Mangaluru: ಪಾನಮತ್ತ ತಂದೆ ಪೊಲೀಸ್ ಠಾಣೆಯಲ್ಲಿ ತನ್ನ ಮಕ್ಕಳ ಕೊಲೆಗೆ ಯತ್ನಿಸಿರುವ ಘಟನೆಯೊಂದು ನಡೆದಿದ್ದು, ಈ ಕುರಿತು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangaluru news
-
Dakshina Kannada : ದ.ಕ ಜಿಲ್ಲೆಯ ಮುದು ಕೊಣಾಜೆಯಲ್ಲಿ ಪುರಾತತ್ವ ಅನ್ವೇಷನೆ ಸಂದರ್ಭ ಪ್ರಾಚೀನ ಟೆರಾಕೋಟಾ (Terracotta) ಪ್ರತಿಮೆಗಳು ದೊರಕಿವೆ
-
NationalNewsದಕ್ಷಿಣ ಕನ್ನಡ
Mangalore: ಈ ಭಾಗದ ಜನರಿಗೆ ಗಣೇಶ ಹಬ್ಬದ ರಜೆಯಲ್ಲಿ ಬದಲಾವಣೆ ?! ಹಾಗಿದ್ರೆ ಚತುರ್ಥಿಯ ಸಾರ್ವತ್ರಿಕ ರಜೆ ಯಾವಾಗ ಗೊತ್ತಾ?
Ganesh chaturthi Holiday:ಸೆಪ್ಟೆಂಬರ್.18ರಂದು ಸರಕಾರದ ಕ್ಯಾಲೆಂಡರ್ನಲ್ಲಿ ಉಲ್ಲೇಖ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯದ ದಿನದಲ್ಲೇ ಹಬ್ಬ ಆಚರಿಸುವ ಪರಿಸ್ಥಿತಿ ಎದುರಾಗಿದೆ.
-
ದಕ್ಷಿಣ ಕನ್ನಡ
Mangalore News: ಪೊಲೀಸ್ ಠಾಣೆಯಲ್ಲಿ ಯುವತಿಯೋರ್ವಳಿಂದ ಪೊಲೀಸರ ಮೇಲೆ ಆಕ್ರಮಣ; ಹಿಡಿದಿಡಿಯಲು ಹರಸಾಹಸ ಪಟ್ಟ ಪೊಲೀಸರು!
by Mallikaby Mallikaಯುವತಿಯೊಬ್ಬಳನ್ನು ಕದ್ರಿ ಪೊಲೀಸರು ಠಾಣೆಯಲ್ಲಿ ಹಿಡಿದಿಡಲು ಹರಸಾಹಸ ಪಟ್ಟಂತಹ ಘಟನೆಯೊಂದು ನಡೆದಿದೆ(Mangalore news)
-
latestNationalNews
Gokulastami Special Food: ಕೃಷ್ಣನ ಭಕ್ತಿಯೊಂದಿಗೆ ದಾಖಲೆ ಬರೆದ ಕರಾವಳಿ ಮಹಿಳೆ !! ಈಕೆ ತಯಾರಿಸಿದ ಬಗೆ ಬಗೆಯ ಖಾದ್ಯಗಳ ಸಂಖ್ಯೆ ಕೇಳಿದ್ರೆ ನೀವೇ ಶಾಕ್ !!
by ಕಾವ್ಯ ವಾಣಿby ಕಾವ್ಯ ವಾಣಿಇದೀಗ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮಕ್ಕೆ ಭಕ್ತೆಯೊಬ್ಬರು ಶ್ರೀ ಕೃಷ್ಣನಿಗೆ 88 ಬಗೆಯ ಖಾದ್ಯ (Gokulastami Special Food) ಅರ್ಪಿಸಿದ್ದಾರೆ
-
ದಕ್ಷಿಣ ಕನ್ನಡಬೆಂಗಳೂರು
Bangalore-Mangalore Train: ಕರಾವಳಿಗರೇ ನಿಮಗೊಂದು ಗುಡ್ ನ್ಯೂಸ್- ಇನ್ಮುಂದೆ ಇಲ್ಲಿಗೆಲ್ಲಾ ನೀವು ರೈಲಲ್ಲೇ ಓಡಾಡಬಹುದು – ಇಲ್ಲಿದೆ ನೋಡಿ ಡೀಟೇಲ್ಸ್ !!
by ಕಾವ್ಯ ವಾಣಿby ಕಾವ್ಯ ವಾಣಿBangalore-Mangalore Train:16585 ಸಂಖ್ಯೆಯ ರೈಲು ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರವರೆಗೆ ವಿಸ್ತರಣೆ ಮಾಡಲು ರೈಲ್ವೆ ಇಲಾಖೆ ಆದೇಶ ನೀಡಿದೆ
-
ದಕ್ಷಿಣ ಕನ್ನಡ
Mangaluru new commissioner: ಬೆಳ್ಳಂಬೆಳಗ್ಗೆ ಪೊಲೀಸ್ ಅಧಿಕಾರಿಗಳಿಗೆ ವರ್ಗಾವಣೆ ಬಿಸಿ!! ಮಂಗಳೂರು ನೂತನ ಕಮಿಷನರ್ ಆಗಿ ಅನುಪಮ್ ಅಗರ್ವಾಲ್
ಮಂಗಳೂರು ನಗರ ನೂತನ ಕಮಿಷನರ್( Mangaluru new commissioner) ಆಗಿ ಅನುಪಮ್ ಅಗರ್ವಾಲ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
-
ಮಂಗಳೂರಿನಲ್ಲಿ( Mangaluru) ಸಮುದ್ರ ವಿಹಾರಕ್ಕೆಂದು ಬಂದಿದ್ದ ಐವರು ವೈದ್ಯರಲ್ಲಿ ಓರ್ವ ವೈದ್ಯ ಸಮುದ್ರಪಾಲಾದ ಘಟನೆಯೊಂದು ಸೋಮೇಶ್ವರ ರುದ್ರಪಾದೆ ಸಮೀಪ ಸಂಭವಿಸಿದೆ.
-
JobslatestNationalNewsSocial
Mangaluru: ಮಂಗಳೂರಿನಲ್ಲಿ ಆನ್’ಲೈನ್ ಉದ್ಯೋಗದ ಹೆಸರಿನಲ್ಲಿ ಮಹಾ ಮೋಸ! ಲಕ್ಷ ಲಕ್ಷ ಹಣ ಸ್ವಾಹ!!!
by ವಿದ್ಯಾ ಗೌಡby ವಿದ್ಯಾ ಗೌಡMangaluru: (part time job) ಆಮಿಷವೊಡ್ಡಿ ಒಟ್ಟು 10.88 ಲಕ್ಷ ರೂ. ಹೂಡಿಕೆ ಮಾಡಿಸಿ ವಂಚಿಸಲಾಗಿದೆ. ಈ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ದಕ್ಷಿಣ ಕನ್ನಡ
Mangalore:ಸಿಟಿ ಬಸ್ ಅತಿ ವೇಗದ ಧಾವಂತ: ಬಸ್ ಬಾಗಿಲಿನಿಂದ ಕೆಳಕ್ಕೆ ಬಿದ್ದ ಕಂಡಕ್ಟರ್ ಸಾವು! ವೀಡಿಯೋ ವೈರಲ್
Mangalore: ಖಾಸಗಿ ಬಸ್ಸಿನ(Private Bus)ಬಾಗಿಲಿನಲ್ಲಿ ನೇತಾಡುತ್ತಿದ್ದ ಬಸ್ ಕಂಡಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.
