Mangaluru: ಮಂಗಳೂರಿನ (Mangaluru) ಜಿಲ್ಲಾ ಕಾರಾಗೃಹದಲ್ಲಿ ಮತ್ತೆ ಕೈದಿಗಳ ನಡುವೆ ಗಲಾಟೆ ನಡೆದಿದೆ. ನಿನ್ನೆಯಷ್ಟೇ ಸ ಕೈದಿಗಳ ಗ್ಯಾಂಗ್ ವಾರ್ ನಡೆದಿತ್ತು. ಇಂದು ಮತ್ತೆ ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದೆ.
Tag:
MANGALURU JAIL
-
News
Mangaluru ಜೈಲಿಗೆ ಹೊರಗಿಂದ ಗಮ್ ಟೇಪ್ ಸುತ್ತಿದ ಪೊಟ್ಟಣಗಳನ್ನು ಎಸೆದ ಯುವಕ!! ಅದರೊಳಗೆ ಏನಿತ್ತು? ಮುಂದೆ ಏನಾಯ್ತು
Mangaluru : ಮಂಗಳೂರಿನ ಜೈಲಿಗೆ ಹೊರಗಡೆಯಿಂದ ಯುವಕನೋರ್ವನು ಮೊಬೈಲ್ ಹಾಗೂ ಸಿಗರೇಟ್ ಎಸೆಯಲು ಯತ್ನಿಸಿದ್ದು ಆತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
-
ದಕ್ಷಿಣ ಕನ್ನಡ
Jail: ಜೈಲಿನ 40 ಕೈದಿಗಳು ಡ್ರಗ್ಸ್ ಸೇವಿಸಿರುವುದು ಪಕ್ಕಾ..! ಹಾಗಾದರೆ ಯಾವ ಜೈಲಿನಲ್ಲಿ ನಡೆಯಿತು ಈ ಘಟನೆ. ?
Jail: ಕೆಲ ದಿನಗಳ ಹಿಂದೆ ಮಂಗಳೂರಿನ ನಗರದ ಜೈಲಿನ ಮೇಲೆ ಪೊಲೀಸ್ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಲ್ಲಿ ಅವರಿಗೆ ಸಿಕ್ಕ ವಸ್ತುಗಳ ಬಗ್ಗೆ ಕೇಳಿದರೆ ನೀವೇ ಅಚ್ಚರಿ ಪಡುತ್ತೀರಿ.
