ಖ್ಯಾತ ಆರ್ಕಿಟೆಕ್ಟ್ ಆಗಿ ಸಿರಿವಂತಿಕೆಯಿಂದ ದಾಂಪತ್ಯ ಜೀವನ ನಡೆಸುತ್ತಿದ್ದ ವ್ಯಕ್ತಿಯೋರ್ವರ ಬಾಳಿನಲ್ಲಿ ಅಕ್ರಮ ಸಂಬಂಧವೆಂಬ ಬಿರುಗಾಳಿ ಎದ್ದು,ಸೋಮೇಶ್ವರದ ಕಡಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಜೀವನವೇ ಕೊನೆಯಾದ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಎಂಬಲ್ಲಿ ನಡೆದಿದ್ದು,ಮೃತ ವ್ಯಕ್ತಿಯನ್ನು ಮೂಲತಃ ಕುತ್ತಾರು ತೇವುಳ …
Manglore
-
ಕನ್ನಡ ಚಿತ್ರರಂಗ ಸದಾ ನೈಜ ಪ್ರತಿಭೆಗಳನ್ನು ಕೈಬೀಸಿ ಕರೆಯುತ್ತದೆ, ಬೆಳೆಸುತ್ತದೆ ,ನೈಜವಾಗೇ ಉಳಿದರೆ ಉಳಿಸುತ್ತದೆ ಕೂಡ. ತನ್ನ ಅಮೋಘ ಪ್ರತಿಭಾ ಕೌಶಲ್ಯತೆಯಿಂದ ಅನೇಕ ನಟ ನಟಿಯರು ಇಲ್ಲಿ ನೆಲೆ ಕಟ್ಟಿಕೊಂಡು ಬೆಳೆದಿದ್ದಾರೆ. ಇದೀಗ ಈ ಸಾಲಿಗೆ ಸೇರಲು ತಯಾರಾಗಿದ್ದಾರೆ ಮಂಗಳೂರಿನ ಬೆಡಗಿ …
-
ದಕ್ಷಿಣ ಕನ್ನಡ
ಮಂಗಳೂರು: ಹೆಸರಾಂತ ಹೋಟೆಲ್ ಒಂದರಲ್ಲಿ ಹಲಾಲ್ ಹೆಸರಲ್ಲಿ ಆಹಾರಕ್ಕೆ ಉಗುಳು!! ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುದ್ದಿ ನಿಜಕ್ಕೂ ಅಲ್ಲಿ ನಡೆದಿದೆಯೇ!??
ಮಂಗಳೂರು: ನಗರದ ಉರ್ವಸ್ಟೋರ್ ನಲ್ಲಿರುವ ಹೆಸರಾಂತ ರೆಸ್ಟೋರೆಂಟ್ ಒಂದರಲ್ಲಿ ಹಲಾಲ್ ಹೆಸರಲ್ಲಿ ಊಟಕ್ಕೆ ಉಗುಳುತ್ತಿದ್ದಾರೆ, ಇದನ್ನೆಲ್ಲಾ ಕಣ್ಣಾರೆ ಕಂಡಿದ್ದೇನೆ ಎಂದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿಬಿಟ್ಟಿದ್ದು, ವಿಷಯವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ ಇದೊಂದು ಸುಳ್ಳು ಆರೋಪವೆಂದು ಹೇಳಲಾಗಿದೆ.ಸದ್ಯ ಹೋಟೆಲ್ …
-
ದಕ್ಷಿಣ ಕನ್ನಡ
ಮಂಗಳೂರು: ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಸಿನಿಮೀಯ ಸ್ಟೈಲ್ ನಲ್ಲಿ ಬೆನ್ನಟ್ಟಿ ಹಿಡಿದ ಪೊಲೀಸ್ | ಪೊಲೀಸ್ ನ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೆಗಳ ಮಹಾಪೂರ
ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸುತ್ತಿದ್ದ ಕಳ್ಳನನ್ನು ಕಂಡ ಪೊಲೀಸ್ ಆತನನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಕೇವಲ 10 ನಿಮಿಷದಲ್ಲಿ ಹಿಡಿದ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಅಧಿಕಾರಿಯನ್ನು ವರುಣ್ ಎಂದು ಗುರುತಿಸಲಾಗಿದೆ. ನೆಹರೂ ಮೈದಾನದಲ್ಲಿ ಮಲಗಿದ್ದ ವ್ಯಕ್ತಿಯೋರ್ವನ ಮೊಬೈಲ್ ಕದ್ದು …
-
ದಕ್ಷಿಣ ಕನ್ನಡ
ಮಂಗಳೂರು | ಮನೆಯನ್ನೇ ಎತ್ತಿ 3 ಅಡಿ ಮೇಲಕ್ಕೆ ಇಟ್ಟ ನಿವೃತ್ತ ಬ್ಯಾಂಕ್ ಉದ್ಯೋಗಿ | ಮನೆಗೆ ಮಳೆನೀರು ನುಗ್ಗುವುದನ್ನು ಕಂಡು ಬೇಸತ್ತು ತಂತ್ರಜ್ಞಾನದ ಮೊರೆ ಹೋದ ಸಾಹಸಿ
ಮಂಗಳೂರು : ಚರಂಡಿ ನೀರು ಮನೆಗೆ ನುಗ್ಗುವುದನ್ನು ಕಂಡು ಬೇಸತ್ತ ಮಂಗಳೂರಿನ ವ್ಯಕ್ತಿಯೋರ್ವರು ತನ್ನ ಮನೆಯನ್ನೇ ಎತ್ತಿ ಮೂರಡಿ ಮೇಲಕ್ಕೆ ಇಡುವ ಸಾಹಸ ಮಾಡಿದ್ದಾರೆ. ಅದರಲ್ಲಿ ಸಕ್ಸಸ್ ಕೂಡಾ ಕಂಡಿದ್ದಾರೆ. ಹಾಗೆ ಮನೆಯಲ್ಲೇ ಮೂರಡಿ ಎತ್ತಿ ಇಟ್ಟವರು ಮಂಗಳೂರಿನ ಸುರೇಶ್ ಉಡುಪ. …
-
ದಕ್ಷಿಣ ಕನ್ನಡ
ಮಂಗಳೂರಿನಲ್ಲಿ ನಡೆಯುವ ಅಕ್ರಮಗಳ ಮಾಹಿತಿ ಕಲೆಹಾಕಿ, ತನ್ನ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದ ಎಸಿಪಿ ಬಂದ ಎರಡೇ ದಿನಕ್ಕೆ ಎತ್ತಂಗಡಿ!!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಪುಣ್ಯ ಮಾಡಿರಬೇಕು ಎಂದು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ತುಂಬಾ ಖುಷಿಯಿಂದ ಇಲ್ಲಿಗೆ ಸೇವೆಗೆ ಹಾಜರಾಗುತ್ತಾರೆ. ಆದರೆ ಇಲ್ಲಿಯ ಕೆಲ ರಾಜಕಾರಣಿಗಳು, ಮರಳು ಮಾಫಿಯ ಗಳ ಪುಡಾರಿಗಳ ಕೈವಾಡದಿಂದಾಗಿ ನಿಷ್ಠೆಯಿಂದ ಕರ್ತವ್ಯ ಮಾಡಲು ತೆರಳಿ, ಎಲ್ಲರ …
-
ದಕ್ಷಿಣ ಕನ್ನಡ
ಮಂಗಳೂರು: ನೆರೆ ಮನೆಗೆ ಟಿವಿ ನೋಡಲು ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ!! ಖಾಸಗಿ ಅಂಗವನ್ನು ತೋರಿಸಿ ಅಸಭ್ಯವರ್ತನೆ-ಕೊಲೆ ಬೆದರಿಕೆ
ಮನೆಗೆ ಟಿವಿ ನೋಡಲು ಬಂದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದಲ್ಲದೇ, ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉರ್ವ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಿತೇಶ್ ಅಲಿಯಾಸ್ ನಿತಿನ್(19)ಎಂದು ಗುರುತಿಸಲಾಗಿದೆ. ಘಟನೆ ವಿವರ: ನಗರದ ಸರ್ಕಾರಿ …
-
ದಕ್ಷಿಣ ಕನ್ನಡ
ಮಂಗಳೂರು: ಕೌಟುಂಬಿಕ ಕಲಹದಿಂದ ದೂರವಾಗಿ ಪ್ರತ್ಯೇಕವಾಗಿರಲು ಹೊರಟ ದಂಪತಿ!! ಇಬ್ಬರು ಪುಟ್ಟ ಮಕ್ಕಳು, ಮುಂದಿನ ಭವಿಷ್ಯಕ್ಕೆ ದಾರಿ ಯಾವುದು!??
ಮಂಗಳೂರು: ಸತಿ ಪತಿಗಳ ನಡುವೆ ಅದೇನೇ ಜಗಳ ನಡೆದರೂ ನಾಲ್ಕು ಗೋಡೆಗಳ ಮಧ್ಯೆಯೇ ಇರಬೇಕು ಎನ್ನುವ ಮಾತೊಂದಿದೆ. ಆ ಮಾತು ಅಕ್ಷರಕ್ಷರ ಸತ್ಯ. ಯಾಕೆಂದರೆ ಖುಷಿಯಲ್ಲಿ ಸಾಗುತ್ತಿರುವ ದಾಂಪತ್ಯ ಜೀವನವೆಂಬ ಹಳಿಯು ಒಂದು ಬಾರಿ ಬಿರುಕು ಬಿಟ್ಟರೆ ಮತ್ತೆಂದೂ ಆ ದಾಂಪತ್ಯ …
-
ದಕ್ಷಿಣ ಕನ್ನಡ
ಮಂಗಳೂರು: ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಮಹಿಳಾ ಸಬ್ ಇನ್ ಸ್ಪೆಕ್ಟರ್ ಸೇರಿದಂತೆ 6 ಮಂದಿ ಪೊಲೀಸರ ಅಮಾನತು
by ಹೊಸಕನ್ನಡby ಹೊಸಕನ್ನಡಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಮಹಿಳಾ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಸೇರಿದಂತೆ ನಗರದ ಆರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬುಧವಾರ ಕರ್ತವ್ಯ ಲೋಪದ ವೀಡಿಯೋ ವೈರಲ್ …
-
ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರ, ಬಿ.ಎಂ. ಬಾಷಾ ಮನೆಗೆ ಎನ್ಐಎ ಅಧಿಕಾರಿಗಳು ಇಂದು ಮತ್ತೆ ದಾಳಿ ನಡೆಸಿದ್ದು, ಬಾಷಾ ಅವರ ಸೊಸೆ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂಳನ್ನು ಬಂಧಿಸಿದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ …
