ಇತ್ತೀಚೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ 60 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಟೋಲ್ ಗೇಟ್ ಮುಚ್ಚಬೇಕೆಂದು ಹೇಳಿದ್ದರು. ಹಾಗಾಗಿ ಸುರತ್ಕಲ್ ನ ಎನ್ಐಟಿಕೆ ಟೋಲ್ ಗೇಟ್ ರದ್ದಾಗುತ್ತದೆ ಎಂಬ ಮಾತು ಕೇಳಿ ಬರುತ್ತಿರುವಾಗಲೇ, ಮುಂದಿನ ಒಂದು ವರ್ಷಕ್ಕೆ ಸುರತ್ಕಲ್ ಎನ್ಐಟಿಕೆ ಟೋಲ್ನಲ್ಲಿ ಶುಲ್ಕ …
Manglore
-
ಮಂಗಳೂರು: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾದ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಟಿಪಳ್ಳ ಗ್ರಾಮದ ಗಣೇಶ ಪುರದಲ್ಲಿ ವಾಸವಿದ್ದ ಭಾರತಿ ಮಾದರ (35) ಮಕ್ಕಳಾದ ಅಮೃತ (11) ಮತ್ತು ಗಣೇಶ್ (9) ಅವರೊಂದಿಗೆ ಮಾ.21ರ ರಾತ್ರಿ ಮನೆಯಿಂದ ತೆರಳಿದವರು …
-
ಮಂಗಳೂರು: ರಾಜ್ಯಾದ್ಯಂತ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುತ್ತಿರುವ ಖಾಸಗಿ ಶಾಲಾ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ತಿಳಿಸಿದ್ದಾರೆ. ಸಮವಸ್ತ್ರದ …
-
ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮಹಿಳೆ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಕಾಪಿಕಾಡು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಎಮಿಲ್ಡಾ ಡಿಸೋಜ (59) ಎಂದು ಗುರುತಿಸಲಾಗಿದೆ. ಇವರು ತೊಕ್ಕೊಟ್ಟು ಸಮೀಪದ ಕಾಪಿಕಾಡು ಉಮಾಮಹೇಶ್ವರಿ ದೇವಸ್ಥಾನದ ಬಳಿಯ …
-
ದಕ್ಷಿಣ ಕನ್ನಡ
ಮಂಗಳೂರು: ಯೂ ಟರ್ನ್ ತೆಗೆದುಕೊಳ್ಳುವ ಭರದಲ್ಲಿ ಅಂಗಡಿಗೆ ಗುದ್ದಿದ ಕಾರು !! | ಕೂದಲೆಳೆ ಅಂತರದಲ್ಲಿ ಮಹಿಳೆ ಹಾಗೂ ವ್ಯಕ್ತಿ ಪಾರು
ಯೂ ಟರ್ನ್ ತೆಗೆದುಕೊಳ್ಳುವ ಭರದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಂದಕ್ಕೆ ಡಿಕ್ಕಿ ಹೊಡೆದಿದ್ದು, ಪಕ್ಕದಲ್ಲೇ ನಿಂತಿದ್ದ ಮಹಿಳೆ ಹಾಗೂ ವ್ಯಕ್ತಿಯೊಬ್ಬರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೊಡಿಯಾಲಬೈಲ್ ನಲ್ಲಿ ಬುಧವಾರ ನಡೆದ ಈ ಘಟನೆ ತಡವಾಗಿ …
-
ದಕ್ಷಿಣ ಕನ್ನಡ
ಮಂಗಳೂರು: ಶ್ರೀ ಮಂಗಳಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ | ಮಕ್ಕಿಮನೆ ಕಲಾವೃಂದ ಮಂಗಳೂರು ಸಾಂಸ್ಕೃತಿಕ ಕಾರ್ಯಕ್ರಮ
ಮಂಗಳೂರು: ಇತಿಹಾಸ ಪ್ರಸಿದ್ಧ ಮಂಗಳೂರು ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಂಗಳವಾರ ( 22/3/2022) ಮಲ್ಲಿಕಾ ಕಲಾವೃಂದ ಕದ್ರಿ, ಮಂಗಳೂರು ರವರ ಆಶ್ರಯದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ವತಿಯಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಶ್ರೇಯಾ ಭಟ್ …
-
ಮಂಗಳೂರು : ದ.ಕ.ಹಾಲು ಒಕ್ಕೂಟದ ಉಪಾಧ್ಯಕ್ಷರಾಗಿ ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಅವರು ಆಯ್ಕೆಯಾಗಿದ್ದಾರೆ. ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ ಅವರು ಈಗಾಗಲೇ ರಾಜೀನಾಮೆ ನೀಡಿದ್ದು,ಉಪಾಧ್ಯಕ್ಷರೂ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ಎಸ್.ಬಿ.ಜಯರಾಮ ರೈ ಅವರನ್ನು ಆಯ್ಕೆ …
-
ಸಹೋದರರಿಬ್ಬರ ನಡುವೆ ನಡೆದ ಜಗಳವು ತಾರಕಕ್ಕೇರಿ ತಮ್ಮನೇ ಅಣ್ಣನನ್ನು ಇರಿದು ಕೊಂದ ಘಟನೆ ಬದಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಲ ಎಂಬಲ್ಲಿ ಮಾರ್ಚ್ 21 ರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಥೋಮಸ್ ಡಿಸೋಜ(45) ಎಂದು ಗುರುತಿಸಲಾಗಿದ್ದು, ಕೃತ್ಯ ಎಸಗಿದ ತಮ್ಮ …
-
ಮಂಗಳೂರು ತಾಲೂಕಿನ ಕಂದಾವರ ಎಂಬಲ್ಲಿರುವ ಕೊರ್ದಬ್ಬು ದೈವಸ್ಥಾನದಲ್ಲಿ ರಕ್ತದ ಕಲೆಗಳು ಕಂಡು ಬಂದಿದ್ದು ದೈವಸ್ಥಾನ ಅಪವಿತ್ರ ಮಾಡಿರುವ ಬಗ್ಗೆ ಭಕ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೋಮವಾರ ಬೆಳಿಗ್ಗೆ ದೈವಸ್ಥಾನದಲ್ಲಿ ರಕ್ತದ ಕಲೆಗಳು ಕಂಡು ಬಂದಿದ್ದು ರಕ್ತದಲ್ಲಿ ಅಡ್ಡಿದ 200 ರೂಪಾಯಿ ನೋಟು …
-
ಮಂಗಳೂರು: ‘ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜ ಆಗಬಹುದು’ ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ. ಹಿಂದೂ ಸಮಾಜದ ಒಗ್ಗಟ್ಟಿಗಾಗಿ ಮಂಗಳೂರಿನಲ್ಲಿ ಕರಾವಳಿಯ ಕಾರ್ನಿಕ ದೈವ ಕೊರಗಜ್ಜ ಕ್ಷೇತ್ರದ ಕಡೆ ಭಕ್ತರ ನಡಿಗೆ ಎಂಬ …
