ದೇಶಾದ್ಯಂತ ಮುಂಗಾರು ಆರಂಭ ಜೋರಾಗಿದೆ. ಈಶಾನ್ಯ ಭಾರತದಲ್ಲಿ ಮಳೆ ಅಬ್ಬರಿಸುತ್ತಿದೆ. ಬಿಸಿಗಾಳಿಯಿಂದ ತತ್ತರಿಸಿದ್ದ ದೆಹಲಿ, ಉತ್ತರ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಉತ್ತರ ಪ್ರದೇಶದ ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆಯಾಗಿರುವ ಅಲಿಘರ್ ದಲ್ಲೂ ಉತ್ತಮ ಮಳೆ ಇದೆ. ಈಗ ಈ ಮಳೆಯಿಂದಾಗಿ ಚರಂಡಿಯೊಂದಕ್ಕೆ …
Tag:
