ಮಂಗಳೂರಿನ ಹೃದಯಭಾಗವಾದ ಹಂಪನಕಟ್ಟೆಯ ಜ್ಯುವೆಲ್ಲರಿ ಶಾಪೊಂದರಲ್ಲಿ ಹಾಡಹಗಲೇ ವ್ಯಕ್ತಿಯೋರ್ವ ನುಗ್ಗಿ ಅಲ್ಲಿನ ಸಿಬ್ಬಂದಿಯನ್ನು ಕೊಲೆ ಮಾಡಿ, ದರೋಡೆ ಮಾಡಿದ ಪ್ರಕರಣ ನಡೆದಿತ್ತು. ಈಗ ಈ ಪ್ರಕರಣದ ಆರೋಪಿಯ ಚಹರೆ ಪತ್ತೆಯಾಗಿದ್ದು ಸಿಟಿವಿಟಿಯಲ್ಲಿ ದಾಖಲಾದ ಚಹರೆಯ ಆಧಾರದಲ್ಲಿ ಈ ಚಿತ್ರವನ್ನು ಮತ್ತು ವೀಡಿಯೋವನ್ನು …
Manglore news
-
ಮಂಗಳೂರು: ಬಲ್ಮಠ-ಹಂಪನಕಟ್ಟೆ ರಸ್ತೆಯಲ್ಲಿರುವ ಮಂಗಳೂರು ಜ್ಯುವೆಲ್ಲರ್ಸ್ನ ಹಾಡಹಗಲೇ ಸಿಬ್ಬಂದಿಯೋರ್ವರನ್ನು ಮುಸುಕುಧಾರಿಯೊಬ್ಬ ಹತ್ಯೆಗೈದಿರುವ ಘಟನೆಯೊಂದು ಇತ್ತೀಚೆಗೆ ನಡೆದಿತ್ತು. ಈ ಘಟನೆಯಲ್ಲಿ ರಾಘವೇಂದ್ರ ಆಚಾರ್ಯ ಎಂಬುವವರು ಸಾವಿಗೀಡಾಗಿದ್ದರು. ಈಗ ಈ ಪ್ರಕರಣಕ್ಕ ಸಂಬಂಧಿಸಿದಂತೆ ಒಬ್ಬನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ. ಜುವೆಲ್ಲರಿ …
-
ಉಪ್ಪಿನಂಗಡಿ: ಯುವತಿಯರಿಬ್ಬರನ್ನು ರಾತ್ರಿ ನದಿ ತೀರಕ್ಕೆ ಯುವಕರ ತಂಡವೊಂದು ಕರೆದುಕೊಂಡು ಬಂದಿದ್ದು, ಈ ಸಂದರ್ಭ ಹಿಂದೂ ಪರ ಸಂಘಟನೆಯ ಯುವಕರು ಅವರನ್ನು ಹಿಂಬಾಲಿಸಿದ್ದನ್ನು ಕಂಡು ಯುವತಿಯರನ್ನು ಅಲ್ಲಿಯೇ ಬಿಟ್ಟು ಯುವಕರು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಪೆರ್ನೆಯ ಬಿಳಿಯೂರು ಗ್ರಾಮದಲ್ಲಿ ನಡೆದಿದೆ. …
-
latestNews
ಚಿನ್ನದಂಗಡಿಗೆ ನುಗ್ಗಿ ನೌಕರನ ಹತ್ಯೆ : ಮಹತ್ವದ ಸುಳಿವು ಪೊಲೀಸರಿಗೆ ಲಭ್ಯ !
by ವಿದ್ಯಾ ಗೌಡby ವಿದ್ಯಾ ಗೌಡಮಂಗಳೂರು : ಇಲ್ಲಿನ ಚಿನ್ನದ ಅಂಗಡಿಯ ನೌಕರನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಇದೀಗ ಪೊಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದೆ. ಶುಕ್ರವಾರ ಸಂಜೆ 3.30ರ ಸುಮಾರಿಗೆ ಅಪರಿಚಿತ ದುಷ್ಕರ್ಮಿಯೊಬ್ಬ ಮಂಗಳೂರು ಜ್ಯುವೆಲ್ಲರ್ಸ್ ನಲ್ಲಿ ಕುಳಿತಿದ್ದ ರಾಘವ ಆಚಾರ್ಯ (50) …
-
NewsSocial
ಮಂಗಳೂರು ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವರ್ಗಾವಣೆ | ಹೊಸ ಪಿಎಸ್ಐ ನಿಯೋಜನೆ !
by ವಿದ್ಯಾ ಗೌಡby ವಿದ್ಯಾ ಗೌಡಮಂಗಳೂರು : ಚುನಾವಣೆ ಸನ್ಹಿತವಾದಂತೆ ಎಲ್ಲೆಂದರಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಶುರುವಾಗುತ್ತದೆ. ಇದನ್ನು ಒಂದು ಸಂಪ್ರದಾಯವೇನೋ ಎಂಬಂತೆ ಸರ್ಕಾರಗಳ ರೂಢಿಸಿಕೊಂಡುಬಿಟ್ಟಿವೆ. ಇದೀಗ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ವರ್ಗಾವಣೆ ಕಾರ್ಯಕ್ಕೆ ಸರ್ಕಾರ ಚಾಲನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸದ್ಯ …
-
latestNewsದಕ್ಷಿಣ ಕನ್ನಡ
ಜ.12 ರಿಂದ ಜ.18ರವರೆಗೆ ಯುವ ಸಪ್ತಾಹ – ದ.ಕ.ಜಿಲ್ಲೆಯಾದ್ಯಂತ ವಿವೇಕ ರಥ ಯುವ ಪಥ-ಯುವ ಜಾಗೃತಿ ಜಾಥಾ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ ,ದ.ಕ.ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ., ದ.ಕ.ಜಿಲ್ಲಾ ಯುವಜನ ಒಕ್ಕೂಟ ಇದರ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ಜಿಲ್ಲೆಯಾದ್ಯಂತ ಜ.12 ರಿಂದ ಜ.18ರವರೆಗೆ ಯುವ ಸಪ್ತಾಹ ವಿವೇಕ ರಥ ಯುವ …
-
InterestinglatestNewsದಕ್ಷಿಣ ಕನ್ನಡ
Utter shocking | ಮಂಗಳೂರು ಗಾಂಜಾ ಪ್ರಕರಣದಲ್ಲಿ ಸಿಕ್ಕಿ ಬಿದ್ದ ಮೆಡಿಕಲ್ ವಿದ್ಯಾರ್ಥಿನಿಯರು !!
ಕರಾವಳಿಯ ಪ್ರತಿಷ್ಠಿತ ಕಾಲೇಜುಗಳಲ್ಲಿ ನಡೆಯುತ್ತಿದ್ದ ಗಾಂಜಾ ದಂಧೆಯನ್ನು ಬಯಲು ಮಾಡುವಲ್ಲಿ ಕಡಲ ತಡಿ ಮಂಗಳೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರು ಸೇರಿ ಕೆಲ ಪೆಡ್ಲರ್ ಗಳು ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ. …
-
InterestinglatestNewsSocialದಕ್ಷಿಣ ಕನ್ನಡ
ಮಂಗಳೂರು : ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುತ್ತಿದ್ದ ಶ್ವಾನದಳದ ಸದಸ್ಯೆ ಜ್ವಾಲಾ ಸಾವು
by ಹೊಸಕನ್ನಡby ಹೊಸಕನ್ನಡದಕ್ಷಿಣ ಕನ್ನಡ ಜಿಲ್ಲೆಯ ಹಲವು ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಆರೋಪಿಗಳ ಪತ್ತೆಗೆ ನೆರವಾಗುತ್ತಿದ್ದ ಶ್ವಾನದಳದ ಸದಸ್ಯೆ ಜ್ವಾಲಾ ಎಂಬ ಶ್ವಾನ ಕಿಡ್ನಿ ವೈಫಲ್ಯಕ್ಕೊಳಗಾಗಿ ಮಂಗಳವಾರದಂದು ಮೃತ ಪಟ್ಟಿದೆ. ಅಪರಾಧ ಪತ್ತೆ ಶ್ವಾನವಾಗಿ ಪೊಲೀಸ್ ಇಲಾಖೆಯಲ್ಲಿ 7ವರ್ಷ 10 ತಿಂಗಳು …
-
ಮಂಗಳೂರು : ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರ ಮಹಮ್ಮದ್ ಮಾತನಾಡಿ, ಆತ ಗಲಾಟೆಗೆ ಹೋಗದ ಬಡಪಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಜಲೀಲ್ ಸಹೋದರ ಮಹಮ್ಮದ್ ಮಾತನಾಡಿ, ಅವನು ಯಾವುದೇ ಗಲಾಟೆಗೆ ಹೋಗದ ಬಡಪಾಯಿಯಾಗಿದ್ದು, ಬೆಳಿಗ್ಗೆ ಅಂಗಡಿಗೆ ಬಂದು ವ್ಯವಹಾರ …
-
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಮಂಗಳೂರು ವಿಭಾಗದಿಂದ ಹಲವು ದೇವಸ್ಥಾನ ಹಾಗೂ ಪ್ರೇಕ್ಷಣೀಯ ಸ್ಥಳಗಳಿಗೆ ಟೂರ್ ಪ್ಯಾಕೇಜ್ ಕಲ್ಪಿಸಿದೆ. ಈ ಪ್ರವಾಸ ಮಂಗಳೂರಿನಿಂದ ಹೊರಟು ಕೇರಳ ಮತ್ತು ಮಡಿಕೇರಿಯ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದಾಗಿದೆ. ಇದು ಡಿ. …
