Mangaluru : ಮಂಗಳೂರಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಪಿಯುಸಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಸುಮಾರು ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
Mangaluru
-
Mangalore: ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಮಂಗಳೂರಿನ ಫಳೀರ್ ಬಳಿ ರವಿವಾರ ರಾತ್ರಿ 9:15ರ ಸುಮಾರಿಗೆ ನಡೆದಿದೆ. ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು ಗುರುತಿಸಲಾಗಿದೆ.
-
Mangalore: ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಪರಿಚಯ ಮಾಡಿ ಸುಳ್ಳು ಮಾಹಿತಿ ನೀಡಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣನವರ್ ಸೇರಿ, ಮಹೇಶ್ ಶೆಟ್ಟಿ ತಿಮರೋಡಿ, ಮದನ್ ಬುಗುಡಿ ವಿರುದ್ಧ ಕೇಸು ದಾಖಲಾಗಿದೆ.Mangalore: ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಪರಿಚಯ ಮಾಡಿ …
-
Mangalore: ಕೇರಳದ ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದ ಘಟನೆ ಬೆಳಕಿಗೆ ಬಂದಿದೆ.
-
Mangaluru: ಪಿಲಿಕುಳ ಜೈವಿಕ ಉದ್ಯಾನವನದ ವನ್ಯಮೃಗಗಳಿಗೆ ಸರಬರಾಜು ಮಾಡುವ ಮಾಂಸದಲ್ಲಿ ಕೊಳೆತ ಅಥವಾ ವಿಷಪೂರಿತ ಮಾಂಸ ಬೆರೆಸಿ, ಪ್ರಾಣಿಗಳನ್ನು ಕೊಲ್ಲಲು ಹುನ್ನಾರ ನಡೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ
-
Dharmasthala Mass Burial: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ಮುಗಿಯುವವರೆಗೂ ನಾನು ಏನೂ ಮಾತನಾಡುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
-
Mangaluru: ಡ್ರಗ್ಸ್ ಪಾರ್ಸೆಲ್ ಹೆಸರಿನಲ್ಲಿ ಸೇವಾ ನಿವೃತ್ತಿ ಹೊಂದಿದ್ದ ವೃದ್ಧೆಯೊಬ್ಬರಿಗೆ ಮೂರು ಕೋಟಿ ರೂಪಾಯಿ ವಂಚನೆ ಮಾಡಲಾಗಿದೆ.
-
Mangaluru: ನಗರದ ಮಂಗಳ ಸ್ಟೇಡಿಯಂ ಸಮೀಪ ಇರುವ ಮಹಾನಗರಪಾಲಿಕೆಯ ಈಜುಕೊಳದಲ್ಲಿ ಈಜು ತರಬೇತುದಾರರಾಗಿ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದ ರಾಷ್ಟ್ರೀಯ ಈಜುಪಟು ಕೆ.ಚಂದ್ರಶೇಖರ (52) ಭಾನುವಾರ ಬೆಳಗ್ಗೆ ಈಜುತ್ತಿದ್ದ ಸಮಯದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.
-
Mangalore: ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಅಂಚೆ ಕಚೇರಿಗಳಲ್ಲಿ ಕಳೆದ ಎರಡು ದಿನಗಳಿಂದ ಸ್ಪೀಡ್ ಪೋಸ್ಟ್ ಸೇವೆ ಸ್ಥಗಿತಗೊಂಡಿದೆ.
-
News
Dharmasthala Case: ಧರ್ಮಸ್ಥಳದಲ್ಲಿ ದೂರುದಾರ ತೋರಿಸಿದ ಮತ್ತಷ್ಟು ಸ್ಥಳಗಳಲ್ಲಿ ಅಸ್ಥಿಪಂಜರಗಳಿಗೆ ಇನ್ನೂ ಒಂದು ವಾರ ಶೋಧ
Mangaluru: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದಲ್ಲಿ ಇನ್ನೂ ಒಂದು ವಾರ ಅಸ್ಥಿಪಂಜರಗಳಿಗಾಗಿ ಶೋಧ ಕಾರ್ಯ ನಡೆಸಲು ಎಸ್ಐಟಿ ಚಿಂತನೆ ನಡೆಸಿದೆ. ಈಗಾಗಲೇ 15 ಪಾಯಿಂಟ್ಗಳು ಮಾತ್ರವಲ್ಲದೇ ದೂರುದಾರ ತೋರಿಸಿದ ಎಲ್ಲಾ ಸ್ಥಳಗಳಲ್ಲಿ ಶೋಧಕಾರ್ಯ ನಡೆಸಲು ಎಸ್ಐಟಿ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
