Mangalore: ಎಂಆರ್ಪಿಎಲ್ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದು, ಓರ್ವ ಅಸ್ವಸ್ಥಗೊಂಡಿರುವ ಘಟನೆ ಶನಿವಾರ (ಜು.12) ನಡೆದಿದೆ.
Mangaluru
-
Mangalore: ಮಂಗಳೂರು(Mangalore) ನಗರಕ್ಕೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಅಂತರರಾಜ್ಯ ಜಾಲವನ್ನು ಭೇದಿಸಿರುವ ಮಂಗಳೂರು ಸೆನ್ ಕ್ರೈಂ ಪೊಲೀಸರು, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಮೂಲದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
-
Mangaluru: ನಂದಿಗುಡ್ಡೆಯ ಆಶ್ರಮವೊಂದರಲ್ಲಿ ಕೇರ್ ಟೇಕರ್ ಆಗಿದ್ದ ದಾವಣಗೆರೆ ಹರಪನಹಳ್ಳಿ ಮೂಲದ ಯುವತಿಯೋರ್ವಳು ನಾಪತ್ತೆಯಾದ ಘಟನೆ ನಡೆದಿದೆ.
-
-
Mangalore: ಪಿಯುಸಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬ ಸೋಮವಾರ ಸಂಜೆ ಕಾಲೇಜಿನಿಂದ ಮನೆಗೆ ಬಂದು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಬಳಿ ನಡೆದಿರುವ ಕುರಿತು ವರದಿಯಾಗಿದೆ.
-
News
Mangaluru: ಪುತ್ತೂರು: ವಿಹರಿಸುತ್ತಿದ್ದ ಜೋಡಿಗೆ ಪುಂಡರಿಂದ ಕಿರುಕುಳ: ವಿಡಿಯೋ ಹರಿಬಿಟ್ಟ ಯುವಕರು
by V Rby V RMangaluru: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ಗಿರಿ ಮುಂದುವರಿದಿದೆ. ಪುತ್ತೂರಿನ ಬಿರುಮಲೆಗುಡ್ಡದಲ್ಲಿ ವಿಹಾರ ಮಾಡುತ್ತಿದ್ದ ಜೋಡಿಗೆ ಪಾನಮತ್ತರಾಗಿ ಬಂದ ಯುವಕರ ಗುಂಪೊಂದು ಕಿರುಕುಳ ನೀಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.
-
Mangaluru: ಮಗು ಮಾರಾಟ (ಮಾನವ ಕಳ್ಳಸಾಗಣೆ) ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಮೂವರು ಆರೋಪಿಗಳಿಗೆ 10 ವರ್ಷಗಳ ಕಠಿಣ ಸಜೆ ಮತ್ತು ತಲಾ 5,000 ರೂ. ದಂಡ ವಿಧಿಸಿ …
-
Uppinangady: ಲಾರಿ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ.
-
ದಕ್ಷಿಣ ಕನ್ನಡ
Puttur: ನಾಪತ್ತೆಯಾಗಿದ್ದ ಪುತ್ತೂರಿನ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು (Puttur) ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ನಾನ ದಂಪತಿ ಪುತ್ರಿ ರೂಪ (19ವ) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ತಿಳಿದು ಬಂದಿದೆ.
-
Crime: ಹುಬ್ಬಳ್ಳಿ ಹೊಸೂರಿನ ಪಾರಿಜಾತ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಶುಕ್ರವಾರ ಪೊಲೀಸರು ಮೈಸೂರಿನ ಒಡನಾಡಿ ಸಂಸ್ಥೆ ಸಹಯೋಗದಲ್ಲಿ ದಾಳಿ ನಡೆಸಿ, ಐವರು ವಿದೇಶಿ ಮಹಿಳೆಯರನ್ನು ರಕ್ಷಿಸಿದ್ದಾರೆ.
