ಮಂಗಳೂರು: ಮೂಕಪ್ರಾಣಿಯ ಪ್ರಾಣ ಕಾಪಾಡಲು ಹೋಗಿ ರೈಲಿನಡಿ ಸಿಲುಕಿ ತನ್ನೆರಡು ಕಾಲುಗಳನ್ನು ಕಳೆದುಕೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಾವನ್ನಪ್ಪಿದ್ದಾರೆ. ಮೃತ ಯುವಕನನ್ನು ಗೋಲ್ಡನ್ ಬಸ್ನ ನಿರ್ವಾಹಕರಾಗಿದ್ದ ಚೇತನ್(21) ಎಂದು ತಿಳಿದುಬಂದಿದೆ. ಎರಡು ತಿಂಗಳ ಹಿಂದೆ ಆಡಿನ ಮರಿಯೊಂದು ರೈಲು ಹಳಿಯುದ್ದಕ್ಕೂ …
Manglore
-
ಮಂಗಳೂರು: ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕ ಅಧ್ಯಕ್ಷರಾದ ಬಸ್ತಿ ವಾಮನ ಶೆಣೈ(88) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಬಸ್ತಿ ವಾಮನ ಶೆಣೈ ಅವರು ಎರಡು ತಿಂಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದರು. ‘ವಿಶ್ವಕೊಂಕಣಿ ಸರದಾರ’ ಎಂದೇ ಬಿರುದು …
-
ದಕ್ಷಿಣ ಕನ್ನಡ
ಮಂಗಳೂರು : ಪಕ್ಕದ ಮನೆಯಾತನ ಜೊತೆಗೆ ಎರಡು ಮಕ್ಕಳ ತಾಯಿಯ ಅಕ್ರಮ ಸಂಬಂಧ | ಮದುವೆ ನಿರಾಕರಿಸಿದ್ದಕ್ಕೆ ಲಾಡ್ಜ್ ನಲ್ಲಿ ಸಾವಿಗೆ ಶರಣಾದ ಮಹಿಳೆ
ತನ್ನ ಗಂಡನ ಸ್ನೇಹಿತ, ಪಕ್ಕದ ಮನೆಯಾತನೇ ಆಗಿದ್ದ ಯುವಕನ ಜೊತೆ ಪ್ರೇಮ ಸಂಬಂಧ ಇಟ್ಟುಕೊಂಡಿದ್ದ ಎರಡು ಮಕ್ಕಳ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿದ ಮಹಿಳೆಯನ್ನು ತೊಕ್ಕೊಟ್ಟಿನ ಕುತ್ತಾರು ಬಳಿಯ ಮುನ್ನೂರು ಗ್ರಾಮದ ಸುಭಾಷ್ ನಗರ …
-
ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದ ಮಂಗಳೂರು ಮೂಲದ ಇಬ್ಬರು ಕೊರೊನಾ ಸೋಂಕಿತರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಅವರ ಆರ್ ಪಿಟಿಸಿಆರ್ ಪರೀಕ್ಷೆಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಡಿದ ಸಂದರ್ಭ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅಲ್ಲಿಯೇ ಅವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿ ಅವರ ಗಂಟಲ …
-
ದಕ್ಷಿಣ ಕನ್ನಡ
ಮಂಗಳೂರು: ಹಲವು ಸಮಯಗಳಿಂದ ಹಿಂದೂಗಳ ಪವಿತ್ರ ಸ್ಥಾನಗಳ ಹುಂಡಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆಯುತ್ತಿದವ ಅಂದರ್!! ಯೇಸು ಕ್ರಿಸ್ತನೊಬ್ಬನೇ ದೇವರು ಎಂದವನಿಗೆ ಕಾಣದೆ ಹೋಯಿತು ಹಿಂದೂ ದೈವ ದೇವರುಗಳ ಮಹಿಮೆ
ಮಂಗಳೂರು:ಕಳೆದ ಕೆಲ ಸಮಯಗಳಿಂದ ಮಂಗಳೂರು ನಗರದ ಹಲವಾರು ಕಡೆಯ ಹಿಂದೂಗಳ ದೈವ, ದೇವಸ್ಥಾನದ ಕಾಣಿಕೆ ಹುಂಡಿಗೆ ಅವಹೇಳನಕಾರಿಯಾದ ಬರಹದ ಪತ್ರ, ಜೊತೆಗೆ ಬಳಸಿದ ಕಾಂಡೋಮ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಸಿ ಟಿವಿ ಫುಟೆಜ್ ಆಧಾರದಲ್ಲಿ ಆರೋಪಿಯೊಬ್ಬನನ್ನು ವಿಚಾರಣೆಗೊಳಪಡಿಸಿದಾಗ ಎಲ್ಲಾ ವಿಚಾರಗಳು …
-
ದಕ್ಷಿಣ ಕನ್ನಡ
ಮಂಗಳೂರು:ಮತ್ತೊಮ್ಮೆ ಕೊರಗಜ್ಜನ ಒಡಲಿಗೆ ಬಿತ್ತು ಬಳಸಿದ ಕಾಂಡೋಮ್ !! ಪವಿತ್ರ ಸ್ಥಾನಗಳ ಅಪವಿತ್ರಗೊಳಿಸುವ ಕಿಡಿಗೇಡಿ ಕೃತ್ಯಗಳಿಗೆ ಕೊನೆ ಯಾವಾಗ!??
ಮಂಗಳೂರು:ಕೊರಗಜ್ಜನ ಗುಡಿಯ ಎದುರು ಉಪಯೋಗಿಸಿದ ಕಾಂಡೊಮ್ ಎಸೆದು ಕಿಡಿಗೇಡಿತನ ಮೆರೆದ ಪ್ರಕರಣ ಬೆಳಕಿಗೆ ಬಂದಿದ್ದು, ಕೊರಗಜ್ಜನ ಸ್ಥಾನವನ್ನು ಅಪವಿತ್ರಗೊಳಿಸಿದ ಈ ಘಟನೆ ಮಂಗಳೂರು ನಗರದ ನಂದಿಗುಡ್ಡೆ ಎಂಬಲ್ಲಿ ನಡೆದಿದೆ. ಇಂದು ಮುಂಜಾನೆ ಬೆಳಕಿಗೆ ಬಂದ ಘಟನೆಯ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ …
-
ದಕ್ಷಿಣ ಕನ್ನಡ
ಪತ್ರಕರ್ತರ ಜಿಲ್ಲಾ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ|
ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಮತ್ತು ಪತ್ರಕರ್ತರ ಸಂಘದ ಕೊಡುಗೆ ಅನನ್ಯ: ವೇದವ್ಯಾಸ ಕಾಮತ್ಮಂಗಳೂರು: ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ಪತ್ರಕರ್ತರ ಮತ್ತು ಪತ್ರಕರ್ತರ ಸಂಘದ ಪಾತ್ರ ಅನನ್ಯವಾದುದು ಎಂದು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಜಿಲ್ಲಾ ಪತ್ರಕರ್ತರ ಸಮ್ಮೇಳನ‘ಸಾಧನೆ …
-
ಕಡಬ : ಮಂಗಳೂರಿನ ಪುರಭವನದಲ್ಲಿ ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನ ದಲ್ಲಿ ಧ.ಗ್ರಾ.ಯೋ. ಕಡಬ ವಲಯದ ಜ್ಞಾನ ವಿಕಾಸ ಕೇಂದ್ರದ ಸದಸ್ಯೆಯರಿಂದ ತಯಾರಿಸಿ ನೀಡಲಾದ ಆಕರ್ಷಕ ಹೂ ಗುಚ್ಚಗಳು ಗಮನ ಸೆಳೆದಿದೆ. ಕಾರ್ಯಕ್ರಮ ಕ್ಕೆ ಕಡಬದ ಸದಸ್ಯರು …
-
ಮಂಗಳೂರು : ಫಕ್ಕೀರ್ ನಲ್ಲಿ ಖಾಸಗಿ ಆಸ್ಪತ್ರೆಯಆ್ಯಂಬುಲೆನ್ಸ್ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಸುಮಾರು ಎಂಟು ಅಡಿ ಎತ್ತರದಿಂದ ಬಿದ್ದಿರುವ ಘಟನೆ ನಡೆದಿದೆ. ಆಸ್ಪತ್ರೆ ಸಮೀಪದ ರಸ್ತೆಯಲ್ಲಿ ರಿವರ್ಸ್ ತೆಗೆಯುವಾಗ ರಸ್ತೆ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದು ಎತ್ತರದಿಂದ 2 ರಿಂದ 3 …
-
ದಕ್ಷಿಣ ಕನ್ನಡ
ಮಂಗಳೂರು: ಮತ್ತೆ ವೈರಸ್ ಭೀತಿ-ಬೀದಿ ಬದಿಯ ಸಹಿತ ಸಾಕು ಶ್ವಾನಗಳಲ್ಲಿ ಕಂಡು ಬಂದ ಕ್ಯಾನೈನ್ ಡಿಸ್ಟೆಂಪರ್!! ಬೀದಿ ಬದಿಯ ಶ್ವಾನಗಳ ಸ್ನೇಹ ಬೆಳೆಸಿಕೊಳ್ಳುವ ಮುನ್ನ ಎಚ್ಚರ!?
ಮಂಗಳೂರು: ನಗರಕ್ಕೆ ಅಂಟಿದ್ದ ಮಹಾಮಾರಿಯ ಪ್ರಭಾವ ಕೊಂಚ ಕಡಿಮೆಯಾಗುತ್ತಿದ್ದಂತೆ ಶ್ವಾನಗಳಲ್ಲಿ ವೈರಸ್ ಭೀತಿ ಶುರುವಾಗಿದೆ.ನಗರದ ಸುತ್ತಮುತ್ತಲಿನ ಶ್ವಾನಗಳಲ್ಲಿ ಹೊಸ ವೈರಸ್ ಪತ್ತೆಯಾಗಿದ್ದು, ಈ ವೈರಸ್ ಅತ್ಯಂತ ವೇಗವಾಗಿ ಹರಡುತ್ತಿದೆ. ಒಂದು ನಾಯಿಯಿಂದ ಇನ್ನೊಂದು ನಾಯಿಗೆ ಹರಡುವ ಈ ವೈರಸ್ ಅತ್ಯಂತ ಅಪಾಯಕಾರಿಯಾಗಿದೆ …
