Mangalore: ಮುಂಗಾರು ಮಹಾಮಳೆಗೆ ಮಂಗಳೂರು ಜನ ತತ್ತರಿಸಿ ಹೋಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಭೂಕುಸಿತ ಉಂಟಾಗಿ ಮನೆಗಳು ಹಾನಿಗೊಳಗಾಗಿದೆ.
Tag:
Mangaluru Landslide
-
News
Landslide in Mangalore: ಮಂಗಳೂರಿನಲ್ಲಿ ನಡೆದ ಗುಡ್ಡಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ: ಠಾಣೆಗೆ ದೂರು
by Mallikaby MallikaLandslide in Mangalore: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದ್ದು, ಭಾರೀ ಮಳೆಗೆ ಗುಡ್ಡಗಳೇ ನೆಲಕಚ್ಚುತ್ತಿರುವ ಘಟನೆ ನಡೆದಿದ್ದು, ಮಂಜನಾಡಿಯ ಮೋಂಟೆಪದವು ಗುಡ್ಡಕುಸಿತದಿಂದ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಸಾವಿಗೀಡಾಗಿದ್ದಾರೆ.
-
Mangaluru Landslide: ಕಟ್ಟಡ ಕಾಮಗಾರಿ ಸಂದರ್ಭ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವಿಗೀಡಾದ ಪ್ರಕರಣಕ್ಕೆ ಕುರಿತಂತೆ ಇದೀಗ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.
