ಉತ್ತರಕನ್ನಡ ಜಿಲ್ಲೆಯ ಕಾರವಾರದ(Karwar) ಬೈತಖೋಲ ಬಂದರಿನಲ್ಲಿ ಸಾಮಾನ್ಯಕ್ಕಿಂತ ದೊಡ್ಡ ಗಾತ್ರದ ಬಂಗುಡೆ ಮೀನು ಬಲೆಗೆ ಬಿದ್ದಿದೆ
Mangaluru news
-
ತನ್ನ ಹೆಂಡತಿಗೆ ಕರೆ ಮಾಡಿದ್ದಾನೆಂದು ಆರೋಪಿಸಿ ವ್ಯಕ್ತಿಯೊಬ್ಬ ಖಾಸಗಿ ಬಸ್ ಕಂಡಕ್ಟರ್( Private Bus Conductor)ಮೇಲೆ ಹಲ್ಲೆಗೆ ಮುಂದಾದ ಘಟನೆ ನಡೆದಿದೆ.
-
Mangaluru: ಮುಂಡೇವು ಎಲೆಯನ್ನು ಕಟ್ಟು ಮಾಡಿ ರೂ. 300ಕ್ಕೆ ಮಾರಿ ಜನರನ್ನು ವಂಚಿಸಿದ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಂಚಲನ ಸೃಷ್ಟಿ ಮಾಡಿದೆ.
-
ಸುಚಿತ್ರ (30) ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಬೊಳ್ಳಾಜೆಯಲ್ಲಿ ನಡೆದಿದೆ (Dakshina Kannada news).
-
News
Mangalore beach: ಮಂಗಳೂರು ಬೀಚ್ಗೆ ಹೋಗುವವರಿಗೆ ಮಹತ್ವದ ಸೂಚನೆ! ಜಿಲ್ಲಾಡಳಿತ ನೀಡಿದೆ ಪ್ರಕಟಣೆ!!
by ಕಾವ್ಯ ವಾಣಿby ಕಾವ್ಯ ವಾಣಿಕರಾವಳಿ ಭಾಗದಲ್ಲಿ ಕಡಲಬ್ಬರ ಜೋರಾಗಿದ್ದು, ಈ ಪರಿಣಾಮ ಮಂಗಳೂರಿನ ಬೀಚ್ಗಳಿಗೆ (Mangalore beach) ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
-
News
Accident: ಬೆಳ್ಳಂಬೆಳಗ್ಗೆ ಭೀಕರ ದುರಂತ!! ಮನೆ ಮೇಲೆ ಬಿದ್ದ ಕೋಳಿ ಸಾಗಾಟದ ವಾಹನ-ಗಾಯಾಳುವನ್ನು ಹೊರತೆಗೆಯಲು ಹರಸಾಹಸ
ಕೋಳಿ ಸಾಗಾಟದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಮನೆಯೊಂದರ ಮೇಲೆ ಬಿದ್ದ ಘಟನೆಯೊಂದು ವಿಟ್ಲದ ಪರಿಯಲ್ಲಡ್ಕ-ಸಾರಡ್ಕ ರಸ್ತೆಯ ಕೂರೆಲು ಎಂಬಲ್ಲಿ ನಡೆದಿದೆ.
-
ದಕ್ಷಿಣ ಕನ್ನಡ
Rain Alert: ಕರಾವಳಿಯಲ್ಲಿ ಮಳೆಯಬ್ಬರ ಇನ್ನಷ್ಟು ಹೆಚ್ಚಳ ಸಂಭವ, ಮೀನುಗಾರರಿಗೆ ಕಡಲಿಗಿಳಿಯದಂತೆ ಎಚ್ಚರ !
by ಹೊಸಕನ್ನಡby ಹೊಸಕನ್ನಡRain Alert: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಅಲ್ಲದೆ, ಮಲೆನಾಡಿನ ಕೆಲವು ಕಡೆಗಳಲ್ಲಿ ಮಧ್ಯಮ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಲಾಗಿದೆ.
-
ದಕ್ಷಿಣ ಕನ್ನಡ
Mangaluru News: ಕಳವು ನಡೆದ ಮೂರೇ ಗಂಟೆಯೊಳಗೆ ಅರೆಸ್ಟ್ ಮಾಡಿದ ಮಂಗಳೂರು ಸಿಟಿ ಪೊಲೀಸರು! ಏನಿದು ಘಟನೆ? ಇಲ್ಲಿದೆ ವಿವರ
by Mallikaby MallikaMangaluru News: ಅಪಾರ್ಟ್ಮೆಂಟ್ವೊಂದರ ಮನೆಯಲ್ಲಿ ಕಳ್ಳತನ ನಡೆಸಿ ದೆಹಲಿಗೆ ಪರಾರಿಯಾಗಲು ಯತ್ನಿಸಿದ್ದ ಆರೋಪಿಗಳನ್ನು ಮೂರು ಗಂಟೆಯ ಒಳಗಡೆ ಬಂಧನ ಮಾಡಲಾಗಿದೆ.
-
InterestingInternational
Mangaluru Airport: ಮಂಗಳೂರಿಗರಿಗೆ ಸಿಹಿ ಸುದ್ದಿ! ಮಂಗಳೂರು ಏರ್ ಪೋರ್ಟ್ ನಲ್ಲಿ ನಿಮಗಾಗಿ ಲಭ್ಯವಿದೆ ಈ ಸೌಲಭ್ಯ!!!
by ಕಾವ್ಯ ವಾಣಿby ಕಾವ್ಯ ವಾಣಿಸರಕು ಸಾಗಾಟಗಳಿಗೆ ಸಂಬಂಧ ಪಟ್ಟಂತೆ ಮಂಗಳೂರು (Mangaluru Airport) ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಹೊಸ ಸೇವೆ ಆರಂಭವಾಗಲಿದೆ.
-
Karnataka State Politics Updates
PM Modi: ಮೇ.3 ದ.ಕ.ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ,ಬಿಗಿ ಭದ್ರತೆ,ವಾಹನ ಸಂಚಾರ ಬದಲಾವಣೆ
ಸುರತ್ಕಲ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಹಳೆಯಂಗಡಿ ಜಂಕ್ಷನ್ ಬಳಿ ಬಲಕ್ಕೆ ತಿರುಗಿ ಪಕ್ಷಿಕೆರೆ ಎಸ್-ಕೋಡಿ ಮಾರ್ಗವಾಗಿ ಮೂಲ್ಕಿ ಸಾಗಬಹುದು.
