Mangaluru: ಮಂಗಳೂರಿನ (Mangaluru) ಡಾ. ಗಿರಿಧರ್ ಸಾಲಿಯನ್ ಇವರು ಮೇ 18 ರಂದು ತೈವಾನ್ ನ ತೈಪೆ ಕ್ರೀಡಾಂಗಣದಲ್ಲಿ ನಡೆದ ವಿಶ್ವ ಮಾಸ್ಟರ್ಸ್ ಕ್ರೀಡಾಕೂಟ 2025 ರ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ.
Mangaluru
-
Mangalore: ತಾಜ್ಮಹಲ್ ಮಾದರಿಯಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಉಳ್ಳಾಲದಲ್ಲಿ ಮಸೀದಿ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿರುವ ಕುರಿತು ವರದಿಯಾಗಿದೆ.
-
Mangaluru : ಪೆಟ್ರೋಲ್ ಬಂಕಿನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗುತ್ತಿದ್ದ ಆಲ್ಟೋ ಕಾರು ಒಂದು ಮುಂದೆ ಆಕ್ಟಿವಾ ಮತ್ತು ಪಿಕಪ್ ಗೆ ಡಿಕ್ಕಿ ಹೊಡೆದ ಘಟನೆ ಒಂದು ದಕ್ಷಿಣ ಕನ್ನಡದಲ್ಲಿ ನಡೆದಿದೆ.
-
News
Mangaluru: ಮಂಗಳೂರು ಕಾರಾಗೃಹದಲ್ಲಿ ಮತ್ತೆ ಮಾರಾಮಾರಿ – ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡ ಕೈದಿಗಳು!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಮಂಗಳೂರಿನ (Mangaluru) ಜಿಲ್ಲಾ ಕಾರಾಗೃಹದಲ್ಲಿ ಮತ್ತೆ ಕೈದಿಗಳ ನಡುವೆ ಗಲಾಟೆ ನಡೆದಿದೆ. ನಿನ್ನೆಯಷ್ಟೇ ಸ ಕೈದಿಗಳ ಗ್ಯಾಂಗ್ ವಾರ್ ನಡೆದಿತ್ತು. ಇಂದು ಮತ್ತೆ ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದೆ.
-
Mangaluru: ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ಸರಕಾರದಿಂದ ಪರವಾನಗಿ ಪಡೆಯದೆ ಕಾನೂನು ಬಾಹಿರವಾಗಿ ಜಾಹೀರಾತು ನೀಡಿದ ಪಂಪ್ವೆಲ್ನ ʼನೋ ಸ್ಯಾಟ್ ಪ್ರೈವೇಟ್ ಲಿಮಿಟೆಡ್ʼ ಸಂಸ್ಥೆ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.
-
News
Mangalore: ಮಂಗಳೂರು: ಜೈಲಿನಲ್ಲಿ ಕೈದಿಗಳ ಹೊಡೆದಾಟ, ಓರ್ವನಿಗೆ ಗಾಯ: ನೌಷಾದ್ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ-ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್
Mangalore: ನಗರದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ರಾತ್ರಿ ಸುಮಾರು 7 ಗಂಟೆಗೆ ನಡೆದ ವಿಚಾರಣಾಧೀಕ ಕೈದಿಗಳ ಹೊಡೆದಾಟದಲ್ಲಿ ಒಬ್ಬ ಕೈದಿ ಗಾಯಗೊಂಡಿದ್ದಾನೆ. ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Mangaluru: ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಮನೆಯ ಕೊಠಡಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಕುಡುಪು ಗ್ರಾಮದ ಪಾಲ್ದಾನೆ ಎಂಬಲ್ಲಿ ನಡೆದಿದೆ.
-
Mangaluru: ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಹಾಗೂ ಗ್ರಂಥಾಲಯದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭವು ಮೇ.25ರಂದು ಅಪರಾಹ್ನ 2ರಿಂದ ಮಂಗಳೂರು (Mangaluru) ಉರ್ವಸ್ಟೋರಿನ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಸಭಾ …
-
Mangalore: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಯುವಕರಿಂದ ಲಕ್ಷಗಟ್ಟಲೆ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
Mangalore: ಪಂಜಾಬ್ನಲ್ಲಿ ಧರ್ಮಸ್ಥಳದ ಆಕಾಂಕ್ಷ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರೇಮ ವೈಫಲ್ಯದಿಂದ ಯುವತಿ ಆತ್ಮಹತ್ಯೆ ಮಾಡಿರುವುದು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
