ಮಂಗಳೂರು: ರಿಷಬ್ ಶೆಟ್ಟಿ ಅವರ ಹರಕೆಯ ಕೋಲದ ಸಂದರ್ಭದಲ್ಲಿ ನಡೆದ ದೈವ ನರ್ತಕನ ವರ್ತನೆಯನ್ನು ದೈವಾರಾಧಕ ತಮ್ಮಣ್ಣ ಶೆಟ್ಟಿ ಸೇರಿ ಹಲವರು ವಿರೋಧ ಮಾಡಿದ್ದಾರೆ. ಈ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿರುವ ಆಡಳಿತ ಮಂಡಳಿ, ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. …
Tag:
