ಮಂಗಳೂರು : ಫುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಕಾರು ಚಲಿಸಿ ಇಬ್ಬರು ಕಾರ್ಮಿಕರು ಗಾಯಗೊಂಡ ಘಟನೆ ಮಂಗಳೂರು ರೈಲ್ವೇ ನಿಲ್ಧಾಣದ ಬಳಿ ಜಂಕ್ಷನ್ ನಲ್ಲಿ ನಡೆದಿದೆ. ಪುಟ್ ಪಾತ್ ನಲ್ಲಿ 20ಮಂದಿ ಕಾರ್ಮಿಕರು ಮಲಗಿದ್ದರು ಎನ್ನಲಾಗಿದೆ. ನಿಯಂತ್ರಣದ ತಪ್ಪಿದ ಕಾರು …
Manglore
-
ಮಂಗಳೂರು: : ಡಿ. 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಎಸ್ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದೆ. ಬಿಜೆಪಿಯಿಂದ ಈಗಾಗಲೇ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನಾಮಪತ್ರ …
-
ದಕ್ಷಿಣ ಕನ್ನಡ
ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯಲ್ಲಿ ನಡೆದಿದ್ದ ಮಗು ಅದಲು-ಬದಲು ಪ್ರಕರಣ!! ಡಿಎನ್ಎ ಟೆಸ್ಟ್ ವರದಿ ಬರುವ ಮುನ್ನವೇ ಪೋಷಕರಿಗೆ ಶಾಕ್
ಕೆಲ ದಿನಗಳ ಹಿಂದೆ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದ್ದ ಮಗು ಅದಲು ಬದಲು ಗಂಭೀರ ಪ್ರಕರಣದಲ್ಲಿನ ಮಗುವೊಂದು ಇಂದು ಮೃತಪಟ್ಟಿದೆ. ಅಕ್ಟೋಬರ್ 15 ರಂದು ನಡೆದ ಘಟನೆ ಇದಾಗಿದ್ದು, ಕುಂದಾಪುರ ಮೂಲದ ದಂಪತಿಯ ಮಗುವನ್ನು ಲೇಡಿಗೋಷನ್ ಆಸ್ಪತ್ರೆಯಲ್ಲಿ ಬದಲಿಸಲಾಗಿದೆ, ಹೆರಿಗೆಯಾದ …
-
ಪುತ್ತೂರು : ಇಲ್ಲಿನ ಎಪಿಯಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ‘ವಿದ್ಯಾಮಾತಾ ಅಕಾಡೆಮಿ’ ಮತ್ತು ‘ವಿದ್ಯಾಮಾತಾ ಫೌಂಡೇಶನ್’ ನ ಪ್ರಧಾನ ಕಚೇರಿಗೆ ಕರ್ನಾಟಕ ರಾಜ್ಯದಲ್ಲೇ ಅತ್ಯಂತ ಹೆಸರುವಾಸಿಯಾಗಿರುವ ಮತ್ತು ಸಾವಿರಾರು ಜನರಿಗೆ ಸರಕಾರಿ ಉದ್ಯೋಗ ಲಭಿಸಲು ಕಾರಣಕರ್ತರಾಗಿರುವ ‘ಚಾಣಕ್ಯ …
-
ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಬುಧವಾರ ಮಂಗಳೂರಿನ ಶಕ್ತಿನಗರದ ಅಂಚೆ ಕಚೇರಿ ಬಳಿ ಪತ್ತೆಯಾಗಿದೆ. ಶಕ್ತಿನಗರದ ಪ್ರಶಾಂತಿನಗರದ ನಿವಾಸಿ ಸದಾನಂದ (31) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಸದಾನಂದ ಅವರು ಒಂದು ವಾರದಿಂದ ನಾಪತ್ತೆಯಾಗಿದ್ದು, ಮದ್ಯ ಸೇವನೆ ಚಟ ಹೊಂದಿದ್ದರಿಂದ …
-
ದಕ್ಷಿಣ ಕನ್ನಡ
ಮಂಗಳೂರು:ಬುರ್ಖಾ ಧರಿಸಿದ ಯುವತಿ, ಮತ್ತೊರ್ವ ಯುವಕನ ನಡುವೆ ನಡೆಯಿತು ಲವ್ವಿ ಡವ್ವಿ
ಮಂಗಳೂರಿನ ಶಾಪಿಂಗ್ ಮಾಲೊಂದರ ಬಾಲ್ಕನಿಯಲ್ಲಿ ನಡೆದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ಮಂಗಳೂರಿನ ಹೆಸರಾಂತ ಶಾಪಿಂಗ್ ಮಾಲ್ ಒಂದರ ಮಹಡಿಯ ಬಾಲ್ಕನಿಯಲ್ಲಿ ಹಾಡಹಗಲೇ ಯುವಕ ಮತ್ತು ಯುವತಿ ತಮ್ಮ ಪ್ರೇಮದ ಕಡಲಲ್ಲಿ ಮುಳುಗೇಳುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಯುವತಿಯು ಬುರ್ಖ ಧರಿಸಿದ್ದು ಯುವಕ ಆಕೆಯ ದೇಹಗಳನ್ನು ಸ್ಪರ್ಶಿಸಿ ಮುತ್ತಿಕ್ಕಲು …
-
ಮಂಗಳೂರು : ಸಮುದ್ರ ವಿಹಾರಕ್ಕೆಂದು ಬಂದ ಯುವಕನೋರ್ವ ಸಮುದ್ರದ ಪಾಲಾದ ಘಟನೆ ಪಣಂಬೂರು ಬೀಚ್ನಲ್ಲಿ ಸೋಮವಾರ ನಡೆದಿದೆ. ಸಮುದ್ರದ ಪಾಲಾದ ಯುವಕನನ್ನು ಬೆಂಗಳೂರು ಮೂಲದ ದಿನೇಶ್ (20)ಎಂದು ಗುರುತಿಸಲಾಗಿದೆ. ದಿನೇಶ್ ತನ್ನ ಸ್ನೇಹಿತರಾದ ದೀಪಕ್, ಶ್ರೀನಿವಾಸ, ಪ್ರಶಾಂತ್, ಸುನೀಲ್, ಸುದೀಪ್, ಪ್ರಜ್ವಲ್, …
-
ದಕ್ಷಿಣ ಕನ್ನಡ
ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ ಮಚ್ಚಿನಿಂದ ಹಲ್ಲೆ | ವೆನ್ ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಆರೋಪಿಯಿಂದ ಆತ್ಮಹತ್ಯೆ ಯತ್ನ
ಮಂಗಳೂರು : ವೆನ್ ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಸೋಮವಾರ ಆರೋಪಿಯೊಬ್ಬ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ್ದಾನೆ. ಮಂಗಳೂರಿನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಮೂವರು ಮಹಿಳಾ ಸಿಬ್ಬಂದಿಗಳಿಗೆ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪಿ ನವೀನ್ ಶೆಟ್ಟಿ ಎಂಬಾತ …
-
ದಕ್ಷಿಣ ಕನ್ನಡ
ಮಕ್ಕಿಮನೆ ಕಲಾವೃಂದ ಮಂಗಳೂರು ವತಿಯಿಂದ ಆನ್ ಲೈನ್ ಮೂಲಕ ಕನ್ನಡ ರಾಜ್ಯೋತ್ಸವ ದಿನಾಚರಣೆ: ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಮಂಗಳೂರು: ಮಕ್ಕಿಮನೆ ಕಲಾವೃಂದ ಮಂಗಳೂರು ವತಿಯಿಂದ ಆನ್ ಲೈನ್ ಮೂಲಕ ಸೋಮವಾರ (1/11/2021) ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.ಜೆಸಿಐ ಭಾರತ ವಲಯ 15 ರ ವಲಯಾಧ್ಯಕ್ಷೆ , ಖ್ಯಾತ ನಿರೂಪಕಿ, ನಟಿ ಸೌಜನ್ಯ ಹೆಗ್ಡೆ …
-
ಮಂಗಳೂರಿನ ಪಬ್ಗಳು ನಿಯಮ ಮೀರಿ ಕಾರ್ಯನಿರ್ಹಿಸುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಬ್ಗಳಿಗೆ ಗುರುವಾರ ರಾತ್ರಿ ಪೊಲೀಸರು ಹಠಾತ್ ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ಪಬ್ಗಳು ಕೋವಿಡ್ ನಿಯಮ ಪಾಲಿಸುತ್ತಿಲ್ಲ, ಪಬ್ನೊಳಗೆ ಬೆಳಕಿನ ವ್ಯವಸ್ಥೆ ಸೇರಿದಂತೆ ಕೆಲವೊಂದು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸಲಾಗುತ್ತಿದೆ …
