ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜಿನಲ್ಲಿ ಇಂದು ಕೂಡ 12 ಮಂದಿ ವಿದ್ಯಾರ್ಥಿನಿಯರು ಹಿಜಬ್ ಧರಿಸಿ ಆಗಮಿಸಿದ್ದರು. ಆದರೆ ಹಿಜಬ್ ತೊಟ್ಟು ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡದ ಹಿನ್ನೆಲೆ 12 ವಿದ್ಯಾರ್ಥಿನಿಯರು ಮನೆಗೆ ತೆರಳಿದ್ದಾರೆ. ಹಿಜಾಬ್ ಧರಿಸಿ ಕ್ಲಾಸ್ ಅಟೆಂಡ್ ಮಾಡಲು ಬಿಡಲ್ಲ …
Manglore
-
ದಕ್ಷಿಣ ಕನ್ನಡ
ಮಂಗಳೂರು SDPI ಸಮಾವೇಶದ ಸಂದರ್ಭ : ‘ …ನಾಯಿಂಡೆ ಮೋನೆ ಪೊಲೀಸ್ ‘ ಕೂಗು ಹಾಕಿ ಜೀವರಕ್ಷಕ ಪೊಲೀಸರ ಮೇಲೆಯೆ ಬೈಕ್ ಹತ್ತಿಸಲೆತ್ನಿಸಿದವರ ಮೇಲೆ FIR
ಮಂಗಳೂರು: ನಗರದ ಹೊರವಲಯದ ಕಣ್ಣೂರು ಬಳಿಯ ಮೈದಾನದಲ್ಲಿ ನಡೆದಿದ್ದ ಎಸ್.ಡಿ.ಪಿ.ಐ ಜನಾಧಿಕಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಬಂದಿದ್ದ ಆರು ಮಂದಿ ಯುವಕರು ಜಿಲ್ಲಾ ಪೊಲೀಸರನ್ನು ನಾಯಿಗೆ ಹೋಲಿಸಿ ಬಗ್ಗೆ ಬಂದಂತೆ ದೂಷಿಸಿಕೊಂಡು ನಿಂದಿಸಿದಲ್ಲದೇ, ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ವಾಹನ ಹತ್ತಿಸಲು ಪ್ರಯತ್ನಿಸಿದ …
-
ದಕ್ಷಿಣ ಕನ್ನಡ
ತಾಂಬೂಲ ಪ್ರಶ್ನೆ ಅಂತ ಬರೋರನ್ನು ಒದ್ದು ಒಳಗೆ ಹಾಕಬೇಕು !! | ಎಸ್ಡಿಪಿಐ ಜನಾಧಿಕಾರ ಸಮಾವೇಶದಲ್ಲಿ ರಾಜ್ಯಾಧ್ಯಕ್ಷನಿಂದ ವಿವಾದಾತ್ಮಕ ಹೇಳಿಕೆ
ಮಂಗಳೂರು: ಕಣ್ಣೂರಿನಲ್ಲಿ ನಡೆದ ಎಸ್ಡಿಪಿಐ ಜನಾಧಿಕಾರ ಸಮಾವೇಶದಲ್ಲಿ ನಾನಾ ರೀತಿಯ ಕೋಮುಪ್ರಚೋದಕ ಹೇಳಿಕೆಗಳು ಎಸ್ಡಿಪಿಐ ಮುಖಂಡರ ಬಾಯಿಯಿಂದ ಹೊರಬಿದ್ದಿವೆ. ಇದರ ಕುರಿತು ಸಾಕಷ್ಟು ಪರ-ವಿರೋಧದ ಚರ್ಚೆ ಕೂಡ ನಡೆಯುತ್ತಿದ್ದು, ಸಭೆಯಲ್ಲಿ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ವಾಜೀದ್ ಅವರು ತಾಂಬೂಲ ಪ್ರಶ್ನೆ ಅಂತಾ …
-
ಮಂಗಳೂರು: ಯುದ್ಧ ಮತ್ತು ಸಂಘರ್ಷವು ಇಸ್ಲಾಮಿನ ಸಿದ್ಧಾಂತವಲ್ಲ. ಧಾರ್ಮಿಕ ನಂಬಿಕೆಯೂ ಅಲ್ಲ. ಅದನ್ನು ಯಾವೊಬ್ಬ ಮುಸ್ಲಿಮನೂ ಅಂಗೀಕರಿಸುವುದಿಲ್ಲ ಎಂದು ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾದ ಅಧ್ಯಕ್ಷ ಸೈಯ್ಯದ್ ಮುಹ್ಮಮದ್ ಜಿಫ್ರಿ ಮುತ್ತುಕೋಯ ತಂಜಳ್ ಹೇಳಿದರು. ದ.ಕ.ಜಿಲ್ಲಾ ಎಸ್ಕೆಎಸ್ಸೆಸ್ಸೆಫ್ ಸಮಿತಿಯ ವತಿಯಿಂದ …
-
ದಕ್ಷಿಣ ಕನ್ನಡ
“ಪೋಡ ಪುಲ್ಲೆ, ಪೊಲೀಸ್- ನಾಯಿಂಡೆ ಮೋನೆ ಪೊಲೀಸ್ !!”| SDPI ಸಮಾವೇಶದಲ್ಲಿ ಜಿಲ್ಲಾ ಪೊಲೀಸರನ್ನು ಅವಾಚ್ಯವಾಗಿ ನಿಂದಿಸುತ್ತಾ ಯುವಕರ ಹುಚ್ಚಾಟ ?!
ಮಂಗಳೂರು: ನಿನ್ನೆ ಮಂಗಳೂರಿನ ಅಡ್ಯಾರ್ ಕಣ್ಣೂರು ಮೈದಾನದಲ್ಲಿ ಎಸ್.ಡಿ.ಪಿ.ಐ ವತಿಯಿಂದ ನಡೆದ ಬೃಹತ್ ಜನಾಧಿಕಾರ ಸಮಾವೇಶದಲ್ಲಿ ಭಾಗವಹಿಸಿದ್ದ ರಾಜ್ಯಮಟ್ಟದ ನಾಯಕರೆಲ್ಲ ಎರ್ರಾಬಿರ್ರಿ ನಾಲಗೆ ಹರಿಯಬಿಟ್ಟ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಲ್ಲಿ ಹರಿದಾಡಿದ ಬೆನ್ನಲ್ಲೇ ಪೊಲೀಸ್ ನಿಂದನೆಯ ಇನ್ನೊಂದು ವಿಡಿಯೋ ವೈರಲ್ ಆಗಿದೆ. …
-
ದಕ್ಷಿಣ ಕನ್ನಡ
ಮಂಗಳೂರು: ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ವಂಚಸಿದ ಆರೋಪ!! ಇನ್ನೊಬ್ಬ ಯುವತಿಯೊಂದಿಗೆ ಮದುವೆಗೆ ಸಿದ್ಧತೆ ನಡೆಸಿಕೊಂಡಿದ್ದ ವಿಟ್ಲ ಮೂಲದ ಫಯಾದ್ ಹಾಗೂ ಇನ್ನೊರ್ವನ ಬಂಧನ
ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ನೀಡಿದ ಅತ್ಯಾಚಾರ ಹಾಗೂ ಹಣದ ವಂಚನೆ ಆರೋಪದ ದೂರಿನ ಅನ್ವಯ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ವಿಟ್ಲ ಮೂಲದ ಫಯಾದ್ ಹಾಗೂ ಆತನ ಭಾವ ಮಂಗಳೂರಿನ ಬುರ್ಖಾ ಮಳಿಗೆಯೊಂದರ ಮಾಲಕನೆನ್ನಲಾದ ಉಂಬೈ ಯಾನೇ ಅಬ್ದುಲ್ ರಹಿಮಾನ್ ನನ್ನು …
-
ಉಡುಪಿದಕ್ಷಿಣ ಕನ್ನಡ
ಉಡುಪಿ: ನಿಶ್ಚಿತಾರ್ಥಕ್ಕೆ ತೆರಳಿದ್ದ ಮಂಗಳೂರಿನ ತಾಯಿ ಮಗಳು ನಾಪತ್ತೆ!! ಠಾಣೆಯಲ್ಲಿ ಪ್ರಕರಣ ದಾಖಲು -ಪತ್ತೆಗೆ ಮನವಿ
ನಿಶ್ಚಿತಾರ್ಥಕ್ಕೆಂದು ಮಂಗಳೂರಿನಿಂದ ಉಡುಪಿಯ ಬ್ರಹ್ಮಾವರಕ್ಕೆ ತೆರಳಿದ್ದ ತಾಯಿ ಮಗಳು ನಾಪತ್ತೆಯಾದ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಮಂಗಳೂರು ಹೊರವಲಯದ ಉಳ್ಳಾಲ ಬಂಡ್ಯಕೊಟ್ಯ ನಿವಾಸಿ ಪೃಥ್ವಿನಿ(32) ಹಾಗೂ ಅವರ ಮಗಳು ಪುನರ್ವಿ(04) ಎಂದು ಗುರುತಿಸಲಾಗಿದೆ. ಪೃಥ್ವಿನಿಯವರು ಕಳೆದ …
-
ಉಡುಪಿದಕ್ಷಿಣ ಕನ್ನಡ
ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿ !! | ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು
ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಡುಪಿಯ ಉದ್ಯಾವರ ಜಂಕ್ಷನ್ ಬಳಿ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಇಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಚಾಲಕನ …
-
ಕಾಲೇಜ್ ಹಾಸ್ಟೆಲ್ನಲ್ಲಿಯೇ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ, ಕೇರಳದ ಕಣ್ಣೂರು ಜಿಲ್ಲೆಯ ನಿವಾಸಿ ಪದ್ಮನಾಭ ಎಂಬವರ ಪುತ್ರಿ ಸಾಂಡ್ರಾ ಪಿ.ಪಿ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. …
-
ಉಡುಪಿದಕ್ಷಿಣ ಕನ್ನಡ
ಚಂಡಮಾರುತದಿಂದ ಕರಾವಳಿಯಲ್ಲಿ ಮಳೆಯ ಆರ್ಭಟ !! | ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ – ನಿರಾಶೆಯಿಂದ ವಾಪಸ್ಸಾಗುತ್ತಿದ್ದಾರೆ ಪ್ರವಾಸಿಗರು
ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಬಂದರು ನಗರಿ ಮಂಗಳೂರಿನಲ್ಲಿ ತಣ್ಣನೆಯ ಗಾಳಿ ಬೀಸುತ್ತಿದ್ದು, ಉಡುಪಿಯಲ್ಲಿ ಅಕಾಲಿಕ ಮಳೆ ಶುರುವಾಗಿದೆ. ಬಿರು ಬೇಸಿಗೆಯಿಂದ ಬೆಂದಿದ್ದ ಉಭಯ ಜಿಲ್ಲೆಗಳಲ್ಲಿ ಮಳೆಗಾಲದ ವಾತಾವರಣವೇ ಸೃಷ್ಟಿಯಾಗಿದೆ. ಆದರೆ ಅಸನಿ ಚಂಡಮಾರುತ ದೂರದೂರಿನ ಪ್ರವಾಸಿಗರಿಗೆ ಮಾತ್ರ ತುಂಬಾನೇ …
