ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ಚಳಿಗಾಲದ ಅಧಿವೇಶನದಲ್ಲಿ ಆರಂಭವಾಗುವ ಮುನ್ನವೇ ಎರಡು ನಾಗರ ಹಾವುಗಳು ಪತ್ತೆಯಾಗಿದ್ದು, ಸಿಬ್ಬಂದಿಗಳು ಬೆಚ್ಚಿಬೀಳಿಸುವಂತಾಗಿದೆ. ಬೆಳಗಾವಿ ಸುವರ್ಣ ಸೌಧದ ಮುಖ್ಯ ದ್ವಾರದ ಟೆಂಟ್ ನಿರ್ಮಿಸುವ ಕಬ್ಬಿಣದ ರಾಡ್ಗಳಲ್ಲಿಎರಡು ನಾಗರ ಹಾವುಗಳು ಹಾವುಗಳು ಅಡಗಿ ಕುಳಿತಿದ್ದವು. ಅಧಿವೇಶನ ಆರಂಭದ ದಿನವೇ …
Mangaluru news
-
Newsಕೃಷಿ
Farmers Insurance : ಕೃಷಿಕರೇ ನಿಮಗೊಂದು ಗುಡ್ ನ್ಯೂಸ್ | ತೆಂಗು ಅಭಿವೃದ್ಧಿ ಮಂಡಳಿಯಿಂದ ಬಂತು ಹೊಸದೊಂದು ಯೋಜನೆ!!
ಕೃಷಿಕರಿಗೊಂದು ಮಹತ್ವದ ಮಾಹಿತಿ ಇಲ್ಲಿದೆ. ಹೌದು ತೆಂಗು ಅಭಿವೃದ್ಧಿ ಮಂಡಳಿಯಿಂದ ಹೊಸ ಯೋಜನೆ ಒಂದನ್ನು ಜಾರಿ ಮಾಡಲಾಗಿದೆ. ತೆಂಗಿನ ಮರ ಹತ್ತುವ ವೇಳೆ ಸಂಭವಿಸುವ ಅವಘಡದಿಂದ ಸಾವನ್ನಪ್ಪಿದ್ದಲ್ಲಿ ಅಂತಹ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ. ಒಂದು ವೇಳೆ …
-
InterestinglatestNewsದಕ್ಷಿಣ ಕನ್ನಡ
ದಕ್ಷಿಣ ಕನ್ನಡ : ಆಟೋಗಳಿಗೆ ಬಣ್ಣ ಬದಲಾವಣೆ | ಇಂತಹುದೇ ಬಣ್ಣ ಹಾಕಲು ಜಿಲ್ಲಾಡಳಿತ ಸೂಚನೆ!!
ದಕ್ಷಿಣ ಕನ್ನಡ ಜಿಲ್ಲಾಡಳಿತ ಮಂಗಳೂರು ನಗರದ ಆಟೋ ರಿಕ್ಷಾ ಚಾಲಕರಿಗೆ ಸೂಚನೆಯೊಂದನ್ನು ನೀಡಿದೆ. ಹೌದು!!..ಮಂಗಳೂರು ನಗರ ವ್ಯಾಪ್ತಿಯ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಸಂಚರಿಸುವ ಆಟೋ ರಿಕ್ಷಾಗಳಿಗೆ ಕಡ್ಡಾಯವಾಗಿ ಇಂತಹದ್ದೇ ಬಣ್ಣ ಹಾಕಿಸಿಕೊಳ್ಳುವಂತೆ (Auto Colour Code) ದಕ್ಷಿಣ ಕನ್ನಡ (Daksina Kannada) …
-
latestNewsದಕ್ಷಿಣ ಕನ್ನಡ
ಮಂಗಳೂರು : ಹದಿಹರೆಯದ ವಿದ್ಯಾರ್ಥಿಯ ಕಾಮವಾಂಛೆ | ಹಾಸ್ಪಿಟಲ್ನಲ್ಲಿ ರಹಸ್ಯ ಕ್ಯಾಮೆರಾ | ಪತ್ತೆ ಹಚ್ಚಿದ್ದು ಯಾರು ಗೊತ್ತಾ?
ಮಂಗಳೂರು : ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮೆರಾವನ್ನು ಇರಿಸಿದ್ದ ಘಟನೆ ನಡೆದಿದೆ. ಈ ಕೃತ್ಯವೆಸಗಿದ 21 ವರ್ಷದ ನರ್ಸಿಂಗ್ ವಿದ್ಯಾರ್ಥಿ ಪವನ್ ಕುಮಾರ್ ಎಂಬಾತ ಇದೀಗ ಪೋಲೀಸರ ಅತಿಥಿಯಾಗಿದ್ದಾನೆ. ಈ ಘಟನೆ ಸುರತ್ಕಲ್ನ ಖಾಸಗಿ ಆಸ್ಪತ್ರೆಯೊಂದರಲ್ಲಿ …
-
EntertainmentInterestinglatestNewsTravelದಕ್ಷಿಣ ಕನ್ನಡ
Special Trains: ಕರಾವಳಿಗರಿಗೆ ಸಿಹಿ ಸುದ್ದಿ; ಕೊಂಕಣ ರೈಲ್ವೆಯಿಂದ ವಿಶೇಷ ರೈಲುಗಳ ಘೋಷಣೆ
ಕರಾವಳಿ ಭಾಗದ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಭಾರತೀಯ ರೈಲ್ವೆ ಈ ವಾರ ಮಂಗಳೂರು ಮತ್ತು ಮುಂಬೈ ನಡುವೆ ಎರಡು ವಿಶೇಷ ರೈಲುಗಳನ್ನು ಘೋಷಣೆ ಮಾಡಿದ್ದಾರೆ. ರೈಲು ಪ್ರಯಾಣ ಎಂದರೆ ಇಷ್ಟ ಪಡದವರೆ ವಿರಳ ಎಂದರೆ ತಪ್ಪಾಗದು.. ಅದರಲ್ಲೂ ಕೂಡ …
-
ಮಹಾನ್ ಕಲಾವಿದ, ಪ್ರಾಸಬದ್ಧ ಮಾತಿನ ಮೋಡಿಗಾರ ಕುಂಬಳೆ ಸುಂದರ್ ರಾವ್(88)ಇಂದು ಮುಂಜಾನೆ ನಿಧನ ಹೊಂದಿದರು. ಇವರು ಪತ್ನಿ ಇಬ್ಬರು ಪುತ್ರರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ನಾಳೆ ನೆರವೇರಲಿದೆ. ಸಾರ್ವಜನಿಕರಿಗೆ ವೀಕ್ಷಣೆಗೆ ಮಂಗಳೂರು ಪಂಪ್ ವೆಲ್ ಬಳಿ ಇರುವ ಅವರ …
-
latestNewsದಕ್ಷಿಣ ಕನ್ನಡ
ಸಮರವೀರ ಕೆದಂಬಾಡಿ ರಾಮಯ್ಯಗೌಡ ಪ್ರತಿಮೆ ಅನಾವರಣ | ವೀರನಿಗೆ ನಮನ ಸಲ್ಲಿಸಲು ಹರಿದು ಬಂದ ಜನಪ್ರವಾಹ
1837 ರ ಅಮರ ಸುಳ್ಯದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಸುವರ್ಣ ಚರಿತ್ರೆ ಬರೆದ ಸಂಘಟನಾ ಚತುರ, ಸಮರ ನಾಯಕ ಅಪ್ರತಿಮ ಸ್ವಾತಂತ್ರ್ಯ ವೀರ ಹುತಾತ್ಮ ಕೆದಂಬಾಡಿ ರಾಮಯ್ಯ ಗೌಡರ “ಶೌರ್ಯದ ಪ್ರತಿಮೆ ಲೋಕಾರ್ಪಣೆ” ಮಾಡಲಾಗಿದ್ದು, ಈ ಸಂದರ್ಭದಲ್ಲಿ ಸಮಾರಂಭದ ಸುತ್ತಮುತ್ತ ಜನಸಾಗರ …
-
ಮಂಗಳೂರು:ಇಲ್ಲಿನ ಸುರತ್ಕಲ್ ಸಮೀಪ ಅಕ್ರಮವಾಗಿ ನಿರ್ಮಿಸಲಾಗಿರುವ ಟೋಲ್ ಗೇಟ್ ರದ್ದು ಪಡಿಸಬೇಕು ಎನ್ನುವ ಹಲವು ದಿನಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದ್ದು,ಸುರತ್ಕಲ್ ಟೋಲ್ ಗೇಟ್ ರದ್ದು ಪಡಿಸುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ …
