Mangalore: ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಕೀಲ ಕೇಶವ ಗೌಡ ಅವರು ಮಾಸ್ಕ್ಮ್ಯಾನ್ ಕುರಿತು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ವರದಿ ಮಾಡಿದೆ.
Mangaluru
-
Mangaluru: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅತೀವ ಸಮಸ್ಯೆಯಾಗಿ ಜನರನ್ನು ಕಾಡುತ್ತಿರುವ ಕೆಂಪುಕಲ್ಲು ಹಾಗೂ ಮರಳನ್ನು ಪೂರೈಸುವ ಬಗ್ಗೆ ಜಿಲ್ಲೆಯ ಸಂಸದರು, ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಲಾಯಿತು.
-
Mangaluru: ಔಷಧಿಯೆಂದು ಗ್ರಹಿಸಿ ಇಲಿಪಾಷಾಣ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಓರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
-
Mangaluru: ನಗರದ ಪಂಪ್ವೆಲ್ನಲ್ಲಿರುವ ಪಂಪ್ವೆಲ್ನಲ್ಲಿರುವ ಭಾರತ್ ಆಗ್ರೋ ಕೋಳಿ ಆಹಾರ ಮಾರಾಟ ಮಳಿಗೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಅಪಾರ ಹಾನಿ ಉಂಟಾಗಿದೆ.
-
Mangalore: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ವಿಚಾರಣೆ ಸಮಯದಲ್ಲಿ ಆರೋಪಿಯೋರ್ವನನ್ನು ತಲೆಮರೆಸಿಕೊಂಡಿದ್ದ ಜು. 22ರಂದು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
-
Mangalore: ಕೂಳೂರು: ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೆ ಸೇತುವೆಯ ಬಳಿಯ ಕೆಐಒಸಿಎಳ್ ಜಂಕ್ಷನ್ನಿಂದ ಅಯ್ಯಪ್ಪ ಗುಡಿಯವರೆಗೆ ಜು.25 ರವರೆಗೆ ರಸ್ತೆ ದುರಸ್ತಿ ಕಾಮಗಾರಿ ನಡೆಯಲಿರುವುದರಿಂದ ಬದಲಿ ಮಾರ್ಗಗಳನ್ನು ಸೂಚನೆ ಮಾಡಲಾಗಿದೆ.
-
Mangalore: ನೂರಾರು ಕೋಟಿ ವಂಚನೆ ಮಾಡಿರುವ ಆರೋಪದಲ್ಲಿ ಬಂಧಿತನಾಗಿರುವ ಬಜಾಲ್ ಬೊಲ್ಲಗುಡ್ಡ ನಿವಾಸಿ ರೋಶನ್ ಸಲ್ಡಾನ್ಹಾ (43) ವಿರುದ್ಧ ಸೆನ್ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದಾಖಲಾಗಿದ್ದ 10 ಕೋಟಿ ರೂ. ವಂಚನೆ ಪ್ರಕರಣವನ್ನು ಹೆಚ್ಚಿನ ತನಿಖೆಗೆ ಸಿಐಡಿಗೆ ವಹಿಸಲಾಗಿದೆ.
-
Mangaluru: ಇನ್ಸ್ಟಾಗ್ರಾಮ್ ನಲ್ಲಿ ಪರಿಚಯ ಮಾಡಿಕೊಂಡ ಅಪ್ರಾಪ್ತ ಬಾಲಕಿಯನ್ನು ಮೋಸದಿಂದ ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
-
Mangaluru: ಇಂದು ಮುಂಜಾನೆ ಬೆಳಗಾವಿಯಿಂದ ಮಂಗಳೂರಿಗೆ (Mangaluru) ಬರುತ್ತಿದ್ದ ಖಾಸಗಿ ಸ್ವೀಪರ್ ಕೋಚ್ ಬಸ್ ಅಂಕೋಲಾ ಸಮೀಪ ತೋಡಿಗೆ ಉರುಳಿ ಬಿದ್ದು, ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ.
-
ದಕ್ಷಿಣ ಕನ್ನಡ
Mangaluru : ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಗೆ ‘ಲೈಂಗಿಕ ದೌರ್ಜನ್ಯ’ – 68 ವರ್ಷದ ಉದ್ಯಮಿ ಅರೆಸ್ಟ್!
by V Rby V RMangaluru : ಅಪ್ರಾಪ್ತೇ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಉದ್ಯಮಿಯೋರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಬಾಲಕಿಯ ಹುಟ್ಟುಹಬ್ಬ ಆಚರಿಸುವ …
