ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸ್ಪೋಟಕ ಪತ್ತೆ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಶ್ವಾನ ಗೀತಾ ಇಹಲೋಕ ತ್ಯಜಿಸುವ ಮೂಲಕ ತನ್ನ 11 ವರ್ಷಗಳ ಸುಧೀರ್ಘ ಸೇವೆಗೆ ವಿದಾಯ ಹೇಳಿದೆ. 2011ರಲ್ಲಿ ಜನಿಸಿದ್ದ ಗೀತಾ ಬೆಂಗಳೂರಿನ ತರಬೇತಿ ಕೇಂದ್ರದಲ್ಲಿ …
Manglore
-
InterestinglatestNewsSocialದಕ್ಷಿಣ ಕನ್ನಡ
ಮಂಗಳೂರು: ಶಿಕ್ಷಕಿಯ ಮಾತನ್ನು ಸವಾಲಾಗಿ ಸ್ವೀಕರಿಸಿದ ಬಾಲಕ!! ಪ್ರತಿಭಾ ಕಾರಂಜಿಯಲ್ಲಿ ಮಾಡಿದ ಹಾಸ್ಯಭರಿತ ಭಾಷಣ ಭಾರೀ ವೈರಲ್!!
ಮಂಗಳೂರು: ನಗರದ ಹೊರವಲಯದ ದೇರಳಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಯೊಬ್ಬ ಪ್ರತಿಭಾ ಕಾರಂಜಿಯಲ್ಲಿ ಮಾಡಿದ ಹಾಸ್ಯಭರಿತ ಭಾಷಣವೊಂದರ ತುಣುಕೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುವುದರೊಂದಿಗೆ, ಬಾಲಕನ ಮಾತು ಕೇಳಿದ ಜನ ಬಿದ್ದು ಬಿದ್ದು ನಗುವಂತಾಗಿದೆ. ವಲಯ ಮಟ್ಟದ …
-
ಮಂಗಳೂರು : ಮತ್ತೆ ಮಂಗಳೂರಿನಲ್ಲಿ ಮಚ್ಚು ಝಳಪಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವಿವರ : ಆಗಸ್ಟ್ 19ರ ಸಂಜೆ ವೇಳೆಗೆ 16ವರ್ಷದ ಬಾಲಕನೋರ್ವ ಸಾಮಾನು ತರಲೆಂದು ಅಂಗಡಿಗೆ …
-
ಮಂಗಳೂರು: ನಗರದ ಬೋಳೂರು ಜಾರಂದಾಯ ದೈವಸ್ಥಾನದ ಬಳಿಯಲ್ಲಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ತಂದೆ ಮಗನನ್ನು ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೋಳೂರು ನಿವಾಸಿಗಳಾದ ತಂದೆ ಮಗ ದೇವದಾಸ್ ಬೋಳೂರು(61) ಹಾಗೂ …
-
Karnataka State Politics Updatesದಕ್ಷಿಣ ಕನ್ನಡ
ದಕ್ಷಿಣ ಕನ್ನಡ ಚುನಾವಣಾ ಕಣಕ್ಕೆ ಎಎಪಿ ಪಕ್ಷ!! ಮಂಗಳೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿಯಲು ಅಭ್ಯರ್ಥಿ ಫಿಕ್ಸ್!?
ಮಂಗಳೂರು: ದಕ ಜಿಲ್ಲೆಯಲ್ಲಿ ಆಮ್ ಆದ್ಮಿ ಪಕ್ಷ ತನ್ನ ಉತ್ತಮ ಕಾರ್ಯಚಟುವಟಿಕೆಗಳಿಂದ ಸಕ್ರಿಯ ಕಾರ್ಯಕರ್ತರ ಸಂಖ್ಯಾಬಲ ಹೆಚ್ಚಿಸಿಕೊಂಡು ಈ ಬಾರಿ ಚುನಾವಣಾ ಕಣಕ್ಕೆ ಇಳಿಯಲು ಸಜ್ಜಾಗಿದೆ. ದಕ ಜಿಲ್ಲೆಯಲ್ಲಿ ಅಭಿವೃದ್ಧಿಯ ಪಣ ತೊಟ್ಟು ಮುನ್ನಲೆಗೆ ಬಂದಿರುವ ಎಎಪಿ ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ್ …
-
ಮಂಗಳೂರು: ಸರಣಿ ಹತ್ಯೆಯಿಂದ ಉದ್ವಿಗ್ನ ಸ್ಥಿತಿಗೆ ತಲುಪಿದ್ದ ದಕ ಜಿಲ್ಲೆಗೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗಳ ನಡುವೆ ಊಟದ ವಿಚಾರಕ್ಕೆ ವಾಗ್ವಾದ ನಡೆದ ಘಟನೆಯೊಂದು ಬೆಳಕಿಗೆ ಬಂದಿದೆ. ಚಿಕಮಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಿಂದ ಬಂದೋಬಸ್ತ್ ಗಾಗಿ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗಳಿಗೆ …
-
ದಕ್ಷಿಣ ಕನ್ನಡ
ಮಂಗಳೂರು:ಭೀಕರ ಮಳೆಗೆ ಮತ್ತೊಮ್ಮೆ ಮುರಿಯಿತೇ ಮರವೂರು ಸೇತುವೆ!?? ವರುಣನ ಆರ್ಭಟಕ್ಕೆ ಕುಡ್ಲದ ಜನಜೀವನ ಅಸ್ತವ್ಯಸ್ತ
ಮಂಗಳೂರು: ಕರಾವಳಿಯಲ್ಲಿ ನಿರಂತರ ಮಳೆಯಿಂದಾಗಿ ಪೇಟೆ ಪಟ್ಟಣಗಳ ತುಂಬೆಲ್ಲಾ ಮಳೆ ನೀರು ತುಂಬಿ ಜನ ಜೀವನ ಅಸ್ತವ್ಯಸ್ತವಾಗಿರುವ ಬೆನ್ನಲ್ಲೇ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಬಳಿಯ ರಸ್ತೆಯು ಕುಸಿತಗೊಂಡಿದ್ದು, ಜನತೆ ಭೀತಿಗೊಳಗಾದ ಹಿನ್ನೆಲೆಯಲ್ಲಿ ತಕ್ಷಣ ಪಿಡಬ್ಲ್ಯೂಡಿ …
-
ಚಿತ್ರದುರ್ಗ: ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಅವರು ಕೋಟೆನಾಡಿನ ಕೋತಿ ರಾಜ್ ತರಹ ಸರಸರನೆ ಚಿತ್ರದುರ್ಗದ ಕೋಟೆಯನ್ನು ಹತ್ತುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಪ್ರಸ್ತುತ ಮಂಗಳೂರು ಪೊಲೀಸ್ ಕಮೀಷನರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಶಶಿಕುಮಾರ್ ಮೂಲತಃ ಚಿತ್ರದುರ್ಗದವರು. ಇತ್ತೀಚಿಗೆ …
-
ದಕ್ಷಿಣ ಕನ್ನಡ
ಮಂಗಳೂರು:ಸಿರಿಯಾ ಪ್ರಿನ್ಸೆಸ್ ಹಡಗು ಮುಳುಗಡೆಯಿಂದ ತೈಲ ಸೋರಿಕೆಯ ಆತಂಕ!! ಲೆಬನಾನ್ ಸಾಗಬೇಕಿದ್ದ ಹಡಗು ಇಲ್ಲಿಗೇಕೆ ಬಂತು!??
ಮಂಗಳೂರು: ಸಿರಿಯಾ ದೇಶದ ಎಂಬಿ ಪ್ರಿನ್ಸೆಸ್ ಮಿರಲ್ ವ್ಯಾಪಾರಿ ಹಡಗು ಜೂನ್ 23 ರಂದು ಅರಬ್ಬೀ ಸಮುದ್ರದಲ್ಲಿ ಮುಳುಗಡೆಯಾಗಿತ್ತು. ಇದೀಗ ವಿದೇಶಿ ಸರಕು ಸಾಗಾಣೆ ಹಡಗಿನಲ್ಲಿ ಬರೋಬ್ಬರಿ 220 ಮೆಟ್ರಿಕ್ ಟನ್ ತೈಲ ಸೋರಿಕೆಯಾಗಿರುವ ಬಗ್ಗೆ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಜೂನ್ …
-
ಮಂಗಳೂರಿನಲ್ಲಿ ಇಂದು ಆಯೋಜಿಸಲಾಗಿದ್ದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮವನ್ನು ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಇಂದು ಶಾಸಕ ವೇದವ್ಯಾಸ ಕಾಮತ್ ಅವರ ಸೇವಾಂಜಲಿ ಟ್ರಸ್ಟ್ ನ ಸಹಯೋಗದಲ್ಲಿ ಚಿಂತನ ಗಂಗಾ ಮಂಗಳೂರಿನ ಕೆನರಾ …
