Mangaluru : ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಹಾಗೂ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ನಾಲ್ವರು ಹೊಂಚು ಹಾಕಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.
Mangaluru
-
Mangaluru : ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಹಾಗೂ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.
-
Mangaluru : ಮಂಗಳೂರಿನ ಕುಡುಪುವಿನಲ್ಲಿ ಕೇರಳ ಮೂಲದ ಮುಸ್ಲಿಂ ಯುವಕ ಮೊಹಮ್ಮದ್ ಅಶ್ರಫ್ ಮೇಲೆ ಗುಂಪು ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಅನುಪಮ್ ಅರ್ಗವಾಲ್ ಸ್ಪೋಟಕ ವಿಚಾರ ಒಂದನ್ನು ಬಿಚ್ಚಿಟ್ಟಿದ್ದಾರೆ.
-
News
Mangaluru: ಮಂಗಳೂರು: ಗುಂಪು ಹತ್ಯೆ ಪ್ರಕರಣ: ಇನ್ಸ್ಪೆಕ್ಟರ್ ಶಿವಕುಮಾರ್ ಸಹಿತ ಮೂವರು ಪೊಲೀಸರು ಅಮಾನತು!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಮಂಗಳೂರು (Mangaluru) ಹೊರವಲಯದ ಕುಡುಪು ಎಂಬಲ್ಲಿ ರವಿವಾರ ಎ.27ರಂದು ನಡೆದ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಕೆ ಆರ್ ಸಹಿತ ಮೂವರನ್ನು ಅಮಾನತುಗೊಳಿಸಲಾಗಿದೆ.
-
Mangaluru: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಬಳಿ ಗುಂಪು ಹಲ್ಲೆಯಿಂದ ಕೇರಳದ ವ್ಯಕ್ತಿ ಮೃತಪಟ್ಟ ಘಟನೆ ಸಂಬಂಧಪಟ್ಟಂತೆ ಗುರುವಾರ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Mangaluru : ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ 10ನೇ ತೋಕೂರು ಬಳಿ ಕಾರು ಮತ್ತು ರಿಕ್ಷಾ ಡಿಕ್ಕಿಹೊಡೆದು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
-
Crime
Ujire: ಲೈಂಗಿಕ ಕಿರುಕುಳ, ನೂರಾರು ಹುಡುಗಿಯರ ವೀಡಿಯೋ ಪ್ರಕರಣ; ಆರೋಪಿಗೆ ಜಾಮೀನು, ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು!
Mangaluru: ಬೆಳ್ತಂಗಡಿ ಕಾಲೇಜು ವಿದ್ಯಾರ್ಥಿ, ಕಬ್ಬಡಿ ಆಟಗಾರನ ಮೊಬೈಲ್ನಲ್ಲಿ ಅಶ್ಲೀಲ ವೀಡಿಯೋ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ಕಳ ಮೂಲದ ಸಯ್ಯದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗೆ ಜಾಮೀನು ಮಂಜೂರಾಗಿದೆ.
-
News
Mangaluru: ಮಂಗಳೂರು: ಕೊರಗಜ್ಜ ಗುಡಿಯಲ್ಲಿ ಕೈಮುಗಿದು ಹುಂಡಿಯನ್ನೇ ಕದ್ದೊಯ್ದ ಖದೀಮ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಮಂಗಳೂರು (Mangaluru) ನಗರದ ಮೇರಿಹಿಲ್ನಲ್ಲಿ ಕೊರಗಜ್ಜನ ಕಟ್ಟೆಗೆ ಬಂದ ಕಳ್ಳ ಕೊರಗಜ್ಜನಿಗೆ ಭಕ್ತಿಯಿಂದ ನಮಸ್ಕರಿಸಿ, ನಂತರ ಕಟ್ಟೆಗೆ ಒಂದು ಸುತ್ತು ಬಂದಿದ್ದಾನೆ.
-
News
Mangaluru: ಮಂಗಳೂರು: ಅಕ್ಕಿ ಪಾಲಿಶ್ ಮಾಡಿ ಬೇರೆ ಬ್ರ್ಯಾಂಡ್ಗಳ ಹೆಸರಿನಲ್ಲಿ ಮಾರಾಟ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನ (Mangaluru ) ಖಾಸಗಿ ಗೋಡೌನ್ ಒಂದರಲ್ಲಿ ನೂರಾರು ಮೂಟೆಗಳಲ್ಲಿ ರೇಷನ್ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವುದು ಬೆಳಕಿಗೆ ಬಂದಿದೆ.
-
Mangaluru : ಮಂಗಳೂರಿನ ಕುಡುಪು ಬಳಿ ಅಪರಿಚಿತ ಯುವಕನ ಶವ ಪತ್ತೆಯಾಗಿ ಭಾರಿ ಕುತೂಹಲಕ್ಕೆ ಕಾರಣವಾಗಿತ್ತು.
