ಉಳ್ಳಾಲ: ಮಾವಿನಕಾಯಿ ಕೀಳಲು ಮರಹತ್ತಿದ ಯುವಕನೋಬ್ಬ ವಿದ್ಯುತ್ ತಂತಿ ತಗಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜಲಾಲ್ ಬಾಗ್ ನಲ್ಲಿ ಸಂಜೆ ವೇಳೆ ನೆಡೆದಿದೆ. ಮಹಮ್ಮದ್ ಇಲಿಯಾಸ್ (21) ಸಾವನ್ನಪ್ಪಿದವರು. ಸಂಜೆ ವೇಳೆ ಮನೆ ಸಮೀಪದ ಕಂಪೌಂಡಿನಲ್ಲಿರುವ ಮಾವಿನಮರಕ್ಕೆ …
Manglore
-
ದಕ್ಷಿಣ ಕನ್ನಡ
ಮಂಗಳೂರು: ಶ್ರೀ ರಾಧಾ ಗೋವಿಂದ ದೇವಸ್ಥಾನದ ವತಿಯಿಂದ ಆನ್ಲೈನ್ ಭಗವತ್ಗೀತೆ ಕಾರ್ಯಕ್ರಮ!! ಪ್ರತೀ ದಿನ ನುರಿತ ಬೋಧಕರಿಂದ ಭೋಧನೆ-ಪಾಲು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಮಂಗಳೂರು: ಆಧ್ಯಾತ್ಮಿಕ ಶಿಕ್ಷಣದ ಜೊತೆಗೆ ಭಗವತ್ಗೀತೆ ಭೋಧನೆ ನೀಡುವ ಜಿಲ್ಲೆಯ ಏಕೈಕ ವಿದ್ಯಾಲಯ ಎಂದೇ ಹೆಸರುವಾಸಿಯಾದ ಶ್ರೀ ಶ್ರೀ ರಾಧಾ ಗೋವಿಂದ ದೇವಸ್ಥಾನ ಸ್ಥಳಾಂತರಗೊಂಡು ಕುಳಾಯಿಯ ಹಚ್ಚ ಹಸಿರ ವಾತಾವರಣದಲ್ಲಿ ನವೀಕೃತಗೊಳ್ಳುತ್ತಿದೆ. ಈ ಮೊದಲು ನಂತೂರ್ ನಲ್ಲಿ ಇದ್ದ ದೇವಾಲಯವು ಆಡಳಿತ …
-
ಮಂಗಳೂರು:ಆರ್ಥಿಕವಾಗಿ ಕುಗ್ಗಿದ್ದ ವ್ಯಕ್ತಿಯೊಬ್ಬ ಜೀವನದಲ್ಲಿ ಜಿಗುಪ್ಸೆಹೊಂದಿ ತೆಗೆದುಕೊಂಡ ಆತ್ಮಹತ್ಯೆಯ ನಿರ್ಧಾರಕ್ಕೆ ಇನ್ನೂ ಜಗವನ್ನರಿಯದ ಆತನ ಮೂವರು ಪುಟ್ಟ ಕಂದಮ್ಮಗಳು ದುರಂತ ಅಂತ್ಯಕಂಡ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಕಿನ್ನಿಗೋಳಿ ಸಮೀಪದ ಪದ್ಮನೂರು ಎಂಬಲ್ಲಿ ನಡೆದಿದೆ. ಮೃತ ಮಕ್ಕಳನ್ನು ರಶ್ಮಿತಾ(14),ಉದಯ್(11), ದಕ್ಷಿತ್(04) ಎಂದು …
-
ಮಂಗಳೂರು: “ಒಂಜಿ ನಿಮಿಷ ಬತ್ತೆ. ಟಾಯ್ಲೆಟ್ ಪೋದು ಬರ್ಪೆ” ಅಂತ ಶೌಚಾಲಯಕ್ಕೆ ಅಂತ ಹೋದವಳು ಪತಿಯನ್ನು ಬಸ್ ನಿಲ್ದಾಣದಲ್ಲೇ ಬಿಟ್ಟು ಪತ್ನಿ ಪರಾರಿಯಾಗಿರುವ ಘಟನೆ ನಡೆದಿದ್ದು, ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾದವರು ಶಿಲ್ಪಾ (30) …
-
ದಕ್ಷಿಣ ಕನ್ನಡ
ಮಂಗಳೂರು: ಹಿಂದೂ ಯುವತಿಗೆ ಟಿಕೆಟ್ನಲ್ಲಿ ಮೊಬೈಲ್ ನಂಬರ್ ಬರೆದು ಬಲವಂತವಾಗಿ ಬ್ಯಾಗ್ ನೊಳಕ್ಕೆ ತುರುಕಿದ ಕಂಡೆಕ್ಟರ್ !
ಮಂಗಳೂರು : ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಬಸ್ ಟಿಕೆಟ್ನ ಮೇಲೆ ತನ್ನ ಮೊಬೈಲ್ ನಂಬರ್ ಬರೆದು ಕೊಟ್ಟ ಆರೋಪದಲ್ಲಿ ಖಾಸಗಿ ಬಸ್ ಕಂಡಕ್ಟರ್ ಓರ್ವನನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಗುರುಪುರ ನಿವಾಸಿ ಮೊಹಮ್ಮದ್ ಅಜ್ಜಲ್ (32) ಬಂಧಿತ ಆರೋಪಿ. ಮೊನ್ನೆ …
-
ದಕ್ಷಿಣ ಕನ್ನಡ
ಮಂಗಳೂರು: ಆಪತ್ತಿನಲ್ಲಿರುವ ಮೂಕಪ್ರಾಣಿಗಳ ಪಾಲಿನ ತಾಯಿ ಮತ್ತೊಮ್ಮೆ ಸುದ್ದಿಯಲ್ಲಿ!! ಏಳನೇ ಮಹಡಿಯಿಂದ ಬಿದ್ದ ಬೆಕ್ಕನ್ನು ರಕ್ಷಿಸಿದ ರಜನಿ ಶೆಟ್ಟಿ
ಮೂಕಪ್ರಾಣಿಗಳ ಪಾಲಿನ ತಾಯಿ,ತನ್ನ ಮನೆಯಲ್ಲೇ ಹಲವಾರು ರೀತಿಯ ಮೂಕಪ್ರಾಣಿಗಳನ್ನು ಸಾಕಿ,ಸಲಹಿ ಆಶ್ರಯ ನೀಡುತ್ತಿರುವ ಮಹಿಳೆಯೊಬ್ಬರು ಆಪತ್ತಿನಲ್ಲಿರುವ ಪ್ರಾಣಿಗಳ ರಕ್ಷಣೆ ಮಾಡುವ ಮೂಲಕ ಎಲ್ಲರಿಗೂ ಚಿರಪರಿಚಿತರು. ಹೌದು, ಮಂಗಳೂರಿನ ಮೂಕಪ್ರಾಣಿಗಳ ಪಾಲಿನ ತಾಯಿ ರಜನಿ ಶೆಟ್ಟಿ ಅವರು ಸಾಹಸ ಮೆರೆದು ಬೆಕ್ಕೊಂದನ್ನು ರಕ್ಷಿಸುವ …
-
ಉಡುಪಿದಕ್ಷಿಣ ಕನ್ನಡ
ಮಂಗಳೂರು-ಕೈಕಂಬ:ಮೂರು ದಿನಗಳ ಹಿಂದಿನ ಘಟನೆ ಮಾಸುವ ಮುನ್ನವೇ ನಡೆಯಿತು ಇನ್ನೊಂದು ಅಪಘಾತ!! ಓವರ್ ಟೇಕ್ ಭರದಲ್ಲಿ ಬೈಕ್ ಸ್ಕಿಡ್-ಸವಾರ ಸ್ಥಳದಲ್ಲೇ ಸಾವು
ಮಂಗಳೂರು-ಮೂಡಬಿದ್ರೆ ರಾಜ್ಯ ಹೆದ್ದಾರಿಯ ಕೈಕಂಬ ಕೊಯಿಲ ಬಳಿಯಲ್ಲಿ ಬೈಕ್ ಒಂದು ಅಪಘಾತಕ್ಕೀಡಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೂಡುಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಕೂಟಿ ಸವಾರನೊರ್ವ ಕೈಕಂಬ ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಕಾರೊಂದರ …
-
ದಕ್ಷಿಣ ಕನ್ನಡ
ಕೋಟಿ ರೂಪಾಯಿ ಬ್ಯಾಗಲ್ಲಿದ್ರೂ, ರೈಲು ಟಿಕೆಟ್ ಮಾಡಲು ಕಂಜೂಸ್ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಕಳ್ಳ !!!
ಮಂಗಳೂರು: ರೈಲಿನ ಮೂಲಕ ಮುಂಬೈನಿಂದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಎರಡು ಕೋಟಿ ಹಣವನ್ನು ಸಾಗಿಸುತ್ತಿದ್ದ ಆರೋಪಿಯನ್ನು ಒಂದು ವಿಚಿತ್ರ ಸನ್ನಿವೇಶದಲ್ಲಿ ಪೊಲೀಸರು ಹಿಡಿದು ಹಾಕಿದ್ದಾರೆ. ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಆರೋಪಿ ಹೀಗೆ ಕಾರವಾರದ ರೈಲ್ವೆ …
-
ದಕ್ಷಿಣ ಕನ್ನಡ
ಮಂಗಳೂರು: ಇಸ್ಲಾಂ ಅನ್ನೋದು ಧರ್ಮವಲ್ಲ, ಅದೊಂದು ಕಾಮುಕರ ಗ್ಯಾಂಗ್ !! | ಹಿಂದೂ ಜಾಗರಣ ವೇದಿಕೆ ಮುಖಂಡರ ವಿವಾದಾತ್ಮಕ ಹೇಳಿಕೆ
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದ ಹಿಂದೂ ಜಾಗೃತಿ ಸಭೆಯ ಪ್ರಧಾನ ಭಾಷಣದಲ್ಲಿ, ಇಸ್ಲಾಂ ಅನ್ನೋದು ಧರ್ಮವಲ್ಲ, ಅದೊಂದು ಕ್ರೌರ್ಯ, ಕಾಮುಕರ ಗ್ಯಾಂಗ್ ಎಂಬುದಾಗಿ ಅರ್ಥೈಸಿಕೊಳ್ಳಬಹುದು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ವಿವಾದಾತ್ಮಕ ಹೇಳಿಕೆ …
-
ಮಂಗಳೂರು: ರಾಜ್ಯ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮತ್ತೆ ಸ್ಯಟಲೈಟ್ ಫೋನ್ ಮತ್ತೆ ರಿಂಗಣಿಸಿದೆ. ಹತ್ತು ದಿನಗಳ ಅಂತರದಲ್ಲಿ ನಾಲ್ಕೂ ಕಡೆಗಳಲ್ಲಿ ಈ ಸಿಕ್ರೇಟ್ ಫೋನ್ನ ಲೊಕೇಷನ್ ಟ್ರೇಸ್ ಆಗಿದೆ. ಮೊದಲೇ ಧರ್ಮ ಯುದ್ಧದಿಂದ ಸಂತ್ರಸ್ತ ಜಿಲ್ಲೆಗಳಲ್ಲಿ ಇದೀಗ ಸ್ಯಾಟಲೈಟ್ ಫೋನ್ …
