೆಯೊಂದು ನಡೆದಿತ್ತು (Mangalore). ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
-
Mangaluru: ಯುವಕನೋರ್ವನಿಗೆ ಚೂರಿ ಇರಿದು ಗಾಯಗೊಳಿಸಿದ ಘಟನೆಯೊಂದು ನಗರದ ಹೊರವಲಯದ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
