ಮಂಗಳೂರಿನಲ್ಲಿ ಓಮಿಕ್ರಾನ್ ರೂಪಾಂತಾರಿ ಮತ್ತೋರ್ವ ವ್ಯಕ್ತಿಯಲ್ಲಿ ಕಾಣಿಸಿಕೊಂಡಿದ್ದು ಸೋಂಕಿತರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ . ಡಿಸೆಂಬರ್ 16 ರಂದು ಘಾನಾ ದೇಶದಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಓಮಿಕ್ರಾನ್ ರೂಪಾಂತರಿ ವೈರಸ್ ಇರುವುದು ದೃಢಪಟ್ಟಿದೆ. ಈತ ಹೈ ರಿಸ್ಕ್ ದೇಶದಿಂದ ಬಂದಿದ್ದು …
Manglore
-
ಮಂಗಳೂರು : ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಬಳಿ ರಸ್ತೆ ಒತ್ತುವರಿ ಮಾಡಿಕೊಂಡಿದ್ದ ಹಲವು ಗೂಡಂಗಡಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಗುರುವಾರ ತೆರವುಗೊಳಿಸಿದೆ.
-
ದಕ್ಷಿಣ ಕನ್ನಡ
ಮಂಗಳೂರು: ಮೀನುಗಾರಿಕ ದಕ್ಕೆಯಲ್ಲಿ ಯುವಕನಿಗೆ ಗಂಭೀರ ಹಲ್ಲೆ!! ತಲೆ ಕೆಳಗೆ ಹಾಕಿ ಕಟ್ಟಿ ಹಲ್ಲೆ ನಡೆಸುತ್ತಿರುವ ದೃಶ್ಯ ವೈರಲ್
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹಲ್ಲೆಯ ವೀಡಿಯೋವೊಂದು ವೈರಲ್ ಆಗುತ್ತಿದೆ.ಥೇಟ್ ಸಿನಿಮಾ ದಲ್ಲಿ ಇರುವಂತೆಯೇ ಇಲ್ಲೊಬ್ಬ ಯುವಕನನ್ನು ತಲೆ ಕೆಲಗಾಕಿ ಕಟ್ಟಿ ಹಲ್ಲೆ ನಡೆಸಲಾಗುತ್ತಿದೆ. ಹಾಗಂತ ಅದೇನು ಸಿನಿಮಾ ಪ್ರದರ್ಶನವಲ್ಲ, ಅಸಲಿಗೆ ಆ ಘಟನೆ ನಡೆದಿದ್ದು ಬುದ್ಧಿವಂತರ ಜಿಲ್ಲೆಯಾದ ಮಂಗಳೂರಿನಲ್ಲಿ.ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ …
-
ಮಂಗಳೂರು:ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ಆಶ್ರಯದಲ್ಲಿಜಿಲ್ಲಾ ಪತ್ರಕರ್ತರ ಸಮ್ಮೇಳನ ಸಾಧನೆ ಸಂಭ್ರಮ-2021 ಡಿ.28ರಂದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಸಮ್ಮೇಳನದ ಉದ್ಘಾಟನೆಯನ್ನುಕರ್ನಾಟಕದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ನೆರವೇರಿಸಲಿರುವರು.ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ …
-
ಮಂಗಳೂರಿನ ಮಾರ್ಕೆಟ್ ರಸ್ತೆಯ ಸಿಟಿ ಮಾರ್ಕೆಟ್ ಕಟ್ಟಡದಲ್ಲಿರುವ ‘ದುಬೈ ಮಾರ್ಕೆಟ್’ನಲ್ಲಿ ಇಂದು ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಬೆಂಕಿ ಆಕಸ್ಮಿಕ ಸಂಭವಿಸಿದೆ. ಮಾರ್ಕೆಟ್ನಲ್ಲಿರುವ ಗೋದಾಮು ಸಹಿತ ಎರಡು ಅಂಗಡಿಗಳಲ್ಲಿ ಬೆಂಕಿ ಕಾಣಿಸಿದೆ. ಶಾರ್ಟ್ ಸರ್ಕ್ಯೂಟ್ನಿಂದ ಈ ಅನಾಹುತ ಸಂಭವಿಸಿದೆ ಎಂದು …
-
ದಕ್ಷಿಣ ಕನ್ನಡ
ಮಂಗಳೂರಿಗೆ ಬರಬೇಕಿದ್ದ 22 ಪ್ರಯಾಣಿಕರಿದ್ದ ಖಾಸಗಿ ಬಸ್ ಹೆದ್ದಾರಿಯಲ್ಲಿ ಸುಟ್ಟು ಭಸ್ಮ !!
by ಹೊಸಕನ್ನಡby ಹೊಸಕನ್ನಡಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿ ಪ್ರಯಾಣಿಕರು ಪವಾಡಸದೃಶವಾಗಿ ಪಾರಾದ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಜೋಡಕೆರೆ ಬಳಿ ಇಂದು ಮುಂಜಾನೆ ನಡೆದಿದೆ. ಮುಂಬೈನಿಂದ ಮಂಗಳೂರು ಕಡೆಗೆ ರಾಷ್ಟೀಯ ಹೆದ್ದಾರಿ 63 ರ ಮೂಲಕ ಬಸ್ ಸಂಚರಿಸುತ್ತಿದ್ದು, …
-
ದಕ್ಷಿಣ ಕನ್ನಡ
ಮಂಗಳೂರು: ಬಸ್ಸಿನಲ್ಲಿ ಭಿನ್ನ ಕೋಮಿನ ಯುವಕ ಯುವತಿ ಪತ್ತೆ ಪ್ರಕರಣ!! ಸುಮೋಟೋ ಅಡಿಯಲ್ಲಿ ಬಂಧಿತರಾಗಿದ್ದ ನಾಲ್ವರಿಗೆ ಜಾಮೀನು-ಜೈಲಿನಿಂದ ಬಿಡುಗಡೆ
ಮಂಗಳೂರು: ಕೆಲ ದಿನಗಳ ಹಿಂದೆ ಬಸ್ಸಿನಲ್ಲಿ ಪರಸ್ಪರ ಚುಂಬಿಸಿದ ಭಿನ್ನ ಕೋಮಿನ ಯುವಕ ಯುವತಿಯನ್ನು ತರಾಟೆಗೆ ತೆಗೆದುಕೊಂಡು,ಸಾಮಾಜಿಕ ಜಾಲತಾಣಗಲ್ಲಿ ಫೋಟೋ ಸಹಿತ ವೀಡಿಯೋ ಹರಿಯಬಿಟ್ಟು ದೌರ್ಜನ್ಯ ವೆಸಗಿದ ಪ್ರಕರಣದಲ್ಲಿ ಮಂಗಳೂರು ಪೊಲೀಸರಿಂದ ಸುಮೊಟೊ ಕೇಸ್ ನಡಿಯಲ್ಲಿ ಬಂಧಿಸಿತರಾಗಿದ್ದ ನಾಲ್ವರು ಆರೋಪಿಗಳಿಗೆ ಜಾಮೀನು …
-
ದಕ್ಷಿಣ ಕನ್ನಡ
ಮಂಗಳೂರು: ಜಿಲ್ಲೆಯ ಜನತೆಗೆ ಗ್ಯಾಸ್ ಸಿಲಿಂಡರ್ ವಿತರಕರು ಹೆಚ್ಚಿನ ದರಕ್ಕಾಗಿ ಪೀಡಿಸುತ್ತಿದ್ದಾರೆಯೇ!?? ಆಹಾರ ಸರಬರಾಜು ಇಲಾಖೆಯ ಜಂಟಿ ಆಯುಕ್ತರು ತಿಳಿಸಿದ ಉಪಯುಕ್ತ ಮಾಹಿತಿ ಇಲ್ಲಿದೆ
ಮಂಗಳೂರು: ಮನೆ ಮನೆಗೆ ಗ್ಯಾಸ್ ಸಿಲಿಂಡರ್ ತಲುಪಿಸುವ ವಿತರಕರು ಹೆಚ್ಚಿನ ದರ ವಸೂಲಿ ಮಾಡುವಂತಿಲ್ಲ, ಒಂದು ವೇಳೆ ಹಣಕ್ಕೆ ಒತ್ತಾಯಿಸಿದರೆ ದೂರು ನೀಡುವ ಅವಕಾಶವಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಇತ್ತೀಚೆಗೆ …
-
ಹಾಡುಹಗಲೇ ಮುಸ್ಲಿಂ ಮಹಿಳೆಯೊಬ್ಬರ ಮನೆಯೊಳಗೆ ನುಗ್ಗಿ ಆಕೆಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಘಟನೆಯ ವೀಡಿಯೋ ಇದೀಗ ವೈರಲ್ ಆಗಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಬಂಟ್ವಾಳ ತಾಲೂಕಿನ ನಂದಾವರದ ನಿವಾಸಿ ಎನ್ನಲಾಗುತ್ತಿದ್ದು, ನಿರ್ಮಾಣ ಹಂತದ ಮನೆಯೊಳಗಿದ್ದ ವೇಳೆ ಹಿಂಬಾಗಿಲ ಮೂಲಕ ನುಗ್ಗಿದ …
-
ದಕ್ಷಿಣ ಕನ್ನಡ
ತುಳುನಾಡ ಕಾರ್ಣಿಕ ದೈವ ಕೊರಗಜ್ಜನಿಗೆ ಮತ್ತೊಮ್ಮೆ ಅವಮಾನ !! | ವಾಟ್ಸಾಪ್ ನಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡುವ ಮೂಲಕ ವಿಕೃತಿ ಮೆರೆದ ನೀಚ
ಕರಾವಳಿ ಭಾಗದ ಭಕ್ತರು ಯಾವುದೇ ಕಷ್ಟ ಕಾರ್ಪಣ್ಯಗಳು ಎದುರಾದಾಗ ಕೊರಗಜ್ಜ ದೇವರಿಗೆ ಹರಕೆ ಹೊರುತ್ತಾರೆ. ತಮ್ಮ ಇಷ್ಟಾರ್ಥಗಳು ಈಡೇರಬೇಕೆಂದರೆ ಒಂದು ಬಾಟಲಿ ಎಣ್ಣೆ, ಚಕ್ಕುಲಿ ಮತ್ತು ಒಂದು ಕಟ್ಟು ಬೀಡಿಯನ್ನು ಕೊರಗಜ್ಜನಿಗೆ ಹರಕೆಯಾಗಿ ಸಲ್ಲಿಸುತ್ತಾರೆ. ಇಂತಹ ಕಾರ್ಣಿಕ ದೈವಕ್ಕೆ ಮತ್ತೊಮ್ಮೆ ಅವಮಾನ …
