Mangaluru: ನಗರದಲ್ಲಿ ಇನ್ನು ಹಬ್ಬಗಳು ಬರಲಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮ ಮತ್ತು ಮೆರವಣಿಗೆಯನ್ನು ಮಾಡಲು ಸಂಘಟಕರು ಕಡ್ಡಾಯವಾಗಿ ನಿಯಮಗಳನ್ನು ಪಾಲನೆ ಮಾಡಬೇಕು
Mangaluru
-
News
Mangaluru: ಮಂಗಳೂರು : ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ನಲ್ಲಿ ಮಂಗಳೂರಿನ ಅಣ್ಣ- ತಂಗಿಯರ ಸಾಧನೆ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಜೂನ್ 25 ರಿಂದ 28 ರವರೆಗೆ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ನಡೆದ 20ನೇ ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ಚಾಂಪಿಯನ್ ಶಿಪ್ನಲ್ಲಿ ಮಂಗಳೂರು (Mangaluru) ಮೂಲದ ಅಣ್ಣ-ತಂಗಿ ಅದ್ಭುತ ಸಾಧನೆ ಮೆರೆದಿದ್ದಾರೆ.
-
ದಕ್ಷಿಣ ಕನ್ನಡ
Sullia: ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಅಧ್ಯಕ್ಷರಾಗಿ ಶ್ರೀಕಾಂತ್ ಗೋಳ್ವಾಲ್ಕರ್ ಆಯ್ಕೆ!
by ಕಾವ್ಯ ವಾಣಿby ಕಾವ್ಯ ವಾಣಿSullia: ವಿಶ್ವ ಹಿಂದೂ ಪರಿಷತ್ ಸುಳ್ಯ (Sullia) ಪ್ರಖಂಡದ ನೂತನ ಅಧ್ಯಕ್ಷರಾಗಿ ಆಲೆಟ್ಟಿಯ ಗಡಿ ಪ್ರದೇಶವಾಗಿರುವ ಕಲ್ಲಪಳ್ಳಿ ಪರಿಸರದ ನಿವಾಸಿ ಕೃಷಿಕ ಶ್ರೀಕಾಂತ್ ಗೋಳ್ವಾಲ್ಕರ್ ರವರು ಆಯ್ಕೆಯಾಗಿರುತ್ತಾರೆ.
-
ದಕ್ಷಿಣ ಕನ್ನಡ
Mangaluru : ದಕ್ಷಿಣ ಕನ್ನಡದ ಸಾರಿಗೆ ಇಲಾಖೆಯ ಮಹಾ ವಂಚನೆ ಬಯಲು – ಕೋಟಿ ಬೆಲೆಯ ಕಾರಿಗೆ 8 ವರ್ಷಗಳಿಂದ ಲಕ್ಷ ಬೆಲೆಯ ಕಾರಿನ ಮಾಡೆಲ್ ನಂಬರ್ !!
by V Rby V RMangaluru : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾರಿಗೆ ಇಲಾಖೆಯ ವಂಚನೆ ಪ್ರಕರಣ ಒಂದು ಇದೀಗ ಬಟಾ ಬಯಲಾಗಿದೆ.
-
ದಕ್ಷಿಣ ಕನ್ನಡ
Mangaluru: ಮಂಗಳೂರು: ಮೂಲ್ಕಿಯಲ್ಲಿ ನಡೆದ ಅಬ್ದುಲ್ ಲತೀಫ್ ಕೊಲೆ ಪ್ರಕರಣ: ಮೂರು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!
by ಕಾವ್ಯ ವಾಣಿby ಕಾವ್ಯ ವಾಣಿMangaluru: 2020ರಲ್ಲಿ ಮೂಲ್ಕಿಯಲ್ಲಿ ನಡೆದಿದ್ದ ಅಬ್ದುಲ್ ಲತೀಫ್ ಕೊಲೆ ಪ್ರಕರಣದ ಆರೋಪಿ ಮೊಹಮ್ಮದ್ ಮುಸ್ತಫಾ ಯಾನೆ ಮುಸ್ತಾ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ.
-
ದಕ್ಷಿಣ ಕನ್ನಡ
Mangaluru: ಮಂಗಳೂರು: ಮನೆ ಬಿಟ್ಟು ಹೋದ ಯುವಕ ಶಾಂಭವಿ ನದಿಯಲ್ಲಿ ಶವವಾಗಿ ಪತ್ತೆ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಮಂಗಳೂರು (Mangaluru) ಎಕ್ಕಾರು ಗ್ರಾಮದ ನೀರುಡೆಯ ನಿವಾಸಿ ತಿಲಕ್ ರಾಜ್ ಶೆಟ್ಟಿ ಜೂನ್ 29 ರಂದು ಬೆಳಗ್ಗೆ ಕೆಲಸಕ್ಕೆಂದು ಮನೆ ಬಿಟ್ಟು ಹೋದವ ಮನೆಯವರ ಸಂಪರ್ಕಕ್ಕೆ ಸಿಗುತ್ತಿಲ್ಲ.
-
Crime: ಜೂ. 28ರಂದು ರಾತ್ರಿ ಸುಮಾರು 11.30ಕ್ಕೆ ಆರೂರು ಗ್ರಾಮದ ಕುಂಜಾಲು ಜಂಕ್ಷನ್ ಬಳಿಯ ರಿಕ್ಷಾ ನಿಲ್ದಾಣದ ಎದುರು ಮುಖ್ಯ ರಸ್ತೆಯ ಮಧ್ಯೆ ಗೋವಿನ ತಲೆ ಮತ್ತು ಚರ್ಮ ಕಂಡು ಬಂದಿತ್ತು.
-
News
Dakshina kannada: ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನು ರೀತಿಯಲ್ಲಿ ಅವಕಾಶ: ದಿನೇಶ್ ಗುಂಡೂರಾವ್!
by ಕಾವ್ಯ ವಾಣಿby ಕಾವ್ಯ ವಾಣಿDakshina kannada: ದಕ್ಷಿಣ ಕನ್ನಡ (Dakshina kannada) ಜಿಲ್ಲಾ ಪಂಚಾಯತಿಯ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ದಿನೇಶ್ ಗುಂಡೂರಾವ್ ಮಾತನಾಡಿ,
-
Mangaluru: ಬಂಟ್ವಾಳ ತಾಲೂಕಿನ ಕೊಳತ್ತಮಜಲಿನ ಮೇ 27 ರಂದು ನಡೆದ ಅಬ್ದುಲ್ ರಹಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದು ಇನ್ನೋರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧನ ಮಾಡಿದ್ದಾರೆ.
-
