ಮಂಗಳೂರು: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಂಗಳೂರು ವಿ.ವಿ.ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಉಜಿರೆ ಎಸ್.ಡಿ.ಎಂ.ಕಾಲೇಜನ್ನು ಪ್ರತಿನಿಧಿಸಿದ್ದ ಪುತ್ತೂರಿನ ಭವಿತ್ ಕುಮಾರ್ ಅವರು ಚಿನ್ನ,ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.ಭವಿತ್ ಕುಮಾರ್ ಅವರು ಪೋಲ್ ವಾಲ್ಟ್ ನಲ್ಲಿ ಚಿನ್ನದ ಪದಕ (4.20 ಮೀ.) ,ಹೈ …
Tag:
Manglore vv
-
ಮಂಗಳೂರು : ಯುಜಿಸಿ ಅನುದಾನದಲ್ಲಿ ಸೆಡ್ಯುಲ್ಡ್ ಕಾಸ್ಟ್ ಸಬ್ ಪ್ಲಾನ್(ಎಸ್ಸಿಎಸ್ಪಿ) ಮತ್ತು ಟ್ರೈಬಲ್ ಸಬ್ ಪ್ಲಾನ್(ಐಎಸ್ಪಿ) ಯೋಜನೆಯಲ್ಲಿ ಮಂಗಳೂರು ವಿವಿಯ ಎಸ್ಸಿ.ಎಸ್ಟಿ ವಿದ್ಯಾರ್ಥಿಗಳಿಗೆ ವಿತರಿಸಲು ಉದ್ದೇಶಿಸಿರುವ ಬಹುಕೋಟಿ ರೂಪಾಯಿ ಮೊತ್ತದ ಲ್ಯಾಪ್ಟಾಪ್ ಖರೀದಿಯಲ್ಲಿ ಅಕ್ರಮವೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಅಕ್ರಮದ ವಾಸನೆಯಲ್ಲಿ …
