Mangaluru : ಮಂಗಳವಾರ ಮಧ್ಯಾಹ್ನ ಮಂಗಳೂರಿನಲ್ಲಿ ಕಾರು ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಸಂಭವಿಸಿದೆ.
Manglore
-
News
Mangaluru: ಸಿಬಿಐ ಅಧಿಕಾರಿಗಳ ಹೆಸರಲ್ಲಿ ಲಕ್ಷ ಲಕ್ಷ ವಂಚನೆ! ಕೇರಳ ಯುವಕರು ಮಂಗಳೂರು ಪೊಲೀಸ್ ವಶ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಸಿ ಬಿ ಐ ಅಧಿಕಾರಿಗಳ ಹೆಸರಲ್ಲಿ ಫೋನ್ ಮಾಡಿ, ಮೋಸದಿಂದ ಲಕ್ಷ ಲಕ್ಷ ರೂಪಾಯಿ ಹಣವನ್ನು ದೋಚುತ್ತಿದ್ದ ಮೂವರು ವಂಚಕರನ್ನು ಮಂಗಳೂರು ಪೊಲೀಸರು ಕಡೆಗೂ ಬಂಧಿಸಿದ್ದಾರೆ.
-
Mangalore: ದೇವಸ್ಥಾನಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ಆಕಾಶಭವನ ಮುಲ್ಲಕಾಡು ನಿವಾಸಿ ಸದಾಶಿವ ಅವರ ಪತ್ನಿ ಸವಿತಾ (34) ಅವರು ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
-
ದಕ್ಷಿಣ ಕನ್ನಡ
Mangalore: ಹೆಂಡತಿ, ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ – ಕಾರ್ತಿಕ್ ಭಟ್ಟನ ಮತ್ತೊಂದು ಅವ್ಯವಹಾರ ಬೆಳಕಿಗೆ!!
Mangalore: ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಮುಲ್ಕಿಯ ಪಕ್ಷಿಕೆರೆ ಗ್ರಾಮದಲ್ಲಿ ಹೋಟೆಲ್ ಉದ್ಯಮಿ ಕಾರ್ತಿಕ್ ಭಟ್(Karthik Bhat) ಅವರು ತನ್ನ ಪತ್ನಿ ಹಾಗೂ ಮಗುವನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕಾರ್ತಿಕ್ ಭಟ್ ತಾಯಿ ಶ್ಯಾಮಲಾ …
-
Mnagalur : ಮಂಗಳೂರಿನ ಕಿನ್ನಿಗೋಳಿ ವ್ಯಾಪ್ತಿಯ ಪಕ್ಷಿಕೆರೆಯ ಮನೆಯೊಂದರಲ್ಲಿ ಪತ್ನಿ ಹಾಗೂ ನಾಲ್ಕು ವರ್ಷದ ಮಗುವನ್ನು ಹತ್ಯೆ ಮಾಡಿ ಬಳಿಕ ತಾನು ರೈಲಿಗೆ ತಲೆ ಕೊಟ್ಟು ಹೋಟೆಲ್ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಕರಾವಳಿಯ ಸುತ್ತ ಮುತ್ತ ಭಾರಿ ಸಂಚಲನ ಸೃಷ್ಟಿಸಿತ್ತು.
-
ದಕ್ಷಿಣ ಕನ್ನಡ
Mangaluru: ಮಗುವನ್ನು ಕೈಲಿ ಹಿಡಿದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಂದೆ !! ಕೂಡಲೇ ಕಾಪಾಡಿದ ಸ್ಥಳೀಯರು
Mangaluru: ಮಂಗಳೂರಿನ ಗುರುಪುರದಲ್ಲಿ ಮಗುವಿನ ಜೊತೆ ಕುಮಾರಧಾರಾ ನದಿಗೆ ಹಾರಿ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
-
Mangaluru : ಮಂಗಳೂರು ನಗರದ ಲೇಡಿಹಿಲ್ ನ ಪೆಟ್ರೋಲ್ ಪಂಪ್ ಎದುರು ಮಾರುತಿ 800 ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ಕಾರು ದಗದಗಿಸಿ ಉರಿದಿದೆ.
-
ದಕ್ಷಿಣ ಕನ್ನಡ
Mangalore: ತೊಕ್ಕೊಟ್ಟಿನ ರಸ್ತೆ ಗುಂಡಿಗೆ ಮಹಿಳೆ ಬಲಿ; ರೊಚ್ಚಿಗೆದ್ದ ಸ್ಥಳೀಯರಿಂದ ರಸ್ತೆ ತಡೆ ಪ್ರತಿಭಟನೆ
Ullala: ರಸ್ತೆ ಗುಂಡಿಗೆ ಸ್ಕೂಟರ್ ವಾಹನ ಬಿದ್ದ ಪರಿಣಾಮ ಹಿಂಬದಿ ಸವಾರೆ ಮಹಿಳೆ ರಸ್ತೆಗೆಸೆಯಲ್ಪಟ್ಟಿದ್ದು ಕಂಟೇನರ್ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ತೊಕ್ಕೊಟ್ಟು ಚೆಂಬುಗುಡ್ಡೆಯ ಸೇವಾ ಸೌಧದ ಬಳಿ ಶನಿವಾರ ಸಂಜೆ ನಡೆದಿದೆ.
-
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು “ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 343.74 ಕೋಟಿ ರೂ. ಅನುಮಾದವನ್ನು ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಬಿಡುಗಡೆ ಮಾಡಿದೆ.
-
ದಕ್ಷಿಣ ಕನ್ನಡ
Mangalore : ಮಂಗಳೂರು: ಅವುಲು ಬಂಗುಡೆದ ಡಿಮ್ಯಾಂಡ್ ಅಲಕ್ಕ ಪೋಂಡ್! ಮೂಲು ಬೋಟ್ ದಕ್ಲೆಗ್ ಬೂರುಂಡು ಪೆಟ್ಟ್!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಮಂಗಳೂರು ಅಂದಾಗ ಭೂತಯಿ ಬಂಗುಡೆ ನೆನಪಾಗುತ್ತೆ. ” ಮೀನು ಸಾರ್ ಡ್ ರಡ್ಡ್ ಉನೊಡು ” ಅಂತಾ ಹೇಳುವವರೇ ಹೆಚ್ಚು. ಆದ್ರೆ ವಿದೇಶದಲ್ಲಿ ಬಂಗುಡೆ ಮೀನಿನ ಡಿಮ್ಯಾಂಡ್ ಕಡಿಮೆಯಾಗಿ, ಮೀನು ಮಾರಾಟ ಕ್ಕೆ ಪೆಟ್ಟು ಬಿದ್ದಿದೆ.
