Mangaluru: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಿಂದ ಕೋಮು ಸಂಘರ್ಷದ ಬಿಸಿ ವಾತಾವರಣವಿದ್ದು, ಇದರ ಜೊತೆಗೆ 15 ಜನ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
mangaluru News In Kannada
-
Crime
Mangaluru: ಸುಹಾಸ್ ಶೆಟ್ಟಿ ಪ್ರಕರಣ ಆರೋಪಿ ಚೊಟ್ಟೆ ನೌಷಾದ್ ಮೇಲೆ ಇತರ ಕೈದಿಗಳಿಂದ ಅಟ್ಯಾಕ್; ನಡೆದಿದ್ದೇನು?
Mangaluru: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಚೊಟ್ಟೆ ನೌಷಾದ್ ಹಾಗೂ ಇತರ ಇಬ್ಬರನ್ನು ಕಳೆದ ವಾರ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದರು.
-
ದಕ್ಷಿಣ ಕನ್ನಡ
Mangaluru: ಈ 6 ಪ್ರದೇಶಗಳಲ್ಲಿ ” ಹಾರ್ನ್ ನಿಷೇಧಿತ ಪ್ರದೇಶ” ಘೋಷಣೆ; ಯಾವುದೆಲ್ಲ? ಇಲ್ಲಿದೆ ಕಂಪ್ಲೀಟ್ ವಿವರ
Mangaluru: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಆರು ಆಸ್ಪತ್ರೆಗಳಿರುವ ಪ್ರದೇಶದಲ್ಲಿ ಹಾರ್ನ್ ಬಳಕೆಯನ್ನು ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ. ಲೇಡಿಗೋಷನ್ ಆಸ್ಪತ್ರೆ, ಹಂಪನಕಟ್ಟೆ ಜಂಕ್ಷನ್, ಡಾ.ಅಂಬೇಡ್ಕರ್ ವೃತ್ತ, ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ, ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮತ್ತು …
-
Karnataka State Politics Updates
Mangalore News: ಎಸ್ಪಿ ಗೆ ಹೊಸ ಸವಾಲು! ಜಮೀರ್ ಅಹ್ಮದ್ನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಲು ಧಮ್ ಇದ್ಯಾ ಎಂದು ಪ್ರಶ್ನಿಸಿದ ಸ್ವಾಮೀಜಿ!
by ಕಾವ್ಯ ವಾಣಿby ಕಾವ್ಯ ವಾಣಿMangaluru News: ಸುಳ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ (Mangaluru News) ಮಾತನಾಡಿದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಅವರು, ಬಜರಂಗದಳ ಕಾರ್ಯಕರ್ತರ ಗಡಿಪಾರು ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ನನ್ನು ಗಡಿಪಾರು ಮಾಡಿ ಎಂದು ಏಕವಚನದಲ್ಲಿ …
-
Breaking Entertainment News Kannada
Mangalore: ನಟಿ ರಾಧಿಕಾ ಕುಮಾರಸ್ವಾಮಿ ಎಸ್ಟೇಟ್ನಲ್ಲಿ ಕೆಲಸಕ್ಕಿದ್ದ ಮಹಿಳೆ ನಿಗೂಢ ನಾಪತ್ತೆ !!
by ಕಾವ್ಯ ವಾಣಿby ಕಾವ್ಯ ವಾಣಿಸ್ಯಾಂಡಲ್ವುಡ್ ನಟಿ ರಾಧಿಕಾ (Sandalwood Actress Radhika)ಅವರ ಎಸ್ಟೇಟ್ನಲ್ಲಿ ಕೆಲಸಕ್ಕಿದ್ದ ಮಹಿಳೆಯೋರ್ವರು (women) ಕಳೆದ ಒಂದು ವಾರದಿಂದ ಕಾಣೆಯಾಗಿದ್ದಾರೆ
-
Newsದಕ್ಷಿಣ ಕನ್ನಡ
Kalladka Prabhakar Bhat: ಮಂಗಳೂರು ವಿವಿ ಯಲ್ಲಿ ಸೆ.19 ರಂದು ಗಣೇಶ ಪ್ರತಿಷ್ಠಾಪನೆ; ಕಲ್ಲಡ್ಕ ಪ್ರಭಾಕರ್ ಭಟ್ ಸವಾಲು!!!
by Mallikaby Mallikaಮಂಗಳೂರು ವಿವಿಯಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿಯೇ ಸಿದ್ಧ ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್(Kalladka Prabhakar Bhat) ಹೇಳಿದ್ದಾರೆ.
