Dakshina Kannada: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಮಾಡಿದ ಆರೋಪದ ಹಿನ್ನೆಲೆ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tag:
